No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು

ಚಿಕ್ಕಮಗಳೂರು-ಶಿವಮೊಗ್ಗ ಸೇರಿ ಹಲವು ರೈಲುಗಳ ಮಹತ್ವದ ಅಪ್ಡೇಟ್

kalpa News by kalpa News
February 12, 2026
in Rail Dairy (ರೈಲ್ವೆ ಸುದ್ದಿಗಳು)
0
ಈ ದಿನಗಳು ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ, ತುಮಕೂರು ಎಕ್ಸ್’ಪ್ರೆಸ್ ರೈಲುಗಳು ರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ರಾಷ್ಟ್ರೀಯ ಹೆದ್ದಾರಿ-206ರಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 128 ಮತ್ತು 2ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಬೀರೂರು-ತಾಳಗುಪ್ಪ #Talguppa ಹಾಗೂ ಅರಸೀಕೆರೆ-ಚಿಕ್ಕಜಾಜೂರು ನಡುವೆ ರೈಲ್ವೆ ‘ಲೈನ್ ಬ್ಲಾಕ್’ ಇರುವುದರಿಂದ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, ನಿಗದಿತ ದಿನಗಳಲ್ಲಿ ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದೆ.

ಈ ಎಲ್ಲಾ ರೈಲುಗಳ ಸಂಚಾರ ರದ್ದು:

  • ತುಮಕೂರು-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ #Shivamogga (16567) ಫೆಬ್ರವರಿ 16, 19, 23, 24 ಹಾಗೂ ಮಾರ್ಚ್ 2 ರಿಂದ 5ರವರೆಗೆ ಸಂಚರಿಸುವುದಿಲ್ಲ.
  • ಶಿವಮೊಗ್ಗ ಟೌನ್-ತುಮಕೂರು ಎಕ್ಸ್’ಪ್ರೆಸ್ (16568) ರೈಲು ಫೆಬ್ರವರಿ 17, 20, 24, 25 ಹಾಗೂ ಮಾರ್ಚ್ 3 ರಿಂದ 6ರವರೆಗೆ ರದ್ದಾಗಲಿದೆ.
  • ಹುಬ್ಬಳ್ಳಿ-ಅರಸೀಕೆರೆ ಎಕ್ಸ್’ಪ್ರೆಸ್ (16214) ಫೆ. 23, 24 ಹಾಗೂ ಅರಸೀಕೆರೆ-ಹುಬ್ಬಳ್ಳಿ ಎಕ್ಸ್’ಪ್ರೆಸ್ (16213) ಫೆ. 24, 25 ರಂದು ರದ್ದಾಗಿವೆ.
  • ಕೆಎಸ್’ಆರ್ ಬೆಂಗಳೂರು-ಶಿವಮೊಗ್ಗ-ಕೆಎಸ್’ಆರ್ ಬೆಂಗಳೂರು #Bengaluru ಜನಶತಾಬ್ದಿ ಎಕ್ಸ್’ಪ್ರೆಸ್ (12089/12090) ರೈಲುಗಳು ಫೆಬ್ರವರಿ 24 ಮತ್ತು 25 ರಂದು ರದ್ದಾಗಿವೆ.

ತಡವಾಗಿ ಹೊರಡುವ ರೈಲುಗಳು

  • ಶಿವಮೊಗ್ಗ-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ (12090) ಫೆ. 17, 20 ಮತ್ತು ಮಾ. 3 ರಿಂದ 6ರವರೆಗೆ ಶಿವಮೊಗ್ಗದಿಂದ 75 ನಿಮಿಷ ತಡವಾಗಿ ಹೊರಡಲಿದೆ.
  • ಅರಸೀಕೆರೆ-ಹುಬ್ಬಳ್ಳಿ ರೈಲು (16213) ಫೆ. 17, 20 ಮತ್ತು ಮಾ. 3 ರಿಂದ 6ರವರೆಗೆ ಅರಸೀಕೆರೆಯಿಂದ ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಪ್ರಯಾಣ ಆರಂಭಿಸಲಿದೆ.

ಈ ರೈಲುಗಳ ನಿಯಂತ್ರಣ

  • ಫೆಬ್ರವರಿ 25 ರಂದು ಕೆಎಸ್’ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್’ಪ್ರೆಸ್ (20661) ಮಾರ್ಗಮಧ್ಯೆ 35 ನಿಮಿಷ ನಿಯಂತ್ರಣವಾಗಲಿದೆ.
  • ತಾಳಗುಪ್ಪ- ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ (20652) ಫೆ. 24 ಮತ್ತು 25 ರಂದು 75 ನಿಮಿಷಗಳ ಕಾಲ ಹಾಗೂ ಚಿಕ್ಕಮಗಳೂರು-ಶಿವಮೊಗ್ಗ ಪ್ಯಾಸೆಂಜರ್ (56272) ರೈಲು ಅರ್ಧ ಗಂಟೆ ಕಾಲ ಮಾರ್ಗಮಧ್ಯೆ ವಿಳಂಬವಾಗಿ ಸಂಚರಿಸಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

 

Tags: HubballiHubliIndian RailwayIRCTCKannada News WebsiteLatest News KannadaRailway NewsShimogaShivamoggaShivamogga NewsShivamogga Town – KSR Bengaluru JanshatabdiSouth Western RailwaySWRTrain UpdatesTumkurಅರಸೀಕೆರೆಜನಶತಾಬ್ದಿ ಎಕ್ಸ್'ಪ್ರೆಸ್ತುಮಕೂರುಶಿವಮೊಗ್ಗಹುಬ್ಬಳ್ಳಿ
Share366Tweet229Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

Next Post

ಮಹಾಶಿವರಾತ್ರಿ | ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ

kalpa News

kalpa News

Next Post
Indian Railway Several Trains Diverted, Regulated, and Cancelled

ಮಹಾಶಿವರಾತ್ರಿ | ಯಶವಂತಪುರ - ಕಲಬುರಗಿ ನಡುವೆ ವಿಶೇಷ ಎಕ್ಸ್'ಪ್ರೆಸ್ ರೈಲು ಸಂಚಾರ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL