No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನೈಋತ್ಯ ರೈಲ್ವೆ | ಚಾಮುಂಡಿ ಕ್ಲಬ್ ವಿಚಾರಗೋಷ್ಠಿ | ರನ್ನಿಂಗ್ ಸಿಬ್ಬಂದಿ-ಕುಟುಂಬಗಳ ಮಧ್ಯೆ ಬಾಂಧವ್ಯಕ್ಕೆ ಬಲ

kalpa News by kalpa News
November 19, 2025
in Small Bytes, ಮೈಸೂರು
0
ನೈಋತ್ಯ ರೈಲ್ವೆ | ಚಾಮುಂಡಿ ಕ್ಲಬ್ ವಿಚಾರಗೋಷ್ಠಿ | ರನ್ನಿಂಗ್ ಸಿಬ್ಬಂದಿ-ಕುಟುಂಬಗಳ ಮಧ್ಯೆ ಬಾಂಧವ್ಯಕ್ಕೆ ಬಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರೈಲ್ವೆಯ ರನ್ನಿಂಗ್ ಸಿಬ್ಬಂದಿ #RailwayRunningStaff ಮತ್ತು ಅವರ ಕುಟುಂಬಗಳ ನಡುವೆ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ #ChamundiClub ಚಾಮುಂಡಿ ಕ್ಲಬ್’ನಲ್ಲಿ ಆಯೋಜಿಸಲಾಗಿದ್ದ ವಿಚಾರಗೋಷ್ಠಿ ಯಶಸ್ವಿಯಾಗಿ ನಡೆಯಿತು.

ರೈಲುಗಳ ಸುರಕ್ಷಿತ ಮತ್ತು ಪರಿಣಾಮಕಾರಿ ಸಂಚಾರಕ್ಕಾಗಿ ಕುಟುಂಬಗಳ ಬೆಂಬಲ ಅತ್ಯಂತ ಮಹತ್ವದ್ದಾಗಿದೆ ಎಂಬುದನ್ನು ಗುರುತಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

67 ಮಂದಿ ಭಾಗವಹಿಸಿದ ಈ ವಿಚಾರಗೋಷ್ಠಿಯಲ್ಲಿ ರನ್ನಿಂಗ್ ಸಿಬ್ಬಂದಿಯ ವೈಶಿಷ್ಟ್ಯಪೂರ್ಣ ಕೆಲಸದ ಸವಾಲುಗಳು, ಕುಟುಂಬಗಳ ಕಲ್ಯಾಣ ಮತ್ತು ಪರಸ್ಪರ ಹೊಂದಾಣಿಕೆ ಕುರಿತು ಜಾಗೃತಿ ಮೂಡಿಸಲಾಯಿತು.
ಆರೋಗ್ಯಕರ ಆಹಾರ ಪದ್ದತಿ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದ ಸಿಎಫ್’ಟಿಆರ್’ಐ ಹಿರಿಯ ವೈಜ್ಞಾನಿಕ ಅಧಿಕಾರಿ ಜ್ಯೋತಿಲಕ್ಷ್ಮೀ, ಸಮತೋಲನ ಆಹಾರ, ಸಮರ್ಪಕ ಹೈಡ್ರೇಶನ್, ಕರ್ತವ್ಯದ ಸಮಯದಲ್ಲಿ ಊಟ ಮಾಡುವುದು, ಜಾಗೃತಿಯನ್ನು ಕಾಯ್ದುಕೊಳ್ಳಲು ಮತ್ತು ದಣಿವು ಕಡಿಮೆ ಮಾಡಲು ಸಹಾಯಕವಾಗುವ ಆಹಾರ ಆಯ್ಕೆಗಳ ಬಗ್ಗೆ ವಿವರಿಸಿದರು.

ಅವರ ಉಪನ್ಯಾಸವು ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಆರೋಗ್ಯಕರ ಆಹಾರ ಆಯ್ಕೆ ಮಾಡುವಲ್ಲಿ ಮಾರ್ಗದರ್ಶನ ನೀಡಿತು.

ಮೈಸೂರು ರೈಲ್ವೆ ಆಸ್ಪತ್ರೆ ವಿಭಾಗೀಯ ವೈದ್ಯಾಧಿಕಾರಿ ಡಾ. ಪ್ರಶಾಂತ್ ಅವರು ಒತ್ತಡ ನಿರ್ವಹಣೆ ಬಗ್ಗೆ ತಿಳಿಸಿದರು.

ರನ್ನಿಂಗ್ ಸಿಬ್ಬಂದಿ ಎದುರಿಸುವ ಒತ್ತಡ, ಸರಳ ವಿಶ್ರಾಂತಿ ತಂತ್ರಗಳು, ವಿಶ್ರಾಂತಿಯ ಮಹತ್ವ, ಮತ್ತು ಕುಟುಂಬದ ಸದಸ್ಯರು ಹೇಗೆ ಮಾನಸಿಕ ಆರೋಗ್ಯಕ್ಕೆ ಬೆಂಬಲ ನೀಡಬಹುದು ಎಂಬುದನ್ನು ಅವರು ವಿವರಿಸಿದರು.

ಮೈಸೂರು ಡಿಆರ್’ಎಂ ಮುದಿತ್ ಮಿತ್ತಲ್ ಅವರು ಮಾತನಾಡಿ, ರೈಲ್ವೆಯ ಕೇಂದ್ರೀಯ ಸಂದೇಶವಾದ ಮೊದಲು ಸುರಕ್ಷತೆ, ಮೊದಲು ಸುರಕ್ಷತೆ, ಮೊದಲು ಸುರಕ್ಷತೆ ಎಂದು ಪುನರುಚ್ಚರಿಸಿದರು.ಸುರಕ್ಷತೆ ಎಂಬುದು ಸಿಬ್ಬಂದಿ ಮತ್ತು ಕುಟುಂಬಗಳ ಸಮಾನ ಹೊಣೆಗಾರಿಕೆ ಎಂದು ಅವರು ಹೇಳಿದರು. ರೈಲು ಸಂಚಾರದ ಸುಗಮ ನಿರ್ವಹಣೆಗೆ ರನ್ನಿಂಗ್ ಸಿಬ್ಬಂದಿಯ ಅಮೂಲ್ಯ ಸೇವೆಯನ್ನು ಮೆಚ್ಚಿ, ಅವರು ಸಿಬ್ಬಂದಿ ಮತ್ತು ಅವರ ಕುಟುಂಬಗಳೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಿ, ಕುಂದುಕೊರತೆಯನ್ನು ಆಲಿಸಿ, ಪ್ರತಿಯೊಂದು ಸಮಸ್ಯೆಯನ್ನು ಶೀಘ್ರ ಪರಿಹರಿಸುವ ಭರವಸೆ ನೀಡಿದರು.

ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಹಿರಿಯ ವೈದ್ಯಾಧಿಕಾರಿ, ಹಿರಿಯ ಸುರಕ್ಷತಾ ಅಧಿಕಾರಿ, ಹಿರಿಯ ವಿಭಾಗೀಯ ವಿದ್ಯುತ್ ಎಂಜಿನಿಯರ್/ಟ್ರಾಕ್ಷನ್, ಮೈಸೂರು, ಸೇರಿದಂತೆ ಹಲವು ಗಣ್ಯ ಅಧಿಕಾರಿಗಳು ಹಾಜರಿದ್ದರು. ಅವರು ಸಿಬ್ಬಂದಿ ಹಾಗೂ ಕುಟುಂಬಗಳೊಂದಿಗೆ ಸಂವಹನ ನಡೆಸಿ, ಪ್ರಶ್ನೆಗಳಿಗೆ ಉತ್ತರ ನೀಡಿ, ಸುರಕ್ಷತೆ, ಆರೋಗ್ಯ, ನಿರ್ವಹಣೆ ಮತ್ತು ಕಲ್ಯಾಣ ಸಂಬಂಧಿತ ಅಮೂಲ್ಯ ಸಲಹೆಗಳನ್ನು ಹಂಚಿಕೊಂಡರು.

ಈ ವಿಚಾರಗೋಷ್ಠಿಯು ರನ್ನಿಂಗ್ ಸಿಬ್ಬಂದಿ ಮತ್ತು ಅವರ ಕುಟುಂಬಗಳ ನಡುವೆ ಪರಸ್ಪರ ಹೊಂದಾಣಿಕೆಯನ್ನು ಬೆಳೆಸುವಲ್ಲಿ ಯಶಸ್ವಿಯಾಯಿತು, ಸುರಕ್ಷತೆ, ಕಲ್ಯಾಣ ಮತ್ತು ಪರಸ್ಪರ ಬೆಂಬಲದ ಮಹತ್ವವನ್ನು ಹೇಳಲಾಯಿತು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Chamundi ClubIndian RailwayKannada News WebsiteLatest News KannadamysoreRailway running staffSouth Western RailwaySWRಆರೋಗ್ಯಕರ ಆಹಾರ ಪದ್ದತಿಚಾಮುಂಡಿ ಕ್ಲಬ್ನೈಋತ್ಯ ರೈಲ್ವೆಮೈಸೂರುರೈಲ್ವೆ ರನ್ನಿಂಗ್ ಸಿಬ್ಬಂದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಯಾನ್ಸರ್ ಜಾಗೃತಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ: ಸಂಸದ ರಾಘವೇಂದ್ರ

Next Post

NITK’s 23rd Convocation highlights record achievements, IPOs by alumni, first-of-its-kind four-stage ceremony

kalpa News

kalpa News

Next Post
NITK’s 23rd Convocation highlights record achievements, IPOs by alumni, first-of-its-kind four-stage ceremony

NITK’s 23rd Convocation highlights record achievements, IPOs by alumni, first-of-its-kind four-stage ceremony

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL