No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹಬ್ಬದ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಹುಬ್ಬಳ್ಳಿ–ಚಿಕ್ಕಮಗಳೂರು ನಡುವೆ ವಿಶೇಷ ರೈಲು ಸಂಚಾರ!

kalpa News by kalpa News
September 12, 2026
in Rail Dairy (ರೈಲ್ವೆ ಸುದ್ದಿಗಳು)
0
SWR Special express train yeshwantpur to bidar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಾಗೂ ಛತ್ ಹಬ್ಬಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ (SWR) ನೈಋತ್ಯ ರೈಲ್ವೆಯು (Hubballi) ಹುಬ್ಬಳ್ಳಿ–ಚಿಕ್ಕಮಗಳೂರು (Chikkamagaluru) ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ಅನುಮೋದನೆ ನೀಡಿದೆ.

ರೈಲು ಸಂಖ್ಯೆ 07341/07342 ಎಸ್ಎಸ್ಎಸ್ ಹುಬ್ಬಳ್ಳಿ–ಚಿಕ್ಕಮಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ವಿಶೇಷ ರೈಲುಗಳು ಸೆಪ್ಟೆಂಬರ್ 5ರಿಂದ ಅಕ್ಟೋಬರ್ 31, 2026ರವರೆಗೆ ಪ್ರತಿ ಶನಿವಾರ ಮತ್ತು ಭಾನುವಾರ ಸಂಚರಿಸಲಿವೆ.dk shivakumar led karnataka government 100 days celebration

SWR : ಹುಬ್ಬಳ್ಳಿಯಿಂದ ಚಿಕ್ಕಮಗಳೂರಿಗೆ

ರೈಲು ಸಂಖ್ಯೆ 07341 ಎಸ್ಎಸ್ಎಸ್ ಹುಬ್ಬಳ್ಳಿ–ಚಿಕ್ಕಮಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 5 ಗಂಟೆಗೆ ಹೊರಟು, ಅದೇ ದಿನ 11.15 ಗಂಟೆಗೆ ಚಿಕ್ಕಮಗಳೂರು ತಲುಪಲಿದೆ.

ಮಾರ್ಗಮಧ್ಯೆ ರೈಲು ಕುಂದಗೋಳ, ಸಂಶಿ, ಯಲವಿಗಿ, ಎಸ್ಎಂಎಂ ಹಾವೇರಿ, ಬ್ಯಾಡಗಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ರಾಮಗಿರಿ, ಅಜ್ಜಂಪುರ, ಬೀರೂರು, ಕಡೂರು, ಬಿಸ್ಲೆಹಳ್ಳಿ, ಸಖರಾಯಪಟ್ಟಣ ಹಾಗೂ ಕಣಿವೆಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

ಪ್ರಮುಖ ನಿಲ್ದಾಣಗಳ ಆಗಮನ–ನಿರ್ಗಮನ ಸಮಯ ಹೀಗಿದೆ:

  • ಕುಂದಗೋಳ: 05:13/05:14
  • ಸಂಶಿ: 05:23/05:24
  • ಯಲವಿಗಿ: 05:52/05:53
  • ಎಸ್ಎಂಎಂ ಹಾವೇರಿ: 06:40/06:42
  • ಬ್ಯಾಡಗಿ: 06:51/06:52
  • ರಾಣಿಬೆನ್ನೂರು: 07:18/07:20
  • ಹರಿಹರ: 07:45/07:55
  • ದಾವಣಗೆರೆ: 08:10/08:12
  • ಚಿಕ್ಕಜಾಜೂರು: 08:50/08:52
  • ರಾಮಗಿರಿ: 09:08/09:10
  • ಅಜ್ಜಂಪುರ: 09:35/09:37
  • ಬೀರೂರು: 09:53/09:55
  • ಕಡೂರು: 10:05/10:07
  • ಬಿಸ್ಲೆಹಳ್ಳಿ: 10:16/10:17
  • ಸಖರಾಯಪಟ್ಟಣ: 10:27/10:28
  • ಕಣಿವೆಹಳ್ಳಿ: 10:42/10:43
  • ಚಿಕ್ಕಮಗಳೂರು: 11:15
  • ಚಿಕ್ಕಮಗಳೂರಿನಿಂದ ಹುಬ್ಬಳ್ಳಿಗೆ

PES Shivamogga

ಹಿಂತಿರುಗುವ ಮಾರ್ಗದಲ್ಲಿ ರೈಲು ಸಂಖ್ಯೆ 07342 ಚಿಕ್ಕಮಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ವಿಶೇಷ ರೈಲು ಕೂಡ ಸೆಪ್ಟೆಂಬರ್ 5ರಿಂದ ಅಕ್ಟೋಬರ್ 31ರವರೆಗೆ ಪ್ರತಿ ಶನಿವಾರ ಮತ್ತು ಭಾನುವಾರ ಸಂಚರಿಸಲಿದೆ.

ಈ ರೈಲು ಚಿಕ್ಕಮಗಳೂರಿನಿಂದ ಸಂಜೆ 5.30ಕ್ಕೆ ಹೊರಟು, ಅದೇ ದಿನ ರಾತ್ರಿ 11.20ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.

Also read>> ನೀರಿನ ಶುದ್ಧತೆ ಕಾಪಾಡುವುದು ಧರ್ಮದ ಕರ್ತವ್ಯ: ರಾಘವೇಶ್ವರ ಸ್ವಾಮೀಜಿ

ಹಿಂತಿರುಗುವಾಗ ರೈಲು ಕಣಿವೆಹಳ್ಳಿ, ಸಖರಾಯಪಟ್ಟಣ, ಬಿಸ್ಲೆಹಳ್ಳಿ, ಕಡೂರು, ಬೀರೂರು, ಅಜ್ಜಂಪುರ, ರಾಮಗಿರಿ, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಬ್ಯಾಡಗಿ, ಎಸ್ಎಂಎಂ ಹಾವೇರಿ, ಯಲವಿಗಿ, ಸಂಶಿ ಹಾಗೂ ಕುಂದಗೋಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

ಪ್ರಮುಖ ನಿಲ್ದಾಣಗಳ ಸಮಯ:

  • ಕಣಿವೆಹಳ್ಳಿ: 17:43/17:45
  • ಸಖರಾಯಪಟ್ಟಣ: 18:04/18:05
  • ಬಿಸ್ಲೆಹಳ್ಳಿ: 18:16/18:18
  • ಕಡೂರು: 18:28/18:30
  • ಬೀರೂರು: 18:40/18:42
  • ಅಜ್ಜಂಪುರ: 18:56/18:57
  • ರಾಮಗಿರಿ: 19:21/19:23
  • ಚಿಕ್ಕಜಾಜೂರು: 19:45/19:47
  • ದಾವಣಗೆರೆ: 20:23/20:25
  • ಹರಿಹರ: 20:35/20:45
  • ರಾಣಿಬೆನ್ನೂರು: 21:06/21:08
  • ಬ್ಯಾಡಗಿ: 21:21/21:22
  • ಎಸ್ಎಂಎಂ ಹಾವೇರಿ: 21:36/21:38
  • ಯಲವಿಗಿ: 22:10/22:12
  • ಸಂಶಿ: 22:34/22:35
  • ಕುಂದಗೋಳ: 22:44/22:45
  • ಎಸ್ಎಸ್ಎಸ್ ಹುಬ್ಬಳ್ಳಿ: 23:20

10 ಬೋಗಿಗಳ ವಿಶೇಷ ರೈಲು

ಈ ವಿಶೇಷ ರೈಲು ಒಟ್ಟು 10 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ 1 ಸ್ಲೀಪರ್ ಕ್ಲಾಸ್ ಬೋಗಿ, 7 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಲಗೇಜ್-ಕಮ್-ಬ್ರೇಕ್ ವ್ಯಾನ್/ದಿವ್ಯಾಂಗಜನ ಬೋಗಿಗಳು ಇರಲಿವೆ.

ಹಬ್ಬದ ಸಂದರ್ಭದಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ರೈಲು ಸೇವೆ ಕಲ್ಪಿಸಲಾಗಿದ್ದು, ಹುಬ್ಬಳ್ಳಿ–ಚಿಕ್ಕಮಗಳೂರು ಮಾರ್ಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: HubballiHubballi-Chikkamagaluru TrainSouth Western Railwayಹುಬ್ಬಳ್ಳಿ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ನೀರಿನ ಶುದ್ಧತೆ ಕಾಪಾಡುವುದು ಧರ್ಮದ ಕರ್ತವ್ಯ: ರಾಘವೇಶ್ವರ ಸ್ವಾಮೀಜಿ

Next Post

ದಕ್ಷಿಣ ವಲಯ ರೈಲ್ವೆ ಸುರಕ್ಷತಾ ಆಯುಕ್ತರಾಗಿ ವಿ. ವೆಂಕಟಸುಬ್ರಮಣಿಯನ್ ಅಧಿಕಾರ ಸ್ವೀಕಾರ

kalpa News

kalpa News

Next Post
Railway Safety Chief Venkatasubramanian Assumes Blore

ದಕ್ಷಿಣ ವಲಯ ರೈಲ್ವೆ ಸುರಕ್ಷತಾ ಆಯುಕ್ತರಾಗಿ ವಿ. ವೆಂಕಟಸುಬ್ರಮಣಿಯನ್ ಅಧಿಕಾರ ಸ್ವೀಕಾರ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL