No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಅಗ್ನಿ ಅವಘಡ ಎದುರಿಸಲು ರೈಲ್ವೆ ಸಿಬ್ಬಂದಿಗೆ ತರಬೇತಿ: ಹುಬ್ಬಳ್ಳಿಯಲ್ಲಿ ಸುರಕ್ಷತಾ ಕಾರ್ಯಾಗಾರ

ಅಗ್ನಿ ಅವಘಡ ತಡೆ, ತುರ್ತು ಸ್ಥಳಾಂತರ ಹಾಗೂ ಅಗ್ನಿಶಾಮಕ ಉಪಕರಣಗಳ ಬಳಕೆ ಕುರಿತು ಪ್ರಾಯೋಗಿಕ ತರಬೇತಿ

kalpa News by kalpa News
September 11, 2026
in Rail Dairy (ರೈಲ್ವೆ ಸುದ್ದಿಗಳು)
0
SWR hubballi-railway-fire-safety-training-emergency
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ರೈಲ್ವೆ ಕಚೇರಿ ಹಾಗೂ ಕಾರ್ಯಸ್ಥಳಗಳಲ್ಲಿ ಅಗ್ನಿ ಅವಘಡಗಳು (Fie Accident) ಸಂಭವಿಸಿದ ಸಂದರ್ಭದಲ್ಲಿ ಸಿಬ್ಬಂದಿ ಸುರಕ್ಷಿತವಾಗಿ ಹಾಗೂ ತ್ವರಿತವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ರೈಲ್ವೆ (SWR) ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಅಗ್ನಿ ಸುರಕ್ಷತೆ ಹಾಗೂ ತುರ್ತು ಪರಿಸ್ಥಿತಿ ನಿರ್ವಹಣೆ ಕುರಿತು ವಿಶೇಷ ಪ್ರಾಯೋಗಿಕ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಹುಬ್ಬಳ್ಳಿಯ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ (DRM) ಕಚೇರಿ ಆವರಣದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ರೈಲ್ವೆಯ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ (KSF&ES) ಸಿಬ್ಬಂದಿ ತರಬೇತಿ ನೀಡಿದರು.100 Days TVC Advt

ಕಾರ್ಯಾಗಾರದಲ್ಲಿ ಕಾರ್ಯಸ್ಥಳಗಳಲ್ಲಿ ಸಂಭವಿಸಬಹುದಾದ ವಿವಿಧ ರೀತಿಯ ಅಗ್ನಿ ಅವಘಡಗಳನ್ನು ಮುನ್ನೆಚ್ಚರಿಕೆ ಕ್ರಮಗಳ ಮೂಲಕ ತಡೆಗಟ್ಟುವ ಕುರಿತು ಸಿಬ್ಬಂದಿಗೆ ವಿವರವಾದ ಮಾಹಿತಿ ನೀಡಲಾಯಿತು. ವಿದ್ಯುತ್ ಉಪಕರಣಗಳ ಬಳಕೆ, ಶಾರ್ಟ್ ಸರ್ಕ್ಯೂಟ್ ಸೇರಿದಂತೆ ಬೆಂಕಿ ಅವಘಡಗಳಿಗೆ ಕಾರಣವಾಗಬಹುದಾದ ಅಂಶಗಳ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವನ್ನು ತಿಳಿಸಲಾಯಿತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮಹತ್ವದ ಬಗ್ಗೆಯೂ ತರಬೇತಿ ನೀಡಲಾಯಿತು.

Also read>> ಏನಿದು ಡೆಡಿಕೇಟೆಡ್ ಫ್ರೈಟ್ ಕಾರಿಡಾರ್‌? ಭಾರತೀಯ ರೈಲ್ವೆಯಲ್ಲಿ ಕ್ರಾಂತಿಕಾರಕ ಹೆಜ್ಜೆ

SWR : ಸಿಬ್ಬಂದಿಗೆ ಪ್ರಾಯೋಗಿಕ ಅರಿವು

ಅಗ್ನಿ ಅವಘಡ ಸಂಭವಿಸಿದಾಗ ಗಾಬರಿಗೊಳ್ಳದೆ ಸಮಚಿತ್ತದಿಂದ ಪರಿಸ್ಥಿತಿಯನ್ನು ನಿಭಾಯಿಸುವುದು ಅತ್ಯಂತ ಮುಖ್ಯವಾಗಿದ್ದು, ತುರ್ತು ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ (Evacuation) ವಿಧಾನವನ್ನು ಪ್ರಾಯೋಗಿಕವಾಗಿ ವಿವರಿಸಲಾಯಿತು. ಕಟ್ಟಡದಿಂದ ಸುರಕ್ಷಿತವಾಗಿ ಹೊರಬರುವ ಮಾರ್ಗಗಳನ್ನು ಗುರುತಿಸುವುದು, ತುರ್ತು ನಿರ್ಗಮನ ದ್ವಾರಗಳ ಬಳಕೆ ಹಾಗೂ ಅಪಾಯದ ಸಂದರ್ಭದಲ್ಲಿ ಜನದಟ್ಟಣೆ ಮತ್ತು ಗೊಂದಲ ಉಂಟಾಗದಂತೆ ಕ್ರಮವಹಿಸುವ ಕುರಿತು ಸಿಬ್ಬಂದಿಗೆ ಅರಿವು ಮೂಡಿಸಲಾಯಿತು.

ತರಬೇತಿಯ ಪ್ರಮುಖ ಭಾಗವಾಗಿ ವಿವಿಧ ರೀತಿಯ ಬೆಂಕಿಯನ್ನು ನಂದಿಸಲು ಬಳಸುವ ಅಗ್ನಿಶಾಮಕ ಉಪಕರಣಗಳ (Fire Extinguishers) ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಯಾವ ರೀತಿಯ ಬೆಂಕಿಗೆ ಯಾವ ಅಗ್ನಿಶಾಮಕ ಉಪಕರಣವನ್ನು ಬಳಸಬೇಕು, ಉಪಕರಣವನ್ನು ಸರಿಯಾದ ರೀತಿಯಲ್ಲಿ ಹೇಗೆ ನಿರ್ವಹಿಸಬೇಕು ಹಾಗೂ ಬೆಂಕಿ ನಂದಿಸುವ ಸಂದರ್ಭದಲ್ಲಿ ಯಾವ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂಬುದನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಾಯೋಗಿಕವಾಗಿ ತೋರಿಸಿಕೊಡಲಾಯಿತು.PES Shivamogga

ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಆರಂಭಿಕ ಹಂತದಲ್ಲೇ ಸೂಕ್ತ ಕ್ರಮ ಕೈಗೊಂಡರೆ ದೊಡ್ಡ ಅನಾಹುತವನ್ನು ತಪ್ಪಿಸಲು ಸಾಧ್ಯವಿದೆ. ಹೀಗಾಗಿ ಪ್ರತಿಯೊಬ್ಬ ಸಿಬ್ಬಂದಿಯೂ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಮೂಲಭೂತ ಜ್ಞಾನ ಹೊಂದಿರಬೇಕು ಎಂದು ತರಬೇತುದಾರರು ತಿಳಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ, ರೈಲ್ವೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ಉಪಸ್ಥಿತರಿದ್ದರು. ತರಬೇತಿ ಕಾರ್ಯಾಗಾರವು ರೈಲ್ವೆ ಕಚೇರಿ ಹಾಗೂ ಕಾರ್ಯಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College Shikariura Kalpa News Advertising DisclaimerKalahamsa Infotech private limited

Tags: Emergency TrainingFire SafetyHubballiSouth Western Railwayಹುಬ್ಬಳ್ಳಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಏನಿದು ಡೆಡಿಕೇಟೆಡ್ ಫ್ರೈಟ್ ಕಾರಿಡಾರ್‌? ಭಾರತೀಯ ರೈಲ್ವೆಯಲ್ಲಿ ಕ್ರಾಂತಿಕಾರಕ ಹೆಜ್ಜೆ

Next Post

Fire Safety Training Held for Railway Officials and Staff in Hubballi

kalpa News

kalpa News

Next Post
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL