No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮರಳಹಳ್ಳಿ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ; 3 MEMU ರೈಲುಗಳಿಗೆ 3 ತಿಂಗಳ ನಿಲುಗಡೆ

kalpa News by kalpa News
September 12, 2026
in Rail Dairy (ರೈಲ್ವೆ ಸುದ್ದಿಗಳು)
0
SWR Maralahalli Station Temporary Stoppage 3 Trains
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

(SWR) ನೈಋತ್ಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ಮರಳಹಳ್ಳಿ ರೈಲು ನಿಲ್ದಾಣದಲ್ಲಿ ಮೂರು ರೈಲುಗಳಿಗೆ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ (Train Stoppage) ನೀಡಲು ನಿರ್ಧರಿಸಿದೆ.

ಪ್ರಾಯೋಗಿಕ ಆಧಾರದ ಮೇಲೆ ಈ ನಿಲುಗಡೆ ಸೌಲಭ್ಯವನ್ನು 2026ರ ಸೆಪ್ಟೆಂಬರ್ 14ರಿಂದ ಡಿಸೆಂಬರ್ 13ರವರೆಗೆ ಮೂರು ತಿಂಗಳ ಅವಧಿಗೆ ಜಾರಿಗೊಳಿಸಲಾಗುತ್ತದೆ.dk shivakumar led karnataka government 100 days celebration

ಈ ಅವಧಿಯಲ್ಲಿ ಮರಳಹಳ್ಳಿ ನಿಲ್ದಾಣದಲ್ಲಿ ಕೆಳಗಿನ ರೈಲುಗಳು ಒಂದು ನಿಮಿಷ ನಿಲುಗಡೆ ಹೊಂದಲಿವೆ:

  • ರೈಲು ಸಂಖ್ಯೆ 66534 – ಕೃಷ್ಣರಾಜಪುರಂ–ಕುಪ್ಪಂ MEMU ಪ್ಯಾಸೆಂಜರ್ : ಈ ರೈಲು ಮರಳಹಳ್ಳಿ ನಿಲ್ದಾಣಕ್ಕೆ ರಾತ್ರಿ 8:09ಕ್ಕೆ ಆಗಮಿಸಿ, 8:10ಕ್ಕೆ ನಿರ್ಗಮಿಸಲಿದೆ.
  • ರೈಲು ಸಂಖ್ಯೆ 66511 – ಕೆಎಸ್‌ಆರ್ ಬೆಂಗಳೂರು–ಮರಿಕುಪ್ಪಂ MEMU ಪ್ಯಾಸೆಂಜರ್ : ಈ ರೈಲು ಮರಳಹಳ್ಳಿ ನಿಲ್ದಾಣಕ್ಕೆ ಮಧ್ಯಾಹ್ನ 1:39ಕ್ಕೆ ಆಗಮಿಸಿ, 1:40ಕ್ಕೆ ಹೊರಡಲಿದೆ.
  • ರೈಲು ಸಂಖ್ಯೆ 66512 – ಮರಿಕುಪ್ಪಂ–ಕೆಎಸ್‌ಆರ್ ಬೆಂಗಳೂರು MEMU ಪ್ಯಾಸೆಂಜರ್ : ಈ ರೈಲು ಮರಳಹಳ್ಳಿ ನಿಲ್ದಾಣಕ್ಕೆ ಬೆಳಗ್ಗೆ 8:24ಕ್ಕೆ ಆಗಮಿಸಿ, 8:25ಕ್ಕೆ ನಿರ್ಗಮಿಸಲಿದೆ.

ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿರುವ ಈ ತಾತ್ಕಾಲಿಕ ನಿಲುಗಡೆಯಿಂದ ಮರಳಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ರೈಲು ಸೇವೆ ಬಳಸಿಕೊಳ್ಳಲು ಹೆಚ್ಚಿನ ಅನುಕೂಲವಾಗಲಿದೆ. ಪ್ರಯಾಣಿಕರು ನಿಗದಿತ ಆಗಮನ ಮತ್ತು ನಿರ್ಗಮನ ಸಮಯವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಯೋಜಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಸೂಚಿಸಿದೆ.PES Shivamogga

SWR : 3 MEMU Trains to Get Temporary Stoppage at Maralahalli

Bengaluru: South Western Railway has announced a one-minute temporary stoppage at Maralahalli Railway Station for three MEMU passenger trains on an experimental basis.

The temporary stoppage will be effective for a period of three months, from September 14, 2026, to December 13, 2026.

Also read>> SWR : GM Reviews MEMU Operations and Infrastructure at Banaswadi

The details of the trains and their timings at Maralahalli Station are as follows:

  • Train No. 66534 – Krishnarajapuram–Kuppam MEMU Passenger : The train will arrive at Maralahalli at 8:09 PM and depart at 8:10 PM
  • Train No. 66511 – KSR Bengaluru–Marikuppam MEMU Passenger : The train will arrive at Maralahalli at 1:39 PM and depart at 1:40 PM
  • Train No. 66512 – Marikuppam–KSR Bengaluru MEMU Passenger : The train will arrive at Maralahalli at 8:24 AM and depart at 8:25 AM

The temporary stoppage is expected to benefit passengers from Maralahalli and surrounding areas by providing them with an additional option to board and alight from these MEMU services.

Passengers are advised to take note of the revised stoppage timings and plan their journeys accordingly.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalpa News Advertising DisclaimerKalahamsa Infotech private limited

Tags: BENGALURUMaralahalli StationSouth Western RailwayTrain Stoppageಬೆಂಗಳೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

SWR : GM Reviews MEMU Operations and Infrastructure at Banaswadi

Next Post

ನೀರಿನ ಶುದ್ಧತೆ ಕಾಪಾಡುವುದು ಧರ್ಮದ ಕರ್ತವ್ಯ: ರಾಘವೇಶ್ವರ ಸ್ವಾಮೀಜಿ

kalpa News

kalpa News

Next Post
gokarna-water-purity-dharma-raghaveshwara-swamiji

ನೀರಿನ ಶುದ್ಧತೆ ಕಾಪಾಡುವುದು ಧರ್ಮದ ಕರ್ತವ್ಯ: ರಾಘವೇಶ್ವರ ಸ್ವಾಮೀಜಿ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL