No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

kalpa News by kalpa News
April 30, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
1
Indian Railways announced Hubli to Rameshwaram Train changes
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇಸಿಗೆ ರಜೆಯ ಜನದಟ್ಟಣೆ ನಿವಾರಿಸಲು ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಾಹಿತಿ ನೀಡಿದ್ದು, ಬೇಸಿಗೆಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ, ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

Also Read>> ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

06587 ಸಂಖ್ಯೆಯ #Yeshwantpur ಯಶವಂತಪುರ-ತಾಳಗುಪ್ಪ #Talguppa ವಿಶೇಷ ಎಕ್ಸ್’ಪ್ರೆಸ್ ರೈಲು ಮೇ 01 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಮೇ. 02) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.ಹಿಂದಿರುಗುವ ದಿಕ್ಕಿನಲ್ಲಿ, 06588 ಸಂಖ್ಯೆಯ ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ಮೇ 4(ಶನಿವಾರ) ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, #Arsikere ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, #Bhadravathi ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಲ ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

Also Read>> ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಯಾವೆಲ್ಲಾ ಬೋಗಿಗಳು ಇರಲಿವೆ?
ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್’ಎಲ್’ಆರ್/ಡಿ) ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BENGALURUIndian RailwayKannada News WebsiteLatest News KannadaShimogaShivamoggaShivamogga NewsSouth Western RailwaySpecial TrainSummer HolidaysSWRTalguppaYeshwantpurತಾಳಗುಪ್ಪನೈಋತ್ಯ ರೈಲ್ವೆಬೆಂಗಳೂರುಬೇಸಿಗೆ ರಜೆಯಶವಂತಪುರವಿಶೇಷ ಎಕ್ಸ್‌ಪ್ರೆಸ್ ರೈಲುಶಿವಮೊಗ್ಗ
Share288Tweet180Send
Aniruddha Vasishta S R

Aniruddha Vasishta S R

Editor-in-Chief

Previous Post

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

Next Post

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

kalpa News

kalpa News

Next Post
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

Comments 1

  1. Pingback: ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು? » kalpa.news

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL