No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ತಮ್ಮ ಸಂಪುಟದಲ್ಲಿ ಪ್ರತಿಭಾವಂತ ಸಚಿವರಿದ್ದಾರೆ: ಸಿಎಂ ಬೊಮ್ಮಾಯಿ ಮೆಚ್ಚುಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 1, 2021
in ಹಾವೇರಿ
0
ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ತಡಸ: ತನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಮಾತ್ರ.
-ಬಸವರಾಜ ಬೊಮ್ಮಾಯಿ‌, ಮುಖ್ಯಮಂತ್ರಿ.



ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಲೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದಿನ ದಿನಗಳಲ್ಲಿ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CM Basavaraja BommaiHaveriKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState NewsTadasaತಡಸ:ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
Share197Tweet123Send
Previous Post

ಗಡಿಭಾಗಗಳಿಂದ ರಾಜ್ಯಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಸಚಿವ ಸುಧಾಕರ್

Next Post

ಇತಿಹಾಸ ಅರಿತು ದೇಶ ಉಳಿಸಲು ಮುಂದಾಗಿ: ಎನ್‌ಎಸ್‌ಯುಐ ಪದಾಧಿಕಾರಿಗಳಿಗೆ ಸಿದ್ಧರಾಮಯ್ಯ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ಇತಿಹಾಸ ಅರಿತು ದೇಶ ಉಳಿಸಲು ಮುಂದಾಗಿ: ಎನ್‌ಎಸ್‌ಯುಐ ಪದಾಧಿಕಾರಿಗಳಿಗೆ ಸಿದ್ಧರಾಮಯ್ಯ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL