ಅನಾರೋಗ್ಯ ಹಿನ್ನೆಲೆಯಲ್ಲಿ ಡಿಕೆಶಿಗೆ ಷರತ್ತುಬದ್ದ ಜಾಮೀನು: 48 ದಿನಗಳ ಜೈಲುವಾಸ ಅಂತ್ಯ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಡಿಕೆಶಿ ಅವರಿಗೆ ಆರೋಗ್ಯ ...
Read more