ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಅರಸೀಕೆರೆ | ಬಿಡದಿ ಯಾರ್ಡ್'ನಲ್ಲಿ ಸುರಕ್ಷತೆ ಮತ್ತು ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವುದರಿಂದ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಭಾಗಶಃ ರದ್ದುಗೊಳಿಸಲಾಗಿದೆ. ...
Read more