ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Dharwad | Yogada Satsang Society of India has brought out the Kannada version of Kriya Yoga...
Read moreDetailsಕಲ್ಪ ಮೀಡಿಯಾ ಹೌಸ್ | ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ #RSS ಮಹತ್ವದ ಗೆಲುವು ದೊರೆತಿದ್ದು, ಚಿತ್ತಾಪುರದಲ್ಲಿ ನ.16ರಂದು ಷರತ್ತುಬದ್ದವಾಗಿ ಪಥ ಸಂಚಲನಕ್ಕೆ ಅನುಮತಿ ದೊರೆತಿದೆ. ಹೌದು... ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ನಿಷೇಧ ಹೇರಿ, ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಆರ್'ಎಸ್'ಎಸ್' #RSS ಹೆಸರು ಉಲ್ಲೇಖಿಸದೇ ಸರ್ಕಾರದ ಯಾವುದೇ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕಾರ್ಯಕ್ರಮ ನಡೆಸಲು, ಮೆರವಣಿಗೆ, ಪಥಸಂಚಲನ ನಡೆಸಲು ಪೂರ್ವಾನುಮತಿ ಅಗತ್ಯ ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಆರ್'ಎಸ್'ಎಸ್ #RSS ಕುರಿತಾಗಿ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ #Priyanka Kharge ಬರೆದಿರುವ ಪತ್ರ ವಿವಾದವಾದ ಬೆನ್ನಲ್ಲೇ, ಅವರೇ ಮತ್ತೊಂದು ಪತ್ರ ಬರೆದಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಸರ್ಕಾರಿ ಸಂಸ್ಥೆಗಳಲ್ಲಿ ಆರ್'ಎಸ್'ಎಸ್ ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಜಕೀಯ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಪಾಲ್ಗೊಳ್ಳುವುದನ್ನು ನಿಷೇಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಾಮಾಜಿಕ ಸಾಮರಸ್ಯಕ್ಕಾಗಿ ಸಂಘ ನೂರು ವರ್ಷಗಳಿಂದಲೂ ಕೆಲಸ ಮಾಡಿದ್ದರೂ ಇನ್ನೂ ಅಸ್ಪಶ್ಯತೆ ಹೋಗಿಲ್ಲ. ಮನೆಗಳಲ್ಲಿ, ಮಂದಿರಗಳಲ್ಲಿ, ಸ್ಮಶಾನಗಳಲ್ಲಿ ಸಾಮರಸ್ಯ ತರಲು ಎಲ್ಲರೂ ಶ್ರಮಿಸಬೇಕಿದೆ ಎಂದು ಆರ್'ಎಸ್'ಎಸ್ #RSS ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ಕರೆ ...
ಕಲ್ಪ ಮೀಡಿಯಾ ಹೌಸ್ | ಮಂಡ್ಯ | ಪ್ರಿಯಾಂಕ್ ಖರ್ಗೆ #PriyankKharge ಶತಮೂರ್ಖ, ಮುಸ್ಲೀರನ್ನು ಖುಷಿಪಡಿಸಲು ಏನೇನೋ ಮಾತಾಡ್ತಾನೆ ಎಂದು ಸಚಿವ ಖರ್ಗೆಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಟಕ್ಕರ್ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರನ್ನು ಖುಷಿಪಡಿಸಲು ಈ ಬಚ್ಚಾ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಆರ್'ಎಸ್'ಎಸ್'ಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಚಟುವಟಿಕೆಗಳನ್ನು ರಾಜ್ಯದಾದ್ಯಂತ ನಿಷೇಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ್ ಖರ್ಗೆ, ಆರ್'ಎಸ್'ಎಸ್ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಆರ್'ಎಸ್'ಎಸ್ #RSS ಹೆಸರನ್ನು ಅಸ್ತçವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ #Basavaraja Bommai ಕಿಡಿ ಕಾರಿದ್ದಾರೆ. ಈ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ #SouthWesternGraduateConstituency ಚುನಾವಣೆಗೆ ತಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ...
Copyright © 2026 Kalpa News. Designed by KIPL