ಪ್ರಥಮ(ಆಷಾಢ) ಏಕಾದಶಿ ಮಹತ್ವ ಎಂತಹುದ್ದು ಗೊತ್ತಾ? ತಪ್ತ ಮುದ್ರಾಧಾರಣೆಯ ವಿಜ್ಞಾನ ಏನು?
ಏಕಾದಶಿ ದಿನ ಭಾರತೀಯ ಆಧ್ಯಾತ್ಮಿಕ ಪರಂಪರೆಯಲ್ಲಿ ಅತ್ಯಂತ ಮಹತ್ತರವಾದ ಪಾತ್ರ ವಹಿಸುತ್ತದೆ. ಮಾನವನು ದೈವತ್ವದೆಡೆಗೆ ಪಥಿಸಲು ಅತ್ಯಂತ ಮುಖ್ಯವಾದುದು ಎಂದರೆ ಮನೋನಿಗ್ರಹ. ಚಂಚಲತೆಯ ಮಿಂಚಿನ ಗೊಂಚಲಿನಲ್ಲಿ ಸಿಲುಕಿ, ...
Read more