ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಮಣಿಪಾಲ | ಸಾಯಲೆಂದು ಮೇಲ್ಚಾವಣಿಯ ಕಬ್ಬಿಣದ ಅಡ್ಡಪಟ್ಟಿಗೆ ನೇಣು #Hang ಹಾಕಿಕೊಂಡಿದ್ದ ವ್ಯಕ್ತಿಯೊಬ್ಬರ ಭಾರ ತಡೆಯಲಾರದೇ ಅಡ್ಡಪಟ್ಟಿ ಮುರಿದುಬಿದ್ದು ಸಾವಿಗೀಡಾಗಿರುವ #Death ಘಟನೆ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮೆಲ್ರಾಯ್(55) ಎಂದು ...
ಕಲ್ಪ ಮೀಡಿಯಾ ಹೌಸ್ | ಪುತ್ತೂರು | ದಕ್ಷಿಣ ಭಾರತದ ಪುರಾಣ ಪ್ರಸಿದ್ದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆಶ್ರೀ ಸುಬ್ರಹ್ಮಣ್ಯ #Kukke Shri Subramanya ದೇವರ ಜಾತ್ರಾ ಮಹೋತ್ಸವ ಪ್ರಯುಕ್ತ ಚಂಪಾಷಷ್ಠಿ #Champa Shashti ಮಹಾರಥೋತ್ಸವ ಶನಿವಾರ ಅದ್ದೂರಿಯಾಗಿ ನಡೆಯಿತು. ಪ್ರಾತಃಕಾಲ ...
ಕಲ್ಪ ಮೀಡಿಯಾ ಹೌಸ್ | ಕಾರ್ಕಳ | ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ರಾಜ್ಯ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೆಂಗಳೂರು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಇವುಗಳ ಜಂಟಿ ಸಾರಥ್ಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಬಜಗೋಳಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ...
ಕಲ್ಪ ಮೀಡಿಯಾ ಹೌಸ್ | ಕೊಲ್ಲೂರು | ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ-1 #Kantara-1 ಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾಗಿದ್ದು, ಆರು ಜನರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಕರಾವಳಿ ಭಾಗದ ವಿವಿಧ ಕಡೆಗಳಲ್ಲಿ ಕಾಂತಾರ-1 ...
ಕಲ್ಪ ಮೀಡಿಯಾ ಹೌಸ್ | ಉಡುಪಿ | ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂಗೌಡನಿಗೆ ಖೆಡ್ಡಾ ತೋಡಿದ್ದ ನಕ್ಸಲ್ ನಿಗ್ರಹ ದಳ ಆತನನ್ನು ಬೇಟೆಯಾಡಿದ್ದು ಒಂದು ರಣರೋಚಕ ಕತೆಯಾಗಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ನಡೆದ ...
ಕಲ್ಪ ಮೀಡಿಯಾ ಹೌಸ್ | ಕಾರ್ಕಳ | ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ (ಸಿಎಸ್-ಇಇಟಿ)ಯಲ್ಲಿ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ. ಸಂಸ್ಥೆಯಿಂದ ಒಟ್ಟು ಐದು ವಿದ್ಯಾರ್ಥಿಗಳು ಪರೀಕ್ಷೆ ...
ಕಲ್ಪ ಮೀಡಿಯಾ ಹೌಸ್ | ಕಾರ್ಕಳ | ಮಕ್ಕಳ ಭವಿಷ್ಯ ಉತ್ತಮವಾಗಲು ಸರಿಯಾದ ಮಾರ್ಗದರ್ಶನ ಅಗತ್ಯ. ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆಯನ್ನು ಮಾಡಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಕಾರ್ಕಳ ತಹಶೀಲ್ದಾರ್ ಪ್ರದೀಪ್ ಎಂದು ಹೇಳಿದರು. ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಶಿಕ್ಷಕ-ರಕ್ಷಕ ...
ಕಲ್ಪ ಮೀಡಿಯಾ ಹೌಸ್ | ಕಾರ್ಕಳ | ವಿದ್ಯಾರ್ಥಿಗಳಲ್ಲಿ ನಾಯಕತ್ವ ಮನೋಭಾವ ಬೆಳೆಯಬೇಕೆಂದರೆ ಅನ್ವೇಷಣೆಯಂತಹ ಕಾರ್ಯಕ್ರಮ ಅತೀ ಮುಖ್ಯ ಎಂದು ಕಾರ್ಕಳದ ವಕೀಲರಾದ ಎಚ್. ಎಮ್. ಶಶಿರೇಖಾ ಹೇಳಿದರು. ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ...
ಕಲ್ಪ ಮೀಡಿಯಾ ಹೌಸ್ | ಕಾರ್ಕಳ | ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿಜಯಿಯಾದ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಶಾನ್ವಿ ಬಲ್ಲಾಳ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಲಾ ಶಿಕ್ಷಣ ಇಲಾಖೆ (ಪದವಿ ...
ಕಲ್ಪ ಮೀಡಿಯಾ ಹೌಸ್ | ಕಾರ್ಕಳ | ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ. ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕರ್ನಾಟಕ ಸರಕಾರ ಹಾಗೂ ...
Copyright © 2026 Kalpa News. Designed by KIPL