Sunday, February 22, 2026
Advertisement
ADVERTISEMENT

Tag: ಕುವೆಂಪು ವಿಶ್ವವಿದ್ಯಾಲಯ

ಪರೀಕ್ಷೆ ನಡೆಸದೆ ದೂರಶಿಕ್ಷಣದ ಫಲಿತಾಂಶ ನೀಡಿರುವುದು ಸರಿಯಲ್ಲ: ಕುವೆಂಪು ವಿವಿ ಅಧ್ಯಾಪಕರ ಸಂಘ

ಪರೀಕ್ಷೆ ನಡೆಸದೆ ದೂರಶಿಕ್ಷಣದ ಫಲಿತಾಂಶ ನೀಡಿರುವುದು ಸರಿಯಲ್ಲ: ಕುವೆಂಪು ವಿವಿ ಅಧ್ಯಾಪಕರ ಸಂಘ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ #Kuvempu University ದೂರಶಿಕ್ಷಣ ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೆ ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ಆಧಾರದಲ್ಲಿ ಉತ್ತೀರ್ಣಗೊಳಿಸಿರುವ ಸಂಬಂಧ ಸೂಕ್ತ ಕಾನೂನುಕ್ರಮ ಜರುಗಿಸಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ ...

ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುತ್ತದೆ : ಜಿ. ಅನುರಾಧ

ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುತ್ತದೆ : ಜಿ. ಅನುರಾಧ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುತ್ತದೆ ಹಾಗೂ ಗ್ರಾಮೀಣ ಪ್ರದೇಶದ ಜನರ ಸಮಸ್ಯೆ ಬಗ್ಗೆ ತಿಳುವಳಿಕೆ ಮೂಡಿಸುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ #Kuvempu University ಕುಲಸಚಿವರಾದ ಜಿ. ಅನುರಾಧ ಹೇಳಿದರು. ಕುವೆಂಪು ...

ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಫೆ.25ರಂದು ವಿಶ್ವವಿದ್ಯಾಲಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕುವೆಂಪು ವಿಶ್ವವಿದ್ಯಾಲಯ, #Kuvempu University ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ 2019-20 ಮತ್ತು 2020-21 ನೇ ಸಾಲಿನ ವಿಶ್ವವಿದ್ಯಾಲಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆ.25ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಕುವೆಂಪು ...

ರಾಜ್ಯದ ವಿವಿಗಳಿಗೆ ಅಂತಾರಾಷ್ಟ್ರೀಯ ವೇದಿಕೆ ಕಲ್ಪಿಸಲು ಶೈಕ್ಷಣಿಕ ಒಪ್ಪಂದ: ಡಾ. ಅಶ್ವತ್ಥ ನಾರಾಯಣ

ರಾಜ್ಯದ ವಿವಿಗಳಿಗೆ ಅಂತಾರಾಷ್ಟ್ರೀಯ ವೇದಿಕೆ ಕಲ್ಪಿಸಲು ಶೈಕ್ಷಣಿಕ ಒಪ್ಪಂದ: ಡಾ. ಅಶ್ವತ್ಥ ನಾರಾಯಣ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಸಾಂಸ್ಕೃತಿಕ, ಸಾಹಿತ್ಯಿಕ ಶ್ರೀಮಂತಿಕೆಯುಳ್ಳ ಕರ್ನಾಟಕದ ಸ್ಥಳೀಯ ವಿಶ್ವವಿದ್ಯಾಲಯಗಳಲ್ಲಿನ ಕಲಿಕೆ ಮತ್ತು ಸಂಶೋಧನಾ ಚಟುವಟಿಕೆಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯೋನ್ಮುಖವಾಗಿದ್ದು, ಈ ಯೋಜನೆಯ ಭಾಗವಾಗಿ ಅಮೇರಿಕಾದ ಅಥೆನ್ಸ್ ಸ್ಟೇಟ್ ...

ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ರಾಜ್ಯದ ಉನ್ನತ ಶಿಕ್ಷಣ ಇಲಾಖೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಅಮೆರಿಕಾದ ಅಥೆನ್ಸ್ ವಿಶ್ವವಿದ್ಯಾಲಯಗಳು ತ್ರಿಸದಸ್ಯ ಶೈಕ್ಷಣಿಕ - ಸಂಶೋಧನಾ ಕಾರ್ಯಕ್ರಮದ ಒಪ್ಪಂದವೊಂದಕ್ಕೆ ಸಹಿ ಹಾಕಲಿವೆ. Also Read: ಭಾವೊದ್ವೇಗ ಬೇಡ, ಶಾಂತಿ ಕಾಪಾಡಿ, ...

ವನ್ಯಜೀವಿ ಸಂರಕ್ಷಣೆಯೊಂದಿಗೆ ಅಭಿವೃದ್ಧಿ ಚಟುವಟಿಕೆಗಳು ನಡೆಯಲಿ: ಪ್ರೊ. ಬಿ. ಪಿ. ವೀರಭದ್ರಪ್ಪ

ವನ್ಯಜೀವಿ ಸಂರಕ್ಷಣೆಯೊಂದಿಗೆ ಅಭಿವೃದ್ಧಿ ಚಟುವಟಿಕೆಗಳು ನಡೆಯಲಿ: ಪ್ರೊ. ಬಿ. ಪಿ. ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ | ರಾಷ್ಟ್ರದ ಹಿತಾಸಕ್ತಿ ಕಾಯ್ದುಕೊಳ್ಳಲು ಅಭಿವೃದ್ಧಿ ಚಟುವಟಿಕೆಗಳು ಎಷ್ಟು ಮುಖ್ಯವೋ, ಜೀವವೈವಿಧ್ಯ ಮತ್ತು ವನ್ಯಜೀವಿ ಸಂರಕ್ಷಣೆಯೂ ಅಷ್ಟೇ ಮುಖ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. "ವನ್ಯಜೀವಿ ಅಧ್ಯಯನದಲ್ಲಿ ಕ್ಷೇತ್ರ ...

ರಾಜ್ಯ ವಿಶ್ವವಿದ್ಯಾಲಯ ಶಿಕ್ಷಕೇತರ ನೌಕರರ ಒಕ್ಕೂಟಕ್ಕೆ ಕುವೆಂಪು ವಿವಿ ಸಿಬ್ಬಂದಿ ಆಯ್ಕೆ

ರಾಜ್ಯ ವಿಶ್ವವಿದ್ಯಾಲಯ ಶಿಕ್ಷಕೇತರ ನೌಕರರ ಒಕ್ಕೂಟಕ್ಕೆ ಕುವೆಂಪು ವಿವಿ ಸಿಬ್ಬಂದಿ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಶಿಕ್ಷಕೇತರ ನೌಕರರ ಒಕ್ಕೂಟದ ಉಪಾಧ್ಯಕ್ಷರಾಗಿ ಕುವೆಂಪು‌ ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ. ವಿಶ್ವವಿದ್ಯಾಲಯದ ಎಂ. ಸಿದ್ದರಾಮ ಪ್ರಧಾನ ಕಾರ್ಯದರ್ಶಿಯಾಗಿ, ಎಸ್. ಅಬ್ದುಲ್ ಅಲಿ ಕಾರ್ಯದರ್ಶಿಯಾಗಿ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸ್ನಾತಕೋತ್ತರ ಪದವಿ, ಪದವಿ ಮತ್ತು ಬಿಎಡ್ ಪದವಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಈ ...

ಬಲಿಷ್ಠ ಸಂವಿಧಾನದಿಂದ ಸದೃಢ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

ಬಲಿಷ್ಠ ಸಂವಿಧಾನದಿಂದ ಸದೃಢ ದೇಶ ನಿರ್ಮಾಣ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಅತ್ಯಂತ ಸವಿಸ್ತಾರವಾದ, ಬಲಿಷ್ಠ, ಲಿಖಿತ ಸಂವಿಧಾನದಿಂದಾಗಿ ಬಹುಪ್ರದೇಶ, ಬಹುಸಂಸ್ಕೃತಿ, ಬಹುಜನರ ವೈವಿಧ್ಯಮಯ ಭಾರತವು ಇಂದು ಒಂದು ಬಲಿಷ್ಠ ದೇಶವಾಗಿ ಬೆಳೆದು ನಿಂತಿದೆ ಎಂದು ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಹಲವು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್: ಕುವೆಂಪು ವಿವಿ ಪಿಜಿ ವಿಭಾಗ ಐದು ದಿನ ಬಂದ್

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಗ್ರಂಥಾಲಯ ಹಾಗೂ ಹಾಸ್ಟೆಲ್’ನ ಕೆಲವು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಐದು ದಿನ ರಜೆ ಘೋಷಿಸಲಾಗಿದೆ. ಈ ಕುರಿತಂತೆ ವಿವಿಧ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ...

Page 14 of 23 1 13 14 15 23
  • Trending
  • Latest
error: Content is protected by Kalpa News!!