ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು
January 12, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು
January 20, 2026
Kalpa Media House | Bengaluru, Whitefield | Although winter is considered a comfortable season, doctors warn that cold weather can...
Read moreDetailsನವದೆಹಲಿ: ತಮಗೆ ನೀಡಲಾಗಿರುವ ಸರ್ಕಾರಿ ಬಂಗಲೆಗಳನ್ನು ಮುಂದಿನ ಏಳು ದಿನಗಳ ಒಳಗಾಗಿ ಖಾಲಿ ಮಾಡಬೇಕು ಎಂದು ಎಲ್ಲ ಮಾಜಿ ಎಂಪಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಕುರಿತಂತೆ ಎಲ್ಲ ಮಾಜಿ ಎಂಪಿಗಳಿಗೆ ಸೂಚನೆ ನೀಡಿರುವ ವಸತಿ ಸಮಿತಿ ಅಧ್ಯಕ್ಷ ಚಂದ್ರಕಾಂತ್, ...
ನವದೆಹಲಿ: ಸಿಆರ್'ಪಿಎಫ್ ಕಾನ್ವೆ ಮೇಲೆ ಆತ್ಮಹತ್ಯಾ ದಾಳಿ ನಡೆಸಿ 42 ಯೋಧರನ್ನು ಬಲಿ ಪಡೆದು ಸಾಧನೆ ಮಾಡಿದ್ದೆÃವೆ ಎಂದು ಬೀಗಿದ್ದ ನಪುಂಸಕ ಜೈಷ್ ಉಗ್ರರು, ಈಗ ಭಾರತದ ಪ್ರತೀಕಾರಕ್ಕೆ ಹೆದರಿ ಅಜ್ಞಾತ ಸ್ಥಳಕ್ಕೆ ಗುಳೆ ಹೊರಟ ಕುರಿತಾಗಿ ವರದಿಯಾಗಿದೆ. ಪುಲ್ವಾಮಾ ದಾಳಿಯಲ್ಲಿ ...
ಕೊಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಸಂವಿಧಾನ ಉಳಿಸಿ ಧರಣಿ 3ನೆಯ ದಿನಕ್ಕೆ ಕಾಲಿಟ್ಟಿದ್ದು, ಸಿಬಿಐ ಮುಂದೆ ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ಸಿಬಿಐಗೆ ಸಹಕಾರ ...
ನವದೆಹಲಿ: ಭಾರೀ ಕುತೂಲಹಕ್ಕೆ ಕಾರಣವಾಗಿರುವ ಅಯೋಧ್ಯ ಭೂಮಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಈ ಕುರಿತಂತೆ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ನ್ಯಾ. ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ...
Copyright © 2026 Kalpa News. Designed by KIPL