Wednesday, May 20, 2026
Advertisement
ADVERTISEMENT

Tag: ಕೊಪ್ಪಳ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕಲ್ಪ ಮೀಡಿಯಾ ಹೌಸ್  | ಕೊಪ್ಪಳ | ನಗರದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ 10ನೇ ವರ್ಷದ “ಮಾವು ಮೇಳ–2026” Mango Mela ಅದ್ಧೂರಿಯಾಗಿ ನಡೆಯುತ್ತಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೇ 12ರಂದು ಆರಂಭವಾದ ಈ ಮೇಳವು ಮೇ 22ರವರೆಗೆ ...

ಮಂತ್ರಾಲಯ-ಮಂಗಳೂರು ಖಾಸಗಿ ಬಸ್’ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

ಮಂತ್ರಾಲಯ-ಮಂಗಳೂರು ಖಾಸಗಿ ಬಸ್’ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಆಂಧ್ರಪ್ರದೇಶದ ಮಂತ್ರಾಲಯದಿಂದ #Mantralaya ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಪೀಪರ್ ಬಸ್'ನಲ್ಲಿ ನಾಲ್ವರು ಖದೀಮರು ದರೋಡೆ ನಡೆಸಿದ್ದು, ಬರೋಬ್ಬರಿ 90 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿರುವ ಕೃತ್ಯ ನಡೆದಿದೆ. ಕೊಪ್ಪಳದ ಹೊರ ...

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಹಂಪಿಗೆ ಸಮೀಪದ ಸಾಣಾಪುರದಲ್ಲಿ ವಿದೇಶ ಮಹಿಳೆ ಮೇಲಿನ ಭೀಕರ ಅತ್ಯಾಚಾರ ಹಾಗೂ ಅಮೆರಿಕಾ ಪ್ರವಾಸಿಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣ ಕುರಿತಂತೆ ಗಂಗಾವತಿ ...

ನೀರಿನ ಬಕೆಟ್‌ಗೆ ಬಿದ್ದು ಒಂದು ವರ್ಷದ ಮಗು ಸಾವು

ಝೀರೋ ಟ್ರಾಫಿಕ್’ನಲ್ಲಿ ರವಾನಿಸಿ, ಚಿಕಿತ್ಸೆ ನೀಡಿದರೂ ಉಸಿರುಚೆಲ್ಲಿದ ನವಜಾತ ಶಿಶು

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ತುರ್ತು ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್'ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಸಹ ಫಲಕಾರಿಯಾಗದೇ ನವಜಾತ ಶಿಶು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ವಿಜಯಲಕ್ಷ್ಮೀ ಎನ್ನುವವರ ಮಗು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದೆ. ಹೊಟ್ಟೆ ಮೇಲಿನ ...

ಪ್ರೀ ವೆಡ್ಡಿಂಗ್ ಶೂಟ್ ಮುಗಿಸಿ ಹೊರಟಿದ್ದ ಭಾವಿ ದಂಪತಿ ಅಪಘಾತದಲ್ಲಿ ದುರ್ಮರಣ

ಪ್ರೀ ವೆಡ್ಡಿಂಗ್ ಶೂಟ್ ಮುಗಿಸಿ ಹೊರಟಿದ್ದ ಭಾವಿ ದಂಪತಿ ಅಪಘಾತದಲ್ಲಿ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಕೆಲವೇ ದಿನಗಳಲ್ಲಿ ವಿವಾಹವಾಗಿ ಹೊಸ ಜೀವನ ಆರಂಭಿಸಬೇಕಿದ್ದ ಭಾವಿ ದಂಪತಿ ಪ್ರೀ ವೆಡ್ಡಿಂಗ್ ಶೂಟ್ #PreWeddingShoot ಮುಗಿಸಿ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ದುರ್ಮರಣವನ್ನಪ್ಪಿರುವ ಘಟನೆ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ ನಡೆದಿದೆ. ...

ಕನ್ನಡ ರಾಜ್ಯೋತ್ಸವ | ಕಿರ್ಲೋಸ್ಕರ್ ಉದ್ಯೋಗಿಗಳಿಗೆ ವಿಶೇಷ ಕ್ರೀಡಾಕೂಟ | ಬಹುಮಾನ ವಿತರಣೆ

ಕನ್ನಡ ರಾಜ್ಯೋತ್ಸವ | ಕಿರ್ಲೋಸ್ಕರ್ ಉದ್ಯೋಗಿಗಳಿಗೆ ವಿಶೇಷ ಕ್ರೀಡಾಕೂಟ | ಬಹುಮಾನ ವಿತರಣೆ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ #Kirloskar Ferrous Industries Limited ವತಿಯಿಂದ ಕಾರ್ಖಾನೆ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಕಾರ್ಖಾನೆಯ ವ್ಯವಸ್ಥಾಪಕ ನಿರ್ಧೇಶಕ ಆರ್. ವಿ. ಗುಮಾಸ್ತೆ ...

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ | ನಾಲ್ವರ ಬಂಧನ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ | ನಾಲ್ವರ ಬಂಧನ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಯಲಬುರ್ಗಾ ಪೊಲೀಸ್ ಠಾಣ ವ್ಯಾಪ್ತಿಯ ಮಧ್ಲೂರು ಗ್ರಾಮದಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ಹೊಸಪೇಟೆ ಮೂಲದವರು ಎಂದು ತಿಳಿದು ಬಂದಿದೆ. ಇವರನ್ನು ದುಷ್ಕರ್ಮಿಗಳು ಬೈಕಿನಲ್ಲಿ ...

ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಹನುಮನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ #AnjanadriHills ಅಭಿವೃದ್ಧಿಗಾಗಿ 1350 ಕೋಟಿ ರೂ. ಮೊತ್ತದ ಪ್ರಸ್ತಾವನೆಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಸಲ್ಲಿಸಲಾಗುವುದು. ಇದಕ್ಕಾಗಿ ಅನುಮೋದನೆ ನೀಡಿ ಎಂದು ಗಂಗಾವತಿ ಶಾಸಕ ಜಿ. ...

ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ

ಇನ್ಮುಂದೆ ಗುಳೆ ಹೋಗಬೇಡಿ, ರೈತ ತರಬೇತಿ ಕೇಂದ್ರ ಸದುಪಯೋಗ ಮಾಡಿಕೊಳ್ಳಿ: ನಿರ್ಮಲಾ ಸೀತಾರಾಮನ್ ಕರೆ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಮಳೆ ಸರಿಯಾಗಿ ಆಗುವುದಿಲ್ಲ ಎಂದು ಇನ್ಮುಂದೆ ಈ ಭಾಗದ ಜನರು ಗುಳೆ ಹೋಗಬಾರದು. ಬದಲಾಗಿ, ರೈತ ತರಬೇತಿ ಕೇಂದ್ರವನ್ನು ಸದುಪಯೋಗ ಮಾಡಿಕೊಂಡು, ಮುಂದೆ ಬನ್ನಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ...

ಶಿವಮೊಗ್ಗ: ಸರ್ಕಾರದ ನಡೆಯನ್ನು ಪ್ರಶ್ನಿಸಿದ ಶಿಕ್ಷಕರಿಬ್ಬರ ಅಮಾನತ್ತು

ಸಮಸ್ಯೆ ಹೇಳಲು ಬಂದ ದಲಿತ ಯುವಕನ ಮೇಲೆ ಹಲ್ಲೆ | ಪ್ರತಿಭಟನೆ | ಪಿಎಸ್’ಐ ಅಮಾನತು

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಸಮಸ್ಯೆ ಹೇಳಿಕೊಂಡು, ದೂರು ನೀಡಲು ಠಾಣೆಗೆ ಬಂದ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಕುಕನೂರು ಪಿಎಸ್'ಐ ಗುರುರಾಜ್ ಅವರನ್ನು ಅಮಾನತು ಮಾಡಲಾಗಿದೆ. ಏನಿದು ಘಟನೆ? ಆರೋಪವೇನು? ಗಾಳೆಪ್ಪ ಹಿರೇಮನಿ ಎಂಬವರು ...

Page 1 of 13 1 2 13
  • Trending
  • Latest
error: Content is protected by Kalpa News!!