Saturday, October 1, 2022

Tag: ಕೊರೋನಾ ವೈರಸ್

ಜೂನ್ 21ರಿಂದ 18 ವರ್ಷ ಮೀರಿದ ಎಲ್ಲರಿಗೂ ಉಚಿತ ವ್ಯಾಕ್ಸಿನ್: ಪ್ರಧಾನಿ ಮೋದಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ 18 ವರ್ಷ ಮೀರಿದ ಎಲ್ಲರಿಗೂ ಉಚಿತ ಕೋವಿಡ್ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದ್ದು, ಇದು ಜೂನ್ 21ರಿಂದ ಜಾರಿಗೆ ಬರಲಿದೆ ಎಂದು ...

Read more

ಮನೋಬಲ, ಲಸಿಕೆ ಇದ್ದರೆ ಕೊರೋನಾ ಹೊಡೆದೋಡಿಸಬಹುದು: ಡಾ.ನವೀನ್ ಬಿ. ಸಜ್ಜನ್ ಬರೆದ ಓದಲೇಬೇಕಾದ ಲೇಖನ

ಕಲ್ಪ ಮೀಡಿಯಾ ಹೌಸ್ ಕೊರೋನಾ ನಮ್ಮನ್ನು ಕಾಡಲು ಶುರುವಾಗಿ ಒಂದೂವರೆ ವರ್ಷ ಆಗಿಹೋಗಿದೆ. ಸದ್ಯದ ಮಟ್ಟಿಗೆ ಪರಿಸ್ಥಿತಿ ನಿರಾಶದಾಯಕವಾಗಿ ಕಾಣುತ್ತಿದೆಯಾದರೂ ವೈರಾಣುವಿನ ಬಗ್ಗೆ ಅನೇಕ ವಿಚಾರಗಳನ್ನು ವೈದ್ಯಲೋಕ ...

Read more

ಸೋಂಕಿನ ಅಪಾಯ ಲೆಕ್ಕಿಸದೇ, ತಮ್ಮ ಜೀವ ಪಣಕ್ಕಿಟ್ಟು ಎರಡು ಜೀವ ಉಳಿಸಿದ ಸಾಗರದ ವೈದ್ಯರು

ಕಲ್ಪ ಮೀಡಿಯಾ ಹೌಸ್ ಸಾಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಶನಿವಾರ ಕೊರೋನಾ ಸೋಂಕಿತೆ ಗರ್ಭಿಣಿಯ ಶಸ್ತ್ರಚಿಕಿತ್ಸೆ ಮಾಡಿ ಎರಡು ಜೀವಗಳನ್ನು ಉಳಿಸಿದ್ದಾರೆ. ತಮ್ಮ ...

Read more

ಮಾತೃ ಹೃದಯದ ವಿಐಎಸ್‌ಎಲ್ ಉಳಿವಿಗೆ ಸರ್ಕಾರ ಮುಂದಾಗುವುದೇ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಒಂದು ಕಾಲದಲ್ಲಿ ಭದ್ರಾವತಿ ಕ್ಷೇತ್ರದ ಅಸಂಖ್ಯಾತ ಜನರಿಗೆ ಉದ್ಯೋಗ ಒದಗಿಸಿ, ಸಾವಿರಾರು ಕುಟುಂಬಗಳಿಗೆ ಬದುಕು ನೀಡಿ, ಅನ್ನದಾತ ಸಂಸ್ಥೆಯಾಗಿದ್ದ ಸರ್.ಎಂ.ವಿ. ಸಂಸ್ಥಾಪಿತ ...

Read more

ಜನರು ಛೀ! ಥೂ! ಎಂದು ಉಗಿಯುತ್ತಿದ್ದಾರೆ, ಸರ್ಕಾರಕ್ಕೆ ಶಾಪ ತಟ್ಟದೇ ಬಿಡುವುದಿಲ್ಲ: ಶಾಸಕ ಸಂಗಮೇಶ್ವರ ಕಿಡಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಅಮಾಯಕರ ಜೀವದ ಜೊತೆ ಚಲ್ಲಾಟವಾಡುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನರ ಶಾಪ ತಟ್ಟದೇ ಬಿಡುವುದಿಲ್ಲ ಎಂದು ಶಾಸಕ ...

Read more

ನೈಟ್ ಕರ್ಫ್ಯೂ: ಭದ್ರಾವತಿಯಲ್ಲಿ ಮೊದಲ ದಿನ ಹೇಗಿತ್ತು? ಇಲ್ಲಿದೆ ಸಿಟಿ ರೌಂಡ್ಸ್‌ ವೀಡಿಯೋ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಇಂದಿನಿಂದ ಜಾರಿಗೆ ತಂದಿರುವ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ 9 ಗಂಟೆ ...

Read more

ಭದ್ರಾವತಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಕೊರೋನಾ ಪಾಸಿಟಿವ್ ಪತ್ತೆ! ಹೊಸಹಳ್ಳಿ ಗ್ರಾಮ ಸೀಲ್ ಡೌನ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ಎರಡನೆಯ ಅಲೆಯ ಹೊಡೆತಕ್ಕೆ ಜಿಲ್ಲೆಯಲ್ಲಿಯೇ ಭದ್ರಾವತಿ ತಾಲೂಕು ತತ್ತರಿಸುತ್ತಿದ್ದು, ಇಂದು ಒಂದೇ ದಿನ 93 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ...

Read more

ಹೊಸ ವರ್ಷಾಚರಣೆಗಿಲ್ಲ ಡಿಜೆ, ಕ್ಲಬ್, ಪಬ್: ಮಾರ್ಗಸೂಚಿ ಪ್ರಕಾರ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆ ಕುರಿತಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಅದರಂತೆ ಹೊಸ ವರ್ಷವನ್ನು ಆಚರಿಸಲು ಅವಕಾಶವಿದೆ ...

Read more

ಮೈಸೂರು, ಕೊಡಗು ಸೇರಿ ಎಲ್ಲೂ ಹೊಸ ವರ್ಷದ ಪಾರ್ಟಿ ಮಾಡುವಂತಿಲ್ಲ: ಗೃಹ ಸಚಿವ ಬೊಮ್ಮಾಯಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹಾಗೂ ರೂಪಾಂತರಿ ಕೊರೋನಾ ವೈರಸ್ ಹರಡುವುದನ್ನು ತಡೆಯುವ ಸಲುವಾಗಿ ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಎಲ್ಲ ...

Read more

ಮತ್ತೆ ಆತಂಕ: ಬೆಂಗಳೂರಿನ ಮೂವರಲ್ಲಿ ಬ್ರಿಟನ್ ವೈರಸ್ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಎರಡನೆಯ ಅಲೆಯ ಆತಂಕದ ನಡುವೆಯೇ ಬೆಂಗಳೂರಿನ ಮೂವರಲ್ಲಿ ಬ್ರಿಟನ್ ವೈರಸ್ ದೃಢಪಟ್ಟಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಂತೆ ...

Read more
Page 1 of 38 1 2 38
http://www.kreativedanglings.com/

Recent News

error: Content is protected by Kalpa News!!