Wednesday, March 18, 2026
Advertisement
ADVERTISEMENT

Tag: ಕೊರೋನಾ ವೈರಸ್

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಮೆಕ್ಕಾದಿಂದ ಬಂದ ಗೌರಿಬಿದನೂರು ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯಕ್ಕೆ ಮೆಕ್ಕಾದಿಂದ ಆಗಮಿಸಿದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಯೋರ್ವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 16ಕ್ಕೇರಿದೆ. ಈ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ಗೌರಿಬಿದನೂರಿನ ಕೊರೋನಾ ...

ಮಸೀದಿಗಳಲ್ಲಿ ಪ್ರಾರ್ಥನೆ 15-20 ನಿಮಿಷಕ್ಕೆ ಪೂರ್ಣಗೊಳಿಸಲು ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆ ಅವಧಿಯನ್ನು 15-20 ನಿಮಿಷಗಳಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ವಕ್ಫ್‌ ಅಧಿಕಾರಿಗಳು ಸೂಚಿಸಿದ್ದಾರೆ. ಮಸೀದಿ ಹಾಗೂ ಸತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಮಸೀದಿಗಳಲ್ಲಿ ವಜ್ಹೂ ಮಾಡುವ ಸ್ಥಳದಲ್ಲಿ ಹ್ಯಾಂಡ್’ವಾಷ್ ...

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡುವುದನ್ನು ತಪ್ಪಿಸಲು ಜಿಲ್ಲೆಯಾದ್ಯಂತ ಕಲಂ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ...

ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪ್ರಪಂಚವನ್ನೇ ಅಲ್ಲೋಲಕಲ್ಲೋಲ ಮಾಡಿ, ಸಾಲು ಸಾಲು ಬಲಿ ಪಡೆಯುತ್ತಿರುವ ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಕೋರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ...

ಕೊರೋನಾ ಕುರಿತು ಸ್ವಂತ ಖರ್ಚಿನಲ್ಲಿ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಕಲಾವಿದ ಗುರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಶ್ವದಾದ್ಯಾಂತ ಆತಂಕ ಹುಟ್ಟಿಸಿರುವ ಕೊರೋನಾ ಕುರಿತು ರಾಜ್ಯ ಹಾಗೂ ಕೇಂದ್ರ ಸರಕಾರಗಳು ವಿಶೇಷ ಜಾಗೃತಿ ಮೂಡಿಸುವ ಮೂಲಕ ನಾನಾ ವಿಧವಾದ ಅರಿವು ಮೂಡಿಸುತ್ತಿದ್ದರೆ, ವಿಭಿನ್ನ ಎಂಬಂತೆ ಕಾಗದ ನಗರದ ಕಲಾವಿದ ಭದ್ರಾವತಿ ಗುರು ಎಂಬುವವರು ...

ವಿಶ್ವದಾದ್ಯಂತ ಕೊರೋನಾ ವೈರಸ್’ಗೆ ಬಲಿಯಾದವರ ಸಂಖ್ಯೆ 8 ಸಾವಿರಕ್ಕೆ ಏರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್’ಗೆ ಬಲಿಯಾದವರ ಸಂಖ್ಯೆ 8 ಸಾವಿರ ದಾಟಿದ್ದು, ಸೋಂಕಿತರ ಸಂಖ್ಯೆ 2 ಲಕ್ಷ ದಾಟಿದೆ. ಪ್ರಮುಖವಾಗಿ ಯುರೋಪ್ ಹಾಗೂ ಏಷ್ಯಾ ರಾಷ್ಟ್ರಗಳಲ್ಲೇ ಸಾವಿಗೀಡಾದವರ ಸಂಖ್ಯೆ ಅಧಿಕವಾಗಿದ್ದು, ಸೋಂಕು ಆರಂಭವಾದ ಚೀನಾದಲ್ಲಿ ...

ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಭಕ್ತರಿಗೆ ಶ್ರೀಮಠಕ್ಕೆ ಪ್ರವೇಶ ನಿಷಿದ್ಧ: ಸುಬುಧೇಂದ್ರ ಶ್ರೀಗಳ ಕಟ್ಟೆಚ್ಚರ

ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಭಕ್ತರಿಗೆ ಶ್ರೀಮಠಕ್ಕೆ ಪ್ರವೇಶ ನಿಷಿದ್ಧ: ಸುಬುಧೇಂದ್ರ ಶ್ರೀಗಳ ಕಟ್ಟೆಚ್ಚರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂತ್ರಾಲಯ: ದೇಶವ್ಯಾಪಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಯರ ಭಕ್ತರು ಯಾವುದೇ ಕಾರಣಕ್ಕೂ ಮಂತ್ರಾಲಯಕ್ಕೆ ಬರುವುದು ಬೇಡ ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಹೇಳಿದ್ದಾರೆ. ಈ ಕುರಿತಂತೆ ...

ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೆ ಕೊರೋನಾ ಕರಿನೆರಳು

ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೆ ಕೊರೋನಾ ಕರಿನೆರಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೇಲೂರು: ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವ ಸ್ವಾಮಿ ರಥೋತ್ಸವಕ್ಕೆ ಈ ಬಾರಿ ಕೊರೋನಾ ವೈರಸ್ ಕರಿನೆರಳು ಆವರಿಸಿದ್ದು, 900 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಾತ್ರೆಯನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ಚನ್ನಕೇಶವ ಸ್ವಾಮಿ ...

ಭಾರತೀಯ ಸೇನೆಗೂ ತಟ್ಟಿದ ಕೊರೋನಾ ವೈರಸ್: ಯೋಧರೊಬ್ಬರಲ್ಲಿ ದೃಢಪಟ್ಟ ಸೋಂಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶ ಹಾಗೂ ವಿದೇಶಗಳಲ್ಲಿ ಮಾರಕವಾಗಿ ಕಾಡುತ್ತಿರುವ ಮಾರಕ ಕೊರೋನಾ ವೈರಸ್ ಭಾರತೀಯ ಸೇನೆಗೂ ಸಹ ತಗುಲಿದ್ದು, ಯೋಧರೊಬ್ಬರಲ್ಲಿ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಲಡಾಕ್ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಯೋಧರೊಬ್ಬರಲ್ಲಿ ಸೋಂಕು ಇರುವುದು ಖಚಿತಗೊಂಡಿದೆ ಎಂದು ...

ಕೊರೋನಾ ಎಪೆಕ್ಟ್‌: ನಿಶ್ಯಬ್ದಗೊಂಡ ಮುದುಗಾನಕುಂಟೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ಧಾರ್ಮಿಕ ಕ್ಷೇತ್ರವಾದ ಮುದುಗಾನಕುಂಟೆಯ ಶ್ರೀಗಂಗಾ ಭಾಗೀರಥಿ ದೇವಾಲಯವು ಕೊರೋನಾ ವೈರಸ್ ಸೋಂಕಿನ ಭೀತಿಯಿಂದ ಇದೇ ಮೊದಲ ಬಾರಿಗೆ ಸೋಮವಾರ ಭಕ್ತಾಧಿಗಳಿಗೆ ನಿಷೇಧ ಹೇರಿ ತಾತ್ಕಾಲಿಕವಾಗಿ ತಾಲೂಕು ಆಡಳಿತವು ದಿಘ್ಬಂಧನ ವಿಧಿಸಿತ್ತು. ಪ್ರತೀ ಸೋಮವಾರ ...

Page 36 of 38 1 35 36 37 38
  • Trending
  • Latest
error: Content is protected by Kalpa News!!