Tag: ಕೊರೋನಾ ವೈರಸ್

ಕೊರೋನಾ ವೈರಸ್ ಕುರಿತು ಸುಳ್ಳು ಸುದ್ಧಿ ಹರಡುವವರ ವಿರುದ್ದ ಕ್ರಮಕ್ಕೆ ಶಾಸಕ ಹಾಲಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಕೊರೋನಾ ವೈರಸ್ ಕುರಿತಾಗಿ ಸುಳ್ಳು ಸುದ್ದಿಗಳನ್ನು ಹರಡಿ, ಸಾರ್ವಜನಿಕರಲ್ಲಿ ಭಯ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ...

Read more

ಭದ್ರಾವತಿಯಲ್ಲಿ ಮತ್ತೆ 5 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ: ಹಲವು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಮುಂಜಾನೆ ನಗರದಲ್ಲಿ 2 ಕೊರೋನಾ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಮತ್ತೆ ರಾತ್ರಿ ವೇಳೆಗೆ 5 ಪಾಸಿಟಿವ್ ದೃಢಪಟ್ಟಿದೆ. ಈ ...

Read more

ಮಲೆನಾಡಿಗೆ ಶಾಕಿಂಗ್: ಶಿವಮೊಗ್ಗದಲ್ಲಿಂದು ಬರೋಬ್ಬರಿ 56 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 56 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 541ಕ್ಕೆ ಏರಿಕೆಯಾಗಿದೆ. ...

Read more

ಹೊಸಮನೆ ರಸ್ತೆ ಸೇರಿದಂತೆ ನಗರದ ಹಲವು ಕಡೆ ಸೀಲ್ ಡೌನ್: ಇಂದು ಮತ್ತೆ ಸೋಂಕಿತರ ಸಂಖ್ಯೆ ಏರಿಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಇಂದು ಸಹ ಬಹಳಷ್ಟು ಪ್ರಕರಣ ಹೊರಬೀಳುವ ಸಾಧ್ಯತೆಯಿದೆ ಎಂದು ...

Read more

ಸಂಡೆ ಲಾಕ್ ಡೌನ್ ಉಲ್ಲಂಘಿಸಿದವರಿಗೆ ಪೊಲೀಸರ ಶಿಕ್ಷೆ: ಹಲವು ಯುವಕರಿಗೆ ಉಟ್ ಬೈಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಭಾನುವಾರದ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನಾವಶ್ಯಕವಾಗಿ ತಿರುಗಾಡುತ್ತಿದ್ದವರಿಗೆ ಪೊಲೀಸರು ಶಿಕ್ಷೆ ವಿಧಿಸುತ್ತಿದ್ದ ದೃಶ್ಯಗಳು ನಗರದಲ್ಲಿ ಕಂಡು ...

Read more

ಸಿಬ್ಬಂದಿಗೆ ಕೊರೋನಾ: ಸಿಎಂ ಯಡಿಯೂರಪ್ಪ ಹೋಂ ಕ್ವಾರಂಟೈನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ತಮ್ಮ ಗೃಹ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸದ್ಯ ಹೋಂ ಕ್ವಾರಂಟೈನ್’ಗೆ ...

Read more

50 ಜನರ ಮಿತಿಯೊಂದಿಗೆ ಮನೆಯಲ್ಲೇ ಮದುವೆ ಮಾಡಿಕೊಳ್ಳಲು ಮಾತ್ರ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆಸಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ. ಈ ...

Read more

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯಲ್ಲಿ ಇಂದು 40 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 01 ಸಾವು ಸಂಭವಿಸಿದೆ ಹಾಗೂ 04 ಮಂದಿ ಸಂಪೂರ್ಣ ಗುಣಮುಖರಾಗಿ ...

Read more

ಚಿತ್ರದುರ್ಗದಲ್ಲಿ 94ಕ್ಕೆ ಏರಿಕೆಯಾದ ಕೊರೋನಾ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ...

Read more

ಶಿವಮೊಗ್ಗದಲ್ಲಿಂದು ಬರೋಬ್ಬರಿ 37 ಕೊರೋನಾ ಪಾಸಿಟಿವ್: ಒಟ್ಟು ಎಷ್ಟಾಯಿತು ಪ್ರಕರಣ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 37 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 372ಕ್ಕೆ ಏರಿಕೆಯಾಗಿದೆ. ...

Read more
Page 6 of 38 1 5 6 7 38

Recent News

error: Content is protected by Kalpa News!!