Sunday, January 18, 2026
">
ADVERTISEMENT

Tag: ಕೊರೋನಾ ಸೋಂಕು

ದಕ್ಷಿಣ ಆಫ್ರಿಕಾದ ರಾಷ್ಟ್ರಾಧ್ಯಕ್ಷ ಸಿರಿಲ್ ರಾಮ್’ಪೋಸಾಗೆ ಕೊರೋನಾ ಸೋಂಕು

ದಕ್ಷಿಣ ಆಫ್ರಿಕಾದ ರಾಷ್ಟ್ರಾಧ್ಯಕ್ಷ ಸಿರಿಲ್ ರಾಮ್’ಪೋಸಾಗೆ ಕೊರೋನಾ ಸೋಂಕು

ಕಲ್ಪ ಮೀಡಿಯಾ ಹೌಸ್  |  ಕೇಪ್’ಟೌನ್  | ದಕ್ಷಿಣ ಆಫ್ರಿಕಾದ ರಾಷ್ಟ್ರಾಧ್ಯಕ್ಷ ಸಿರಿಲ್ ರಾಮ್’ಪೋಸಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಅಲ್ಲಿನ ಅಧಿಕೃತ ಟ್ವಿಟರ್’ನಲ್ಲಿ ಮಾಹಿತಿ ಪ್ರಕಟಿಸಲಾಗಿದ್ದು, ರಾಷ್ಟ್ರಾಧ್ಯಕ್ಷ ಸಿರಿಲ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ...

ದೀಪಾವಳಿವರೆಗೂ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಘೋಷಣೆ

ದೀಪಾವಳಿವರೆಗೂ 80 ಕೋಟಿ ಭಾರತೀಯರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಘೋಷಣೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕೊರೋನಾ ಸೋಂಕು ಹಾಗೂ ಲಾಕ್ ಡೌನ್ ಸಂಕಷ್ಟದಿಂದ ಕಂಗೆಟ್ಟಿರುವ ದೇಶವಾಸಿಗಳಿಗಾಗಿ ದೀಪಾವಳಿವರೆಗೂ ಉಚಿತ ರೇಷನ್ ಕೊಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಯಾರೂ, ಎಂತಹ ಬಡವರೂ ಸಹ ಹಸಿವಿನಿಂದ ಮಲಗಬಾರದು ...

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

14 ದಿನ ದಯವಿಟ್ಟು ಸುಮ್ಮನೆ ಇರಿ: ವಿಪಕ್ಷ ನಾಯಕರ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದೇಕೆ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ 15 ದಿನಗಳ ಕಾಲ ಲಾಕ್‌ಡೌನ್ ಜಾರಿಯಲ್ಲಿದ್ದು, ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ಸೇರಿದಂತೆ ಡಿ.ಕೆ. ಶಿವಕುಮಾರ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಬಾಯಿಗೂ ಲಾಕ್‌ಡೌನ್ ಮಾಡಿಕೊಳ್ಳಿ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೊರೋನಾ ಸೋಂಕು ...

ಮಂಡ್ಯ ಜಿಲ್ಲೆಯಲ್ಲಿರುವ ಭೂವರಾಹನಾಥ ಸ್ವಾಮಿಗೆ ಹರಕೆ ಹೊತ್ತರೆ ಫಲ ನಿಶ್ಚಿತ! ಹೇಗಿದೆ ಗೊತ್ತಾ ದೇವಾಲಯ?

ಮಂಡ್ಯ ಜಿಲ್ಲೆಯಲ್ಲಿರುವ ಭೂವರಾಹನಾಥ ಸ್ವಾಮಿಗೆ ಹರಕೆ ಹೊತ್ತರೆ ಫಲ ನಿಶ್ಚಿತ! ಹೇಗಿದೆ ಗೊತ್ತಾ ದೇವಾಲಯ?

ಕಲ್ಪ ಮೀಡಿಯಾ ಹೌಸ್ ಮೇ 9 ರಂದು ವರಾಹ ಜಯಂತಿ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿರುವ ಕಲ್ಲಹಳ್ಳಿಯ ಅಪರೂಪದ ಭೂವರಾಹನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ದಶಾವತಾರ ಸ್ವರೂಪದಲ್ಲಿ ಒಂದಾದ ವರಾಹಸ್ವಾಮಿಗೆ ದೇವಾಲಯಗಳು ಅಪರೂಪ. ಬಹುತೇಕ ದೇವಾಲಯಗಳ ಹೊರಭಿತ್ತಿಯಲ್ಲಿ ಕಾಣಿಸುವ ಈ ...

ಕರ್ಫ್ಯೂ ಉಲ್ಲಂಘನೆ: ಆನವಟ್ಟಿಯಲ್ಲಿ ಪಾತ್ರೆ ವ್ಯಾಪಾರಿ ಮೇಲೆ ಬಿತ್ತು ಕೇಸ್

ಕರ್ಫ್ಯೂ ಉಲ್ಲಂಘನೆ: ಆನವಟ್ಟಿಯಲ್ಲಿ ಪಾತ್ರೆ ವ್ಯಾಪಾರಿ ಮೇಲೆ ಬಿತ್ತು ಕೇಸ್

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಾದ ಕೊರೋನಾ ಕರ್ಫ್ಯೂ ನಿಯಮ ಉಲ್ಲಂಘಿಸಿ ವ್ಯಾಪಾರ - ವಹಿವಾಟಿನಲ್ಲಿ ತೊಡಗಿದ್ದ ಮೆಟಲ್ ಸ್ಟೋರ್ ಮಾಲೀಕನ ವಿರುದ್ಧ ಶನಿವಾರ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆನವಟ್ಟಿಯ ದಾನಮ್ಮನ ಬಡಾವಣೆ ನಿವಾಸಿ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

14 ದಿನ ಕರ್ನಾಟಕ ಸ್ಥಬ್ದ: ರಾಜ್ಯದಾದ್ಯಂತ ಸೋಮವಾರದಿಂದ ಮೇ 24ರವರೆಗೂ ಸಂಪೂರ್ಣ ಲಾಕ್ ಡೌನ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕೊರೋನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮೇ 24ರವರೆಗೂ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ...

ಇಟಲಿಯನ್ನು ಮೀರಿಸಿದ ಅಮೆರಿಕಾದಲ್ಲಿ 20 ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ

ಕೊರೋನಾ ಕರಾಳದಿನ: ರಾಜ್ಯದಾದ್ಯಂತ ಇಂದು ಒಂದೇ ದಿನ 592 ಮಂದಿ ಬಲಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದ್ದು, ಇಂದು ಒಂದೇ ದಿನ ರಾಜ್ಯದಾದ್ಯಂತ ಒಟ್ಟು 592 ಮಂದಿ ಸಾವಿಗೀಡಾಗಿದ್ದು, ಪರಿಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಕೊರೋನಾ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ರಾಜ್ಯದಲ್ಲಿಂದು ಕೊರೋನಾ ರುದ್ರ ತಾಂಡವ: ಒಂದೇ ದಿನ 50 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ರುದ್ರ ತಾಂಡವ ಆಡಿದ್ದು ಒಂದೇ ದಿನ 50 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ 50,122 ಮಂದಿಗೆ ಸೋಂಕು ತಗುಲಿದ್ದು, 346 ಸೋಂಕಿತರು ಬಲಿಯಾಗಿದ್ದಾರೆ. ಸಿಲಿಕಾನ್ ...

ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?

ಕೊರೊನೇತರ ರೋಗಿಗಳ ಚಿಕಿತ್ಸೆಗೆ ನೆಗೆಟಿವ್ ವರದಿ ಬೇಡ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೋನಾ ಸೋಂಕು ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೊನಾ ನೆಗೆಟಿವ್ ವರದಿ ಕೇಳುತ್ತಿವೆ. ಹೀಗಾಗಿ ...

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಗತ್ತಿನಾದ್ಯಂತ ಕೊರೋನಾ ಸೋಂಕು ಪಸರಿಸುತ್ತಿರುವ ರೀತಿ ಆತಂಕವನ್ನು ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ...

Page 1 of 2 1 2
  • Trending
  • Latest
error: Content is protected by Kalpa News!!