Sunday, January 18, 2026
">
ADVERTISEMENT

Tag: ಕೊರೋನಾ ಸೋಂಕು

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ನಾಳೆಯಿಂದ ರಾಜ್ಯದಾದ್ಯಂತ ನೈಟ್ ಕರ್ಫ್ಯೂ, ವೀಕೆಂಡ್ ಫುಲ್ ಬಂದ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೇ 4ರವರೆಗೂ ರಾಜ್ಯದಾದ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಮುಖ್ಯಕಾರ್ಯದರ್ಶಿ ರವಿಕುಮಾರ್, ನಾಳೆಯಿಂದ ಮೇ 4ರವರೆಗೂ ಪ್ರತಿದಿನ ರಾತ್ರಿ 9ರಿಂದ ಮುಂಜಾನೆ 6ರವರೆಗೂ ...

ಮುಖ್ಯಮಂತ್ರಿ ಯಡಿಯೂರಪ್ಪ ಆರೋಗ್ಯದಲ್ಲಿ ಚೇತರಿಕೆ…

ಮುಖ್ಯಮಂತ್ರಿ ಯಡಿಯೂರಪ್ಪ ಆರೋಗ್ಯದಲ್ಲಿ ಚೇತರಿಕೆ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಅವರು ಪುಸ್ತಕ ಮತ್ತು ದಿನಪತ್ರಿಕೆ ಓದುವುದರಲ್ಲಿ ತಲ್ಲೀನರಾಗಿದ್ದು, ದೂರವಾಣಿ ಮೂಲಕವೇ ರಾಜ್ಯದ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಕೊರೋನಾ ಹೆಚ್ಚಳ ಲಾಕ್‌ಡೌನ್ ಸುಳಿವು ಕೊಟ್ಟರೆ ಸಚಿವ ಸುಧಾಕರ್!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಕೊರೊನಾ ಸೋಂಕು ಸಮುದಾಯಕ್ಕೆ ಹಬ್ಬಿದೆ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿ ದಿನ ಶೇ.10ಕ್ಕೂ ...

ಎಂ.ಎ. ಹೆಗಡೆ ನಿಧನಕ್ಕೆ ಅರವಿಂದ ಲಿಂಬಾವಳಿ ಸಂತಾಪ

ಎಂ.ಎ. ಹೆಗಡೆ ನಿಧನಕ್ಕೆ ಅರವಿಂದ ಲಿಂಬಾವಳಿ ಸಂತಾಪ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ, ಹಿರಿಯ ವಿದ್ವಾಂಸ ಪ್ರೊಫೆಸರ್ ಎಂ.ಎ. ಹೆಗಡೆ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ನಾಡು ಕಂಡ ಶ್ರೇಷ್ಠ ವಿದ್ವಾಂಸರಲ್ಲಿ ಒಬ್ಬರಾಗಿದ್ದ ...

ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ನಿಧನ

ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ನಿಧನ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಾಗ್ಮಿ, ಪ್ರೊ.ಎಂ.ಎ.ಹೆಗಡೆ (73)ಕೊರೋನಾ ಸೋಂಕಿನಿಂದಾಗಿ ಮೃತಪಟಿದ್ದಾರೆ. ಹೆಗಡೆ ಅವರಿಗೆ ಏಪ್ರಿಲ್ 13ರಂದು ಕೊರೋನಾ ಸೋಂಕು ದೃಢಪಟ್ಟಿತ್ತು. ನಿನ್ನೆ ಬೆಳಿಗ್ಗೆಯಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಕೊನೆಯುಸಿರೆಳೆದಿದ್ದಾರೆ ...

ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

ಸಿಬಿಎಸ್‌ಇ 10ನೆಯ ತರಗತಿ ಪರೀಕ್ಷೆ ರದ್ದು!

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ ಎಂದು ತಿಳಿದುಬಂದಿದೆ. ಸಲಹಾ ಮಂಡಳಿಯು ನಿಗದಿಪಡಿಸಿದ ಮಾನದಂಡದ ...

ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಠಿಗೆ 50 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಘೋಷಣೆ

ಕೊರೋನಾ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕಳವಳ: ಮೈಕ್ರೋ ಕಂಟೈನ್ಮೆಂಟ್ ಝೋನ್’ಗಳಲ್ಲಿ ಮತ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ರಾಜ್ಯ ಹಾಗೂ ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿರುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ಪಡೆದು, ಹಲವು ಸೂಚನೆಗಳನ್ನು ಅವರು ನೀಡಿದ್ದಾರೆ. ...

ಸೊರಬ-ಪ್ರತಿಷ್ಠಾಪಿಸಿದ ದಿನವೇ ಗಣೇಶ ವಿಸರ್ಜನೆ ಮಾಡಿ: ಸಿಪಿಐ ಆರ್.ಡಿ. ಮರುಳಸಿದ್ದಪ್ಪ

ಸೊರಬ-ಪ್ರತಿಷ್ಠಾಪಿಸಿದ ದಿನವೇ ಗಣೇಶ ವಿಸರ್ಜನೆ ಮಾಡಿ: ಸಿಪಿಐ ಆರ್.ಡಿ. ಮರುಳಸಿದ್ದಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶ ಉತ್ಸವವನ್ನು ಅತ್ಯಂತ ಸರಳವಾಗಿ, ಒಂದೇ ದಿನ ಆಚರಿಸಬೇಕು ಎಂದು ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಹೇಳಿದರು. ಪಟ್ಟಣದ ವೃತ್ತ ನಿರೀಕ್ಷಕರ ಕಚೇರಿ ಮುಂಭಾಗ ವಿವಿಧ ಗಣೇಶೋತ್ಸವ ...

Page 2 of 2 1 2
  • Trending
  • Latest
error: Content is protected by Kalpa News!!