Monday, February 16, 2026
">
ADVERTISEMENT

Tag: ಕೊರೋನಾ

ವಿದ್ಯುತ್ ದರ ಹೆಚ್ಚಳ ಹಿಂಪಡೆಯಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ವಿದ್ಯುತ್ ದರ ಹೆಚ್ಚಳ ಹಿಂಪಡೆಯಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಮತ್ತು ಲಾಕ್‌ಡೌನ್‌ನಿಂದಾಗಿ ಜನಸಾಮಾನ್ಯರು ಉದ್ಯೋಗವಿಲ್ಲದೆ, ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ-ನಷ್ಟಕ್ಕೀಡಾಗಿದ್ದಾರೆ. ಇಂತಹ ವಿಪತ್ತು ಪರಿಸ್ಥಿತಿಯಲ್ಲಿ ನೆರವಿಗೆ ಬರಬೇಕಾಗಿದ್ದ ರಾಜ್ಯದ ಬಿಜೆಪಿ ಸರ್ಕಾರ ನಿಧಯವಾಗಿ ವಿದ್ಯುತ್ ಶುಲ್ಕ ಹೆಚ್ಚಿಸಿ ಹಸಿಗಾಯದ ಮೇಲೆ ಬರೆ ಎಳೆದಿರುವುದು ತೀವ್ರ ...

ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಖಂಡನೆ

ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಖಂಡನೆ

ಕಲ್ಪ ಮೀಡಿಯಾ ಹೌಸ್ ಹೊಸನಗರ: ಕೊರೋನಾ ಸಂಕಷ್ಟದ ಸಮಯದಲ್ಲಿಯೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ನಿತ್ಯ ಏರಿಕೆಯಾಗುತ್ತಿರುವುದನ್ನು ಖಂಡಿಸಿ ತಾಲ್ಲೂಕು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ  ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ...

ಪೊಲೀಸರು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ : ಬಿ.ವಿ. ಶ್ರೀನಿವಾಸ್

ಪೊಲೀಸರು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ : ಬಿ.ವಿ. ಶ್ರೀನಿವಾಸ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸಂದರ್ಭದಲ್ಲಿ ವೈದ್ಯರು ಮತ್ತು ನರ್ಸಗಳ ನಂತರ ಫ್ರಂಟ್‍ಲೈನ್ ವಾರಿಯರ್ಸಗಳಾಗಿರುವ ಪೊಲೀಸರು ಹಗಲಿರುಗಳು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಇಂತಹವರ ಕೆಲಸವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ...

ಅಸಂಘಟಿತ ವರ್ಗದ ಕಾರ್ಮಿಕರಿಗೆ ಸಹಾಯಧನ: ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

ಅಸಂಘಟಿತ ವರ್ಗದ ಕಾರ್ಮಿಕರಿಗೆ ಸಹಾಯಧನ: ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ 11ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ತಲಾ 2ಸಾವಿರ ರೂ. ಪರಿಹಾರ ಒದಗಿಸುವ ಯೋಜನೆಯಡಿ ಅರ್ಹರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ...

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಉಳ್ಳಿ ದರ್ಶನ್ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಉಳ್ಳಿ ದರ್ಶನ್ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಆಶಾ ಕಾರ್ಯಕರ್ತೆಯರಿಗೆ ಉಳ್ಳಿ ಫೌಂಡೇಶನ್ ವತಿಯಿಂದ ದಿನಸಿ ಕಿಟ್, ಮಾಸ್ಕ್ ಹಾಗು ಸ್ಯಾನಿಟೈಸರ್ ನೀಡಲಾಯಿತು. ಫೌಂಡೇಶನ್ ನ ಅದ್ಯಕ್ಷ, ಪುರಸಭಾ ಸದಸ್ಯ ಉಳ್ಳಿ ದರ್ಶನ್ ಮಾತನಾಡಿ, ಕೊರೋನಾ ಸೋಂಕು ನಿಯಂತ್ರಿಸಲು ಜೀವದ ಹಂಗು ತೊರೆದು ಹಗಲಿರುಳು ...

10 ಸಾವಿರ ಬಡವರಿಗೆ ದಿನಸಿ ಸಾಮಗ್ರಿ ವಿತರಿಸುವ ಬೃಹತ್ ಸೇವಾ ಕಾರ್ಯ

10 ಸಾವಿರ ಬಡವರಿಗೆ ದಿನಸಿ ಸಾಮಗ್ರಿ ವಿತರಿಸುವ ಬೃಹತ್ ಸೇವಾ ಕಾರ್ಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ರಂಗಪ್ಪ ವೃತ್ತದಲ್ಲಿರುವ ಮಾರುತಿ ಮೆಡಿಕಲ್ ಆನಂದ್‍ರವರು ಬೃಹತ್ ಸೇವಾ ಕಾರ್ಯಕ್ಕೆ ಮುಂದಾಗಿದ್ದು, ಕೊರೋನಾ ಲಾಕ್‍ಡೌನ್ ಹಿನ್ನಲೆಯಲ್ಲಿ ತೀರ ಸಂಕಷ್ಟಕ್ಕೆ ಒಳಗಾಗಿರುವ ತಾಲೂಕಿನ ಸುಮಾರು 10 ಸಾವಿರ ಮಂದಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಿದ್ದಾರೆ. ಈ ಸೇವಾ ...

ಸಂಕಷ್ಟ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಸಂಕಷ್ಟ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಿವಮೊಗ್ಗ ಸಾಗರ ರಸ್ತೆ ಸೆಂಟ್ ಜೋಸೆಫ್ ಚರ್ಚ್ ಹಾಗೂ ಭದ್ರಾವತಿಯ ತಾಯಿ ಮಡಿಲು ಸಂಸ್ಥೆ ವತಿಯಿಂದ ಕೊರೋನಾ ಸಂಕಷ್ಟದ ಕಾಲದಲ್ಲಿ ನೊಂದಂತಹ ಅನೇಕರನ್ನು ಗುರುತಿಸಿ ದಾನಿಗಳ ನೆರವಿನಿಂದ ಇಲ್ಲಿವರೆಗೆ ಸುಮಾರು 22 ಜನ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಮೂರು ದಿನಗಳ ಅಂತರದಲ್ಲಿ ತಾಯಿ-ಮಗಳು ಇಬ್ಬರೂ ಕೊರೋನಾಗೆ ಬಲಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸೋಂಕಿನಿಂದಾಗಿ ಮೂರು ದಿನಗಳ ಅಂತರದಲ್ಲಿ ತಾಯಿ-ಮಗಳು ಇಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಮಗಳು ಸುಷ್ಮಾ ಕೊರೋನಾದಿಂದ ಸಾವನ್ನಪ್ಪಿದರೆ, ನಿನ್ನೆ ಸಂಜೆ ಹೊತ್ತಿಗೆ ತಾಯಿ ರಾಜೇಶ್ವರಿ ಸಾವು ಕಂಡಿದ್ದಾರೆ. ಶಿವಮೊಗ್ಗದ ಮಲವಗೊಪ್ಪದಲ್ಲಿ ವಾಸವಿದ್ದ ...

ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ: ಶಾಸಕ ಬಂಡೆಪ್ಪ ಖಾಶೆಂಪುರ್

ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್ ಬೀದರ್ : ಕೊರೋನಾ ವೈರಸ್ ಹಾವಳಿಯಿಂದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಬಹಳ ಸಮಸ್ಯೆಗಳು ಉಂಟಾಗಿದ್ದು, ಕಲಿಕಾ ವ್ಯವಸ್ಥೆಯಲ್ಲಿ ಬದಲಾವಣೆಗಳಾಗಿವೆ. ಈ ಪರಿಸ್ಥಿತಿಯಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಕಡೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜೆಡಿಎಸ್ ಶಾಸಕಾಂಗ ...

ಕಿಚ್ಚನ ಗೂಡು ಸೇವಾ ಸಮಿತಿಯಿಂದ ಹಸಿದವರಿಗೆ ಅನ್ನ

ಕಿಚ್ಚನ ಗೂಡು ಸೇವಾ ಸಮಿತಿಯಿಂದ ಹಸಿದವರಿಗೆ ಅನ್ನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಬಡ ಕಾರ್ಮಿಕರು ಕೆಲಸವಿಲ್ಲದೇ ಪರದಾಡುವ ಪರಿಸ್ಥಿತಿ ಎದುರಾಗಿದ್ದು, ಈ ಸಮಯದಲ್ಲಿ ಕಿಚ್ಚನಗೂಡು ಸೇವಾ ಸಮಿತಿ 'ಹಸಿದವರಿಗೆ ಅನ್ನ' ನೀಡುವ ಮಹತ್ತರವಾದ ಕಾರ್ಯಕ್ಕೆ ಮುಂದಾಗಿದ್ದಾರೆ. ನಗರದ ಸುತ್ತಮುತ್ತ ಹಸಿದವರಿಗೆ ಅನ್ನ ನೀಡುವ ...

Page 10 of 24 1 9 10 11 24
  • Trending
  • Latest
error: Content is protected by Kalpa News!!