Tag: ಕೊರೋನಾ

ಶಿವಮೊಗ್ಗ: ಜಿಲ್ಲಾ ಪತ್ರಿಕೆಗಳ ಉಳಿವಿಗಾಗಿ ಸರ್ಕಾರದಿಂದ ಸೌಲಭ್ಯ ಕೊಡಿಸಲು ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯ ಸುಮಾರು ಹದಿನೈದು ಜಿಲ್ಲಾ ದಿನಪತ್ರಿಕೆಗಳ ಸಂಪಾದಕರ ಅಳಲಿಗೆ ಸ್ಮಂದಿಸಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ...

Read more

ಕಠಿಣ ಲಾಕ್‌ಡೌನ್ ಹಿನ್ನೆಲೆ: ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖದತ್ತ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದಲ್ಲಿ 4 ದಿನ ಕಠಿಣ ಲಾಕ್‌ಡೌನ್ ಮಾಡಿದ್ದರ ಪರಿಣಾಮ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಒಳ್ಳೆಯ ಸ್ಥಿತಿಗೆ ಬಂದಿದ್ದು, ಕೋವಿಡ್ ನಿಯಂತ್ರಣದಲ್ಲಿ ...

Read more

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮೆಗ್ಗಾನ್ ಆಸ್ಪತ್ರೆಗೆ 3 ಟನ್ ಆಕ್ಸಿಜನ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸೋಂಕು ಬಾಧಿಸುತ್ತಾ, ಆಕ್ಸಿಜನ್ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದರ ಉತ್ಪಾದನೆ ಹಾಗೂ ಪೂರೈಕೆಗೆ ಬಹಳಷ್ಟು ಒತ್ತು ನೀಡಲಾಗುತ್ತಿದೆ. ಸಮಾಜದ ಯಾವುದೇ ...

Read more

ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ...

Read more

ಸಾಗರ: ಕೊರೋನಾ ಸಂಕಷ್ಟದಲ್ಲಿದ್ದೀರಾ… ಕೋವಿಡ್ ಸಹಾಯಪಡೆಗೆ ಸಂಪರ್ಕಿಸಿ…

ಕಲ್ಪ ಮೀಡಿಯಾ ಹೌಸ್ ಸಾಗರ: ಕೋವಿಡ್-19 ಸಂದರ್ಭದಲ್ಲಿ ನಗರದಲ್ಲಿ ನಿರ್ಗತಿಕರಿಗೆ, ಬಡಕುಟುಂಬಗಳಿಗೆ ಹಾಗೂ ಸೋಂಕಿತರ ಮನೆಗೆ ದಿನಸಿ ಸಾಮಾಗ್ರಿಗಳು ಮತ್ತು ಔಷಧಿ ನೀಡುವ ಮೂಲಕ ಜನರಿಗೆ ನೆರವಾಗಲು ...

Read more

ರಾಜಕಾರಣದ ಸ್ಥಿತ್ಯಂತರಗಳ ನಿಖರ ವಿಶ್ಲೇಷಕ ಮಹದೇವ ಪ್ರಕಾಶ್ ಅಗಲಿಕೆ ಸುದ್ದಿಲೋಕದ ಅಪಾರ ನಷ್ಟ

ಕಲ್ಪ ಮೀಡಿಯಾ ಹೌಸ್ ಮಹದೇವ ಪ್ರಕಾಶ್ ರಾಜಕಾರಣದ ಸ್ಥಿತ್ಯಂತರಗಳನ್ನು ಬಹಳವಾಗಿ ಗ್ರಹಿಸಿ ವಿಶ್ಲೇಷಣೆ ಮಾಡುತ್ತಿದ್ದವರು. ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗತಿಸಿದ ಪ್ರಮುಖ ಘಟನಾವಳಿಗಳ ದಿನಾಂಕವನ್ನು ಕರಾರುವಾಕ್ಕಾಗಿ ...

Read more

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದು, ಹಲವರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ...

Read more

ಮತ್ತೆ ಆರಂಭವಾಗಲಿದೆ ಉದ್ಯೋಗ ಖಾತ್ರಿ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಹರಡುವುದು ನಿಯಂತ್ರಿಸುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ...

Read more

ಕೊರೋನಾ ನಿರ್ವಹಣೆಗೆ ರೂಪಿಸಿರುವ ಕಾರ್ಯತಂತ್ರಗಳೇನು? ಸಚಿವ ಈಶ್ವರಪ್ಪ ನೀಡಿರುವ ವಿವರ ಹೀಗಿದೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ನಿರ್ವಹಣೆಗೆ ಜಿಲ್ಲಾಡಳಿತದ ವತಿಯಿಂದ ಗರಿಷ್ಟ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಜಿಲ್ಲೆಯಲ್ಲಿ ಕೋವಿಡ್‌ಗಾಗಿ ಸರ್ಕಾರಿ ...

Read more

ಪೊಲೀಸ್ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಮೃತ್ ನೋನಿ ಕಂಪೆನಿಯ ವ್ಯಾಲ್ಯೂ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ಉಚಿತವಾಗಿ ವಿತರಣೆ ಕಾರ್ಯಕ್ರಮಕ್ಕೆ ...

Read more
Page 17 of 24 1 16 17 18 24

Recent News

error: Content is protected by Kalpa News!!