Monday, February 16, 2026
">
ADVERTISEMENT

Tag: ಕೊರೋನಾ

ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಮುಂಜಾಗ್ರತಾ ಕ್ರಮ: ಸಚಿವ ನಾರಾಯಣಗೌಡ

ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಮುಂಜಾಗ್ರತಾ ಕ್ರಮ: ಸಚಿವ ನಾರಾಯಣಗೌಡ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರಜಾಪ್ರಭುತ್ವದ ತಳಹದಿಯಾದ ಸಂವಿಧಾನವನ್ನು ಹಾಗೂ ಮಾನವ ಹಕ್ಕುಗಳನ್ನು ನೀಡಿದ ಈ ಸುದಿನದ ನೆನಪು ಅವಿಸ್ಮರಣೀಯ. ಇಂದು ಇಡೀ ದೇಶದಲ್ಲಿ ಕೊರೋನಾ ಆತಂಕದ ನಡುವೆಯೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕೊರೋನಾ ನಿರ್ವಹಣೆಗೆ ನಮ್ಮ ಸರ್ಕಾರ ...

ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ!

ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ!

ಕಲ್ಪ ಮೀಡಿಯಾ ಹೌಸ್   |  ಹೈದರಾಬಾದ್  | ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದ್ದು, ಈ ಕುರಿತು ಸ್ವತಃ ಚಿರಂಜೀವಿ ಅವರೇ ಟ್ವೀಟ್ ಮಾಡಿ, ಸೋಂಕು ತಗುಲಿರುವುದಾಗಿ ಹೇಳಿಕೊಂಡಿದ್ದಾರೆ. Dear All, Despite all precautions, I have tested ...

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೋನಾ: ಮಣಿಪಾಲ್ ಆಸ್ಪತ್ರೆಗೆ ದಾಖಲು!

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೋನಾ: ಮಣಿಪಾಲ್ ಆಸ್ಪತ್ರೆಗೆ ದಾಖಲು!

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೆಮ್ಮಿನಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ತಮ್ಮ ಸಂಪರ್ಕಕ್ಕೆ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ರಾಜ್ಯದಲ್ಲಿ ನಾಳೆಯಿಂದ ವೀಕೆಂಡ್ ಕರ್ಫ್ಯೂ ರದ್ದು: ಸರ್ಕಾರದ ಅಧಿಕೃತ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕೊರೋನಾ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಸಚಿವ ಆರ್. ಅಶೋಕ್, ತಜ್ಞರು, ವಿವಿಧ ಆಸ್ಪತ್ರೆಯ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಚಿವರುಗಳ ಸಲಹೆ ...

ರೋಗ ನಿರೋಧಕ ಸೃಷ್ಟಿಗೆ ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬೇಡ: ಕೇಂದ್ರ ಸರ್ಕಾರ ಸೂಚನೆ

ರೋಗ ನಿರೋಧಕ ಸೃಷ್ಟಿಗೆ ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬೇಡ: ಕೇಂದ್ರ ಸರ್ಕಾರ ಸೂಚನೆ

ಕಲ್ಪ ಮೀಡಿಯಾ ಹೌಸ್   |  ದೆಹಲಿ  | ಕೊರೋನಾ, ಓಮಿಕ್ರಾನ್ ಸೋಂಕು ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ರೋಗ ನಿರೋಧಕ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಸಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ...

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

ಕೊರೋನಾ ಸೋಂಕು ಪರಿಣಾಮಕಾರಿಯಿಲ್ಲದ ಹಿನ್ನೆಲೆ: ಶಾಲೆಗಳು ಆರಂಭವಾಗುವ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಶುಕ್ರವಾರ (ಜ.21) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಶಾಲೆ ಆರಂಭದ ಕುರಿತಂತೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಕೊರೋನಾ ಸೋಂಕು ಪರಿಣಾಮಕಾರಿಯಿಲ್ಲದ ಹಿನ್ನೆಲೆ ಇನ್ನು ಕೆಲವೇ ದಿನಗಳಲ್ಲಿ ಶಾಲೆಗಳು ಆರಂಭವಾಗುವ ಸಾಧ್ಯತೆ ...

ಸಿದ್ದರಾಮಯ್ಯನವರೇ ನಿಮ್ಮನ್ನು ಯಾರಿಗೆ ಮಾರಿಕೊಂಡಿದ್ದೀರಿ: ಸಚಿವ ಈಶ್ವರಪ್ಪ ಹಿಗ್ಗಾಮುಗ್ಗಾ ವಾಗ್ದಾಳಿ

ಕೊರೋನಾ ಉಲ್ಬಣ ಹಿನ್ನೆಲೆ ಮಾರ್ಚ್ 22, 23ಕ್ಕೆ ಮಾರಿಕಾಂಬಾ ಜಾತ್ರೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಫೆಬ್ರವರಿ ಮಾಹೆಯಲ್ಲಿ ನಡೆಯಬೇಕಾಗಿದ್ದ ಶಿವಮೊಗ್ಗ ನಗರದ ಸುಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೋತ್ಸವವು ಕೊರೋನ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 22 ಮತ್ತು 23ರಂದು ನಡೆಸಲು ಜಾತ್ರಾ ...

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ವೈಭವ ಆರಂಭ, ವಿದ್ಯಾಸಾಗರ ತೀರ್ಥರ ಪೀಠಾರೋಹಣ

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ವೈಭವ ಆರಂಭ, ವಿದ್ಯಾಸಾಗರ ತೀರ್ಥರ ಪೀಠಾರೋಹಣ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಂಗಳವಾರ ಬೆಳಗಿನ ಜಾವ 5.52ರ ಶುಭ ಮುಹೂರ್ತದಲ್ಲಿ ಕೃಷ್ಣಮಠದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಉಡುಪಿಯಲ್ಲಿ ಪರ್ಯಾಯ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕೊರೋನಾ ಸಂಕಷ್ಟದ ನಡುವೆಯೂ ...

ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ ನಗರದ ಶಾಲೆಗಳಿಗೆ ಮೂರು ದಿನ ರಜೆ ಘೋಷಣೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಾಲೆಗಳಲ್ಲಿ ಮಕ್ಕಳು ಶಿಕ್ಷಕರಿಗೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲಿ ನಗರ ವ್ಯಾಪ್ತಿಯ ಶಾಲೆಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ...

ಅವಳಿ ನಗರದ 150 ಪೊಲೀಸ್ ಸಿಬ್ಬಂದಿಗೆ ಕೋವಿಡ್ ದೃಢ!

ಅವಳಿ ನಗರದ 150 ಪೊಲೀಸ್ ಸಿಬ್ಬಂದಿಗೆ ಕೋವಿಡ್ ದೃಢ!

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  | ಅವಳಿ ನಗರದ ಪೊಲೀಸರಿಗೆ ಕೊರೋನಾ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಕೇವಲ ಒಂದೇ ವಾರದಲ್ಲಿ ಬಹುತೇಕ ಠಾಣೆಗಳ 150 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿ ಅನ್ವಯ ...

Page 3 of 24 1 2 3 4 24
  • Trending
  • Latest
error: Content is protected by Kalpa News!!