Monday, March 16, 2026
Advertisement
ADVERTISEMENT

Tag: ಕೋವಿಡ್

ಮೇ 31ರಿಂದ ಜೂನ್ 7ರವರೆಗೂ ಶಿವಮೊಗ್ಗ ಜಿಲ್ಲೆ ಫುಲ್ ಲಾಕ್‌ಡೌನ್

ಮೇ 31ರಿಂದ ಜೂನ್ 7ರವರೆಗೂ ಶಿವಮೊಗ್ಗ ಜಿಲ್ಲೆ ಫುಲ್ ಲಾಕ್‌ಡೌನ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಕೋವಿಡ್ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಜನರ ಓಡಾಟ ಕಡಮೆಯಾಗದ ಹಿನ್ನೆಲೆಯಲ್ಲಿ ಮೇ 31ರಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ...

ಸಾಗರ: ಕೊರೋನ ಹಿನ್ನೆಲೆ ಶಾಸಕ ಹಾಲಪ್ಪ ನೇತೃತ್ವದಲ್ಲಿ ತುರ್ತು ಸಭೆ

ಸಾಗರ: ಕೊರೋನ ಹಿನ್ನೆಲೆ ಶಾಸಕ ಹಾಲಪ್ಪ ನೇತೃತ್ವದಲ್ಲಿ ತುರ್ತು ಸಭೆ

ಕಲ್ಪ ಮೀಡಿಯಾ ಹೌಸ್ ಸಾಗರ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಶಾಸಕ ಹೆಚ್.ಹಾಲಪ್ಪ ಅವರು ನಗರಸಭೆ ತುರ್ತು ಸಭೆ ಕರೆದು, ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಪಿಡಿಒಗಳೊಂದಿಗೆ ಸಭೆ ...

ಕೋವಿಡ್ ಮಾರ್ಗಸೂಚಿ ಪ್ರಕಾರ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ಕೋವಿಡ್ ಮಾರ್ಗಸೂಚಿ ಪ್ರಕಾರ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ತ್ವರಿತಗತಿಯಲ್ಲಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮೆಗಾ ಯೋಜನೆಗಳ ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಚಿವ ಸಂಪುಟ ಒಪ್ಪಿಗೆ: ಸಚಿವ ಈಶ್ವರಪ್ಪ ನೀಡಿರುವ ಮಾಹಿತಿ ಹೀಗಿದೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹೊರ ಭಾಗದ ಹೊಸ ಬಡಾವಣೆಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲು 96.50ಕೋಟಿ ರೂ. ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ...

ಸಂಕಷ್ಟದಲ್ಲಿ ಬೆನ್ನೆಲುಬಾಗಿರುವ ಬಜರಂಗದಳ ಕಾರ್ಯಕರ್ತರಿಗೆ ಆರ್ಥಿಕ ಸಹಕಾರ

ಸಂಕಷ್ಟದಲ್ಲಿ ಬೆನ್ನೆಲುಬಾಗಿರುವ ಬಜರಂಗದಳ ಕಾರ್ಯಕರ್ತರಿಗೆ ಆರ್ಥಿಕ ಸಹಕಾರ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಸಂಕಷ್ಟದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಬಜರಂಗದಳದ ಕಾರ್ಯಕರ್ತರನ್ನು ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ, ಶ್ರಿ ವಿನಾಯಕ ಸೇವಾ ಸಮಿತಿ ವತಿಯಿಂದ ಅಭಿನಂದಿಸಲಾಯಿತು. ಕೊರೋನಾ ಸೋಂಕು 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ...

ಹೆಲ್ಪಿಂಗ್ ಹ್ಯಾಂಡ್ಸ್‌ ವತಿಯಿಂದ ಕೋವಿಡ್ ನಿರೋಧಕ ಔಷಧ ಕಿಟ್ ವಿತರಣೆ

ಹೆಲ್ಪಿಂಗ್ ಹ್ಯಾಂಡ್ಸ್‌ ವತಿಯಿಂದ ಕೋವಿಡ್ ನಿರೋಧಕ ಔಷಧ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್‌ ವತಿಯಿಂದ ಕೊರೋನ ಮುಂಜಾಗ್ರತೆಯಾಗಿ ಕೋವಿಡ್ ನಿರೋಧಕ ಔಷಧ ಕಿಟ್’ಗಳನ್ನು ವಿತರಿಸಲಾಯಿತು. ಶಿವಮೊಗ್ಗದ ಹಿರಿಯ ನರರೋಗ ತಜ್ಞ ಹಾಗೂ ಹೆಲ್ಪಿಂಗ್ ಹ್ಯಾಂಡ್ಸ್‌ ಸಂಚಾಲಕ ಡಾ.ಶಿವರಾಮಕೃಷ್ಣನ್ ಅವರು ಈ ಕಿಟ್’ಗಳನ್ನು ನೀಡಿದರು. ಮೊದಲಿಗೆ ಮಹಾತ್ಮ ...

ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಚಾಲಕರಿಗೆ ಪರಿಹಾರ ವಿತರಣೆಗೆ ಕ್ರಮ: ಡಿಸಿಎಂ ಸವದಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಈ ಲಾಕ್ ಡೌನ್ ನಿಂದಾಗಿ ತೊಂದರೆಯಾಗುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ ಸಹಾಯ ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದಂತೆ ಸಾರಿಗೆ ಇಲಾಖೆಯಿಂದ ...

ಹಿರಿಯ ಸ್ವತಂತ್ರ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಹಿರಿಯ ಸ್ವತಂತ್ರ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಇತ್ತೀಚೆಗಷ್ಟೇ ಕೋವಿಡ್ ಸೋಂಕು ಗೆದ್ದಿದ್ದ ಹಿರಿಯ ಸ್ವತಂತ್ರ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ (103) ಇಂದು ವಿಧಿವಶರಾಗಿದ್ದಾರೆ. ಇತ್ತೀಚೆಗಷ್ಟೇ ಕೊರೋನಾದಿಂದ ಗುಣಮುಖರಾಗಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಾಣುತ್ತಿತ್ತು, ಈ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ...

ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳೂ ಫ್ರಂಟ್ ಲೈನ್ ವಾರಿಯರ್ಸ್: ಸಚಿವ ಈಶ್ವರಪ್ಪ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಗೂ ಕೋವಿಡ್ ಗೊಸ್ಕರ್ ಕಾರ್ಯ ನಿರ್ವಹಿಸುತ್ತಿರುವವರನ್ನು ಫ್ರಂಟ್ ಲೈನ್ ವಾರಿಯರ್ಸ್ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ...

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶ್ವೇತಪತ್ರ ಹೊರಡಿಸಿ: ಸಿದ್ಧರಾಮಯ್ಯ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು : ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿಂದು ...

Page 15 of 22 1 14 15 16 22
  • Trending
  • Latest
error: Content is protected by Kalpa News!!