Monday, March 16, 2026
Advertisement
ADVERTISEMENT

Tag: ಕೋವಿಡ್

ತಜ್ಞರ ಜೊತೆ ಚರ್ಚಿಸಿ ನೈಟ್ ಕರ್ಫ್ಯೂ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ತಜ್ಞರ ಜೊತೆ ಚರ್ಚಿಸಿ ನೈಟ್ ಕರ್ಫ್ಯೂ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  | ರಾಜ್ಯದಾದ್ಯಂತ ಕೊರೋನಾ ಸೋಂಕು ತಡೆಗಟ್ಟುವ ಸಲುವಾಗಿ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತಾಗಿ ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಕೊರೋನಾ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕೋವಿಡ್ ಮೂರು ಪ್ರಕರಣವಿದ್ದರೆ ಕ್ಲಸ್ಟರ್ ಘೋಷಿಸಲು ಸೂಚನೆ: ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೋವಿಡ್ ನ ಮೂರು ಪ್ರಕರಣಗಳು ಕಂಡಬಂದಲ್ಲಿ ಕ್ಲಸ್ಟರ್ ಎಂದು ಘೋಷಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ...

ಸೋಂಕಿತ ವಿದ್ಯಾರ್ಥಿಗಳು ಇರುವ ಎರಡು ವಸತಿ ನಿಲಯ ಮಾತ್ರ ಸೀಲ್ ಡೌನ್: ಡಿಸಿ ನಿತೇಶ ಪಾಟೀಲ

ಸೋಂಕಿತ ವಿದ್ಯಾರ್ಥಿಗಳು ಇರುವ ಎರಡು ವಸತಿ ನಿಲಯ ಮಾತ್ರ ಸೀಲ್ ಡೌನ್: ಡಿಸಿ ನಿತೇಶ ಪಾಟೀಲ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಧಾರವಾಡದ ಎಸ್.ಡಿ.ಎಮ್. ಮಹಾವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಕೋವಿಡ್ ಪ್ರಕರಣಗಳು ಪತ್ತೆ ಆಗಿದ್ದರಿಂದ ಕಳೆದ ನ.25 ರಿಂದ ಎಸ್.ಡಿ.ಎಮ್. ಮಹಾವಿದ್ಯಾಲಯ ಬಂದ್ ಮಾಡಲಾಗಿದೆ ಮತ್ತು ಸೋಂಕಿತ ವಿದ್ಯಾರ್ಥಿಗಳು ಇರುವ ಎರಡು ವಸತಿ ನಿಲಯಗಳನ್ನು ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ವಿದೇಶಗಳಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯ ಕೋವಿಡ್ ಪರೀಕ್ಷೆ : ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ: ಊಹಾಪೋಹಗಳಿಗೆ ಜನ ಕಿವಿಗೊಡಬಾರದು – ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪುನರುಚ್ಚರಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸದ್ಯಕ್ಕೆ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಒಮಿಕ್ರಾನ್ ತಡೆಗೆ ಕಠಿಣ ಮುನ್ನೆಚ್ಚರಿಕಾ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ತುಮಕೂರು  | ಒಮಿಕ್ರಾನ್ ಹೊಸ ರೂಪಾಂತರಿ ತಳಿ ರಾಜ್ಯದಲ್ಲಿ ತಲ್ಲಣ ಸೃಷ್ಟಿಸುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ...

ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿ ಅರಿತು ನಡೆದುಕೊಳ್ಳುವ ಅವಶ್ಯಕತೆಯಿದೆ: ನಾರಾಯಣಸ್ವಾಮಿ ಅಭಿಪ್ರಾಯ

ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿ ಅರಿತು ನಡೆದುಕೊಳ್ಳುವ ಅವಶ್ಯಕತೆಯಿದೆ: ನಾರಾಯಣಸ್ವಾಮಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಕೋಲಾರ  | ಶಿಕ್ಷಕರು ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬುವ ಅವಶ್ಯಕತೆಯಿದೆ ಎಂದು ಮೇಲ್ಮನೆ ಉಪಸಭಾನಾಯಕ ಡಾ.ವೈ.ಎ. ನಾರಾಯಣಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿಂದು ಡಾ. ವೈ.ಎ.ನಾರಾಯಣಸ್ವಾಮಿ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಮಾತನಾಡುತ್ತಾ ...

ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ಕೋವಿಡ್ ನಂತರವೂ ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕದ ಮುನ್ನಡೆ: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ದೇಶದ ಆರ್ಥಿಕತೆಗೆ ರಾಜ್ಯವು ಮಹತ್ತರ ಕೊಡುಗೆ ನೀಡುತ್ತಿದ್ದು, ಕೋವಿಡ್ ನಂತರವೂ ಮುಂಚೂಣಿಯನ್ನು ಕಾಯ್ದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಹಣಕಾಸು ಸಚಿವೆ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ವಿಶ್ವದಲ್ಲೇ ಅತ್ಯಂತ ವೇಗವಾದ ಭಾರತದ ಲಸಿಕಾ ಅಭಿಯಾನ : ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  | ಇಡೀ ಜಗತ್ತಿನಲ್ಲಿ ಉಚಿತ ಹಾಗೂ ಬೇರೆ ದೇಶಗಳಿಗಿಂತ ಹೆಚ್ಚು ಪಟ್ಟು ಲಸಿಕೆಯನ್ನು ಭಾರತದಲ್ಲಿ ನೀಡಿರುವುದು ಮೈಲುಗಲ್ಲಾಗಿದೆ. ಇನ್ನೂ ಉಳಿದವರಿಗೆ ವೇಗವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ...

ಸಹಾಯ ಹಸ್ತ ಚಾಚಿದ ಕೃಷಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ ಸದಸ್ಯರು…

ಸಹಾಯ ಹಸ್ತ ಚಾಚಿದ ಕೃಷಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ ಸದಸ್ಯರು…

ಕಲ್ಪ ಮೀಡಿಯಾ ಹೌಸ್   |  ಹಿರೇಕೆರೂರು  | ಹಿರೇಕೆರೂರು ಮತಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟ ಸದಸ್ಯರ ಕುಟುಂಬಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸಹಾಯ ಹಸ್ತ ಚಾಚಿದರು. ತಾವರಪ್ಪ ಲಮಾಣಿ ಕುಟುಂಬಸ್ಥರು ಸಚಿವರಿಗೆ ಧನ್ಯವಾದ ಸಲ್ಲಿಸಿದರು. ಸಹಾಯಧನವನ್ನು ಕೃಷಿಗೆ ಬಳಸಿಕೊಂಡಿರುವ ಕುಟುಂಬದ ಸದಸ್ಯರು ...

Page 7 of 22 1 6 7 8 22
  • Trending
  • Latest
error: Content is protected by Kalpa News!!