Monday, March 16, 2026
Advertisement
ADVERTISEMENT

Tag: ಕೋವಿಡ್

ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಆ.23ರಿಂದ 9 ಮತ್ತು 10ನೇ ತರಗತಿಗಳನ್ನು ಆರಂಭಿಸಿ

ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಆ.23ರಿಂದ 9 ಮತ್ತು 10ನೇ ತರಗತಿಗಳನ್ನು ಆರಂಭಿಸಿ

ಕಲ್ಪ ಮೀಡಿಯಾ ಹೌಸ್ ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು 2021-22ನೇ ಸಾಲಿನ ಶೈಕ್ಷಣಿಕ ವರ್ಷದ 9 ಮತ್ತು 10ನೇ ತರಗತಿಗಳ ಶಾಲೆಗಳನ್ನು ಆಗಸ್ಟ್ 23 ರಿಂದ ಆರಂಭಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಅಗತ್ಯ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ: ಕಾರ್ಯಾರಂಭ ಮಾಡುವಂತೆ ಡಿಸಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 2020-21 ನೇ ಸಾಲಿಗೆ ಆಯ್ಕೆಯಾದ ಗ್ರಾಮಗಳಲ್ಲಿ ಆಗಬೇಕಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಸರ್ವೇ ಕಾರ್ಯ ನಡೆಸುವುದರೊಂದಿಗೆ ಸಮಗ್ರ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಅನುಮೋದನೆ ಪಡೆದು ಈ ವರ್ಷವೇ ಕೆಲಸ ಆರಂಭಿಸಬೇಕು ...

ಕೊರೋನಾ ಹಿನ್ನೆಲೆ: ಗಣಪತಿ ರಾಜಬೀದಿ ಉತ್ಸವ ರದ್ದು: ಹಿಂದೂ ಸಂಘಟನಾ ಮಹಾಮಂಡಳಿ ಸ್ಪಷ್ಟನೆ

ಕೊರೋನಾ ಹಿನ್ನೆಲೆ: ಗಣಪತಿ ರಾಜಬೀದಿ ಉತ್ಸವ ರದ್ದು: ಹಿಂದೂ ಸಂಘಟನಾ ಮಹಾಮಂಡಳಿ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ದೇಶದಾದ್ಯಂತದ ಕೋವಿಡ್‌ನ ಮುಂಜಾಗರೂಕತಾ ಕ್ರಮವಾಗಿ ಈ ಬಾರಿಯ 77ನೇ ವರ್ಷದ ಗಣಪತಿ ಉತ್ಸವವು ಸರಳವಾಗಿ ಆಚರಿಸಬೇಕೆಂದು ಸಮಿತಿಯು ತೀರ್ಮಾನಿಸಿದೆ ಎಂದು ಹಿಂದೂ ಮಹಾಸಭಾ ಅಂಗಸಂಸ್ಥೆಯಾದ ಹಿಂದೂ ಸಂಘಟನಾ ಮಹಾಮಂಡಳಿ ತಿಳಿಸಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ...

ಗಮನಿಸಿ! ಈ ಬಾರಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇರುವುದಿಲ್ಲ

ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಮೇಲೆ ಕೊರೋನಾ ಕರಿ ನೆರಳು!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದಲ್ಲಿ ಈ ಬಾರಿಯೂ ಎಂದಿನಂತೆಯೇ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಹಿಂದೂ ಮಹಾ ಮಂಡಳಿ ತಿಳಿಸಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಪ್ರತಿವರ್ಷದಂತೆ ಈ ಬಾರಿಯೂ ಹಿಂದೂ ಮಹಾಸಭಾ ...

ಮಂಗಳೂರು ಡಿಎಚ್’ಒಗೆ ಸಿಎಂ ಏಕವಚನ ಪ್ರಯೋಗ: ಮ.ಸ. ನಂಜುಂಡಸ್ವಾಮಿ ಕಿಡಿ

ಮಂಗಳೂರು ಡಿಎಚ್’ಒಗೆ ಸಿಎಂ ಏಕವಚನ ಪ್ರಯೋಗ: ಮ.ಸ. ನಂಜುಂಡಸ್ವಾಮಿ ಕಿಡಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಆರೋಗ್ಯ ಇಲಾಖೆ ಡಿಹೆಚ್‌ಓ ಕುರಿತು ಏಕವಚನದಲ್ಲಿ ಪದ ಪ್ರಯೋಗ ಮಾಡಿರುವುದನ್ನು ಖಂಡಿಸುವುದಾಗಿ ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆ ನೌಕರರ ಸಂಘ ಪ್ರಭಾರ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ ಹೇಳಿದ್ದಾರೆ. ...

ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ: ಸಿಎಂ ಬಸವರಾಜ ಬೊಮ್ಮಾಯಿ

ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಮೈಸೂರು: ವಿಶ್ವದಲ್ಲಿಯೇ ಅತಿಹೆಚ್ಚು ಸದಸ್ಯರಿರುವ ಪಕ್ಷ ಬಿಜೆಪಿ. ಧೀಮಂತ ನಾಯಕರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ, ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅನೇಕ ಪ್ರಮುಖರ ನಾಯಕತ್ವದಲ್ಲಿ 40 ವರ್ಷಗಳಿಂದ ಈ ಪಕ್ಷ ಕಟ್ಟಲ್ಪಟ್ಟಿದೆ. ಪಕ್ಷ, ಪಕ್ಷ ನಿಷ್ಠೆ, ...

ಅತಿವೃಷ್ಟಿ ಪರಿಹಾರ: ಎನ್‌ಜಿಆರ್‌ಎಫ್ ಮಾರ್ಗಸೂಚಿ ತಿದ್ದುಪಡಿ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ

ಅತಿವೃಷ್ಟಿ ಪರಿಹಾರ: ಎನ್‌ಜಿಆರ್‌ಎಫ್ ಮಾರ್ಗಸೂಚಿ ತಿದ್ದುಪಡಿ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 491 ಕೋಟಿ ರೂ. ಹಾನಿ ಅಂದಾಜಿಸಲಾಗಿದ್ದು, ಹಾನಿಗೀಡಾದ ಕೃಷಿ ಭೂಮಿಗೆ ಹೆಚ್ಚುವರಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಎನ್ ಜಿ ಆರ್ ಎಫ್ ಮಾರ್ಗಸೂಚಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ...

ತುರ್ತು ಸಂದರ್ಭದಲ್ಲಿ ಸೇವೆ ಒದಗಿಸಿ ಸೌಹಾರ್ದ ಹೆಚ್ಚಿಸಿ: ಶಿವಕುಮಾರ್ ಕರೆ

ತುರ್ತು ಸಂದರ್ಭದಲ್ಲಿ ಸೇವೆ ಒದಗಿಸಿ ಸೌಹಾರ್ದ ಹೆಚ್ಚಿಸಿ: ಶಿವಕುಮಾರ್ ಕರೆ

ಕಲ್ಪ ಮೀಡಿಯಾ ಹೌಸ್ ಬಿಆರ್‌ಪಿ: ಮಾನವ ಕುಲವು ಇತ್ತೀಚಿನ ದಶಕಗಳಲ್ಲಿ ಕಂಡ ಭೀಕರ ಕೋವಿಡ್ ಸಾಂಕ್ರಾಮಿಕವು ಬದುಕನ್ನು ದುರ್ಬರಗೊಳಿಸಿದೆ. ಎಲ್ಲ ಬಡವರು, ಜನಸಾಮಾನ್ಯರು, ಅಶಕ್ತರಿಗೆ ಇಂತಹ ತುರ್ತು ಸಂದರ್ಭದಲ್ಲಿ ಸೇವೆ ಒದಗಿಸುವ ಮೂಲಕ ಸಮಾಜದ ಎಲ್ಲ ವರ್ಗ ಸಮುದಾಯಗಳ ನಡುವೆ ಸೌಹಾರ್ದತೆ ...

ದಾಳಿ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಡಿ.ಕೆ. ಸುರೇಶ್ ಇಂದು ನೀಡಿ ಶಾಕ್ ಏನು ಗೊತ್ತಾ?

ರಾಜ್ಯದಲ್ಲಿರೋದು ಸಿಡಿ ಸರ್ಕಾರ: ಸಂಸದ ಡಿ.ಕೆ. ಸುರೇಶ್

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಅವರು ಸಿ.ಪಿ. ಯೋಗೇಶ್ವರ್ ಅಲ್ಲ, ಸಿಡಿ ಯೋಗೇಶ್ವರ್! ಅವರ ಬಳಿ ಎಲ್ಲರ ದಾಖಲೆಗಳಿವೆ. ಅವರು ಆಗಾಗ್ಗೆ ಒಬ್ಬೊಬ್ಬರನ್ನು ಭೇಟಿ ಮಾಡಿ, ಒಬ್ಬೊಬ್ಬರ ಮಾಹಿತಿ ತೋರಿಸುತ್ತಿರುತ್ತಾರೆ. ಇಂದಿನ ರಾಜ್ಯ ಸರ್ಕಾರ ಸಿಡಿ ಸರ್ಕಾರ ಅಂತಲೇ ಹೇಳಬಹುದು. ಈ ...

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಂವಿಧಾನದಲ್ಲಿನ ಮಕ್ಕಳ ಗೌರವಯುತ ಬದುಕಿನ ಮೂಲ ಭೂತ ಹಕ್ಕುಗಳನ್ನು ಎತ್ತಿ ಹಿಡಿಯಲು ಕೂಡಲೇ ಶಾಲೆಗಳನ್ನು ಪ್ರಾರಂಭಿಸಬೇಕು ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ವಿ. ಪಿ. ನಿರಂಜನಾರಾಧ್ಯ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ತಾಂತ್ರಿಕ ಸಮಿತಿಯು ಜೂನ್ ನಲ್ಲಿ ...

Page 9 of 22 1 8 9 10 22
  • Trending
  • Latest
error: Content is protected by Kalpa News!!