Thursday, March 12, 2026
Advertisement
ADVERTISEMENT

Tag: ಚಳ್ಳಕೆರೆ

ಭಾನುವಾರ ಲಾಕ್‌ಡೌನ್ ಉಲ್ಲಂಘನೆ: ಚಳ್ಳಕೆರೆಯಲ್ಲಿ 40ಕ್ಕೂ ಹೆಚ್ಚು ವಾಹನ ಸೀಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿರುವ ಭಾನುವಾರದ ಲಾಕ್ ಡೌನ್ ಉಲ್ಲಂಘಿಸಿದ 40ಕ್ಕೂ ಅಧಿಕ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಗರದಲ್ಲಿ ಲಾಕ್ ಡೌನ್ ಲೆಕ್ಕಿಸದೆ ಅನಾವಶ್ಯಕವಾಗಿ ಸಂಚರಿಸುತ್ತಿದ್ದ ಕಾರು, ಬೈಕ್, ಆಟೋ, ಒಟ್ಟು ...

ಚಳ್ಳಕೆರೆ ನಗರಸಭೆ ಮತ್ತು ಡಿವೈಎಸ್’ಪಿ ಕಚೇರಿ ಸೀಲ್’ಡೌನ್

ಚಳ್ಳಕೆರೆ ನಗರಸಭೆ ಮತ್ತು ಡಿವೈಎಸ್’ಪಿ ಕಚೇರಿ ಸೀಲ್’ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಶುಕ್ರವಾರ ನಗರಸಭೆ ಸಿಬ್ಬಂದಿಯೊಬ್ಬರಿಗೆ ಹಾಗೂ ಕರ್ತವ್ಯ ನಿರತ ಎಎಸ್‌‘ಐ ಒಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ನಗರಸಭೆ ಹಾಗೂ ಡಿವೈಎಸ್’ಪಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಪಾಸಿಟಿವ್ ಬಂದ ನಗರಸಭೆ ಸಿಬ್ಬಂದಿಯನ್ನು ನಾಯಕನಹಟ್ಟಿಯ ಕೋವಿಡ್19 ...

ಜುಲೈ 30ರೊಳಗೆ ಬೆಳೆ ವಿಮಾ ಪಾಲಿಸಿಯ ಅನುಕೂಲ ಪಡೆದುಕೊಳ್ಳಿ

ಜುಲೈ 30ರೊಳಗೆ ಬೆಳೆ ವಿಮಾ ಪಾಲಿಸಿಯ ಅನುಕೂಲ ಪಡೆದುಕೊಳ್ಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: 2020 ರ ಮುಂಗಾರು ಹಂಗಾಮುನಲ್ಲಿ ವಿವಿಧ ಬೆಳೆಗಳಿಗೆ ನಿಗಧಿಪಡಿಸಲಾಗಿರುವ ಇಂಡೆಮ್ಲಿಟ್ ವಿಮಾ ಪಾಲಿಸುವುದರ ಸಮಯ ಜುಲೈ 30ಕ್ಕೆ ಕೊನೆಗೊಳ್ಳಲಿದ್ದು ಆಸಕ್ತ ರೈತರು ಅಷ್ಟರೊಳಗೆ ವಿಮಾ ಪಾಲಿಸಿ ಅನುಕೂಲವನ್ನು ಪಡೆದುಕೊಳ್ಳಿ ಎಂದು ಕೃಷಿ ಸಹಾಯಕ ನಿರ್ದೇಶಕ ...

ಕೊರೋನಾ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಿಲ್ಲೆಯಲ್ಲಿ ಕೊರೋನಾ ಅತಿವೇಗವಾಗಿ ಹರಡುತ್ತಿದ್ದು ಸಮುದಾಯಕ್ಕೆ ಹರಡುವ ಶಂಕೆ ಇದೆ. ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆರು ಮತ್ತು ಅಂಗನವಾಡಿ ಕಾರ್ಯಕರ್ತರು, ಬಹಳಷ್ಟು ಎಚ್ಚರಿಕೆಯಿಂದ ಪ್ರತಿಯೊಬ್ಬರ ಮಾಹಿತಿ ಪಡೆದು ಕಡ್ಡಾಯವಾಗಿ ಪರೀಕ್ಷಿಸಬೇಕು ಎಂದು ಗೌರಸಮುದ್ರ ಗ್ರಾಮಪಂಚಾಯಿತಿ ...

ಚಳ್ಳಕೆರೆಯಲ್ಲಿ ಭಾರೀ ಮಳೆ: ತಾಲೂಕಿನಾದ್ಯಂತ ಅಪಾರ ಹಾನಿ ಸೃಷ್ಠಿಸಿದ ವರುಣ

ಚಳ್ಳಕೆರೆಯಲ್ಲಿ ಭಾರೀ ಮಳೆ: ತಾಲೂಕಿನಾದ್ಯಂತ ಅಪಾರ ಹಾನಿ ಸೃಷ್ಠಿಸಿದ ವರುಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ಹಲವು ಪ್ರದೇಶಗಲ್ಲಿ ಭಾನುವಾರ ಹಾಗೂ ಸೋಮವಾರ ಭಾರೀ ಮಳೆ ಸುರಿದಿದ್ದು, ಪರಿಣಾಮವಾಗಿ ಅಪಾರ ಹಾನಿ ಸಂಭವಿಸಿದೆ. ತಾಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ತಾಲೂಕಿನ ಬಂಡೆತಿಮ್ಮಲಾಪುರ ಮನೆಯ ಮೇಲ್ಚಾವಣೆ ಬಿದ್ದು ಕುಟುಂಬ ನಿರಾಶ್ರಿತರಾಗಿದ್ದಾರೆ. ...

ಜಾಗ್ರತೆ ವಹಿಸದಿದ್ದಲ್ಲಿ ಭಾರೀ ಅನಾಹುತ ಕಾದಿದೆ, ಅರಿತುಕೊಳ್ಳಿ: ಚಳ್ಳಕೆರೆ ಪಿಎಸ್’ಐ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದಲ್ಲಿ ಕೋವಿಡ್19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಜನ ಇನ್ನು ಜಾಗೃತರಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಅನಾಹುತ ಕಾದಿದೆ ಎಂದು ಪಿಎಸ್’ಐ ಮಂಜುನಾಥ್ ಎನ್. ಲಿಂಗಾರೆಡ್ಡಿ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ...

ವೀರ ಯೋಧರ ನೆನಪಿಗಾಗಿ ಸಸಿ ನೆಡುವ ಕಾರ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ರಾಷ್ಟ್ರೀಯ ಭಾವೈಕ್ಯತೆಯ ಹಿನ್ನೆಲೆಯಲ್ಲಿ ನಮ್ಮ ಭಾರತೀಯ ಸಂಸ್ಕೃತಿಯನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದು ಪರಶುರಾಂಪುರದ ಪಿಎಸ್‌ಐ ಮಹೇಶ್ ಹೊಸಪೇಟ ತಿಳಿಸಿದರು. ಗ್ರಾಮದ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಘಟಕಗಳ ವತಿಯಿಂದ ಗುರುವಾರ ಗ್ರಾಮದ ಸಾರ್ವಜನಿಕ ...

ರೈತರು ತಮ್ಮ ಜಮೀನುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬದು ನಿರ್ಮಿಸಿಕೊಳ್ಳಲು ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಣ್ಣ ಹಾಗೂ ಅತಿ ಸಣ್ಣ ರೈತರು ತಮ್ಮ ಜಮೀನುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬದುಗಳನ್ನು ನಿರ್ಮಿಸಿಕೊಳ್ಳಲು ಹೆಚ್ಚಿ ಆಸಕ್ತಿ ವಹಿಸಬೇಕು ಎಂದು ಮುಖ್ಯಕಾರ್ಯನಿರ್ವಾಹಣ ಅಧಿಕಾರಿ ಪಿ. ಯೋಗೇಶ್ ಹೇಳಿದರು. ತಾಲೂಕಿನ ನಗರಂಗೆರೆ ಪಂಚಾಯಿತಿಗೆ ಭೇಟಿ ನೀಡಿದ್ದ ...

ಈ ಮಳೆಗಾಲದಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಹಸಿರೀಕರಣಕ್ಕೆ ಸಹಕರಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರವನ್ನು ಹಸಿರೀಕರಣ ಮಾಡುವ ಉದ್ದೇಶದಿಂದ ನಗರದ ಮುಖ್ಯರಸ್ತೆ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಸಾವಿರಾರು ಗಿಡಗಳನ್ನು ಹಾಕಿ ಪೋಷಣೆ ಮಾಡಿದ್ದು ಮಳೆ ಬರುತ್ತಿರುವುದರಿಂದ ಗಿಡಗಳು ಚೆನ್ನಾಗಿ ಬೆಳೆಯುತ್ತವೆ. ಮುಂದಿನ ದಿನಗಳಲ್ಲಿ ಈ ನಗರದ ವಲಯ ...

ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಮೌನ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಮೀನು ವಿವಾದದ ಹಿನ್ನೆಲೆಯಲ್ಲಿ ಸರ್ವೆ ಅಧಿಕಾರಿ ಗಳೊಂದಿಗೆ ಜಮೀನ ಸರ್ವೆ ಮಾಡಲು ಹೋಗಿದ್ದ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ ಉಗ್ರವಾಗಿ ಖಂಡಿಸಿದೆ. ಬಂಗಾರಪೇಟೆ ತಹಶೀಲ್ದಾರ್ ಅವರ ...

Page 33 of 42 1 32 33 34 42
  • Trending
  • Latest
error: Content is protected by Kalpa News!!