Thursday, March 12, 2026
Advertisement
ADVERTISEMENT

Tag: ಚಳ್ಳಕೆರೆ

ಲಾಠಿ, ಬಸ್ಕಿ ಆಯಿತು: ಕೊನೆಗೆ ಮಾಸ್ಕ್‌ ಹಾಕಿಕೊಳ್ಳಿ ಎಂದು ಕೈ ಮುಗಿದು ಬೇಡುತ್ತಿದ್ದಾರೆ ಪೊಲೀಸರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮಾಸ್ಕ್‌ ಹಾಕಿಕೊಳ್ಳದೆ ತಿರುಗಾಡುತ್ತಿದ್ದವರನ್ನೂ ಬೆತ್ತದಿಂದ ದಂಡಿಸಿದ್ದು ಆಯಿತು, ಬಸ್ಕಿ ಹೊಡಿಸಿದ್ದು ಆಯಿತು, ಕ್ಲೀನ್ ಮಾಡಿಸಿದ್ದು ಆಯಿತು. ಆದರೂ ಜನ ಕೇಳುತ್ತಿಲ್ಲ. ಈಗ ಕೊನೆಗೆ ವಿಧಿಯಿಲ್ಲದೇ ಪೊಲೀಸರು ಕೈ ಮುಗಿದು ಮಾಸ್ಕ್‌ ಹಾಕಿಕೊಳ್ಳಿ ಎಂದು ಬೇಡುವಂತಹ ...

ಜಗತ್ತಿನ ಸುಧಾರಣೆಗೆ ಜೀವನದ ಮೌಲ್ಯ ಸಾರಿದ ಮಾನವತಾವಾದಿ ಬಸವಣ್ಣ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: 12 ನೆಯ ಶತಮಾನದಲ್ಲಿ ಸಮಾಜಿಕ ಕಾಂತ್ರಿಗೆ ಕಾರಣರಾದ ಮಹಾನ್ ವ್ಯಕಿಗಳಲ್ಲಿ ಜಗಜ್ಯೋತಿ ಬಸವಣ್ಣನವರು ಒಬ್ಬರು ಬಸವಣ್ಣನವರು ಜಗತ್ತನ ಸುಧಾರಣೆಗಾಗಿ ಟೊಂಕಕಟ್ಟಿ ನಿಂತು ಜೀವನದ ಮೌಲ್ಯವನ್ನು ಜಗತ್ತಿಗೆ ಸಾರಿದ ಮಾನವತವಾದಿಯಾಗಿದ್ದರು ಎಂದು ಶಾಸಕ ಟಿ. ರಘುಮೂರ್ತಿ ...

ಚಳ್ಳಕೆರೆ:ಕೂಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಲೌಕ್ ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಮನೆಯಲ್ಲೆ ಉಳಿದ ಕೂಲಿಕಾರ್ಮಿಕರು, ನಿರ್ಗತಿಕರು ಉಪವಾಸ ಇರಬಾರದೆಂದು ನಗರಸಭೆ ಸದಸ್ಯ ಮಲ್ಲಿಕಾರ್ಜುನ್ ಆಹಾರ್ ಕಿಟ್’ಗಳನ್ನು ಅಭಿಷೇಕ್ ನಗರದ ಪ್ರತಿ ಮನೆಗಳಿಗೆ ಶಾಸಕ ಟಿ.ರಘುಮೂರ್ತಿಯವರಿಂದ ವಿತರಣೆ ಮಾಡಿಸಿದರು. ...

ವಾಣಿವಿಲಾಸ ಸಾಗರದಿಂದ ಚಳ್ಳಕೆರೆಗೆ ನೀರು: ಶಾಸಕ ರಘುಮೂರ್ತಿ ಅವರಿಗೆ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸುಮಾರು ವರ್ಷಗಳ ಕನಸು ನನಸಾಗಿದ್ದು, ಇದಕ್ಕೆ ಶಾಸಕರಾದ ಟಿ. ರಘುಮೂರ್ತಿಯವರ ಶ್ರಮ ಫಲಿಸಿದೆ ಎಂದು ನಗರಂಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷ ಬಿ.ಸಿ. ಸತೀಶ ಮೂರ್ತಿ ಹೇಳಿದರು. ನಗರಸಭೆಯ ಸಭಾಂಗಣದಲ್ಲಿ ಶಾಸಕ ಟಿ. ರಘುಮೂರ್ತಿ ಅವರಿಗೆ ಪುಷ್ಪ ...

ಚಳ್ಳಕೆರೆ: ಕೊರೋನಾ ವೈರಸ್ ಹರಡದಂತೆ ಬೆಳಗೆರೆ ಪಂಚಾಯ್ತಿಯಲ್ಲಿ ಜಾಗೃತಿ ಪಡೆ ರಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಹರಡದಂತೆ ಬೆಳಗೆರೆ ಪಂಚಾಯ್ತಿಯಲ್ಲಿ ಜಾಗೃತಿ ಕಾರ್ಯಪಡೆ ರಚಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಗ್ರಾಮ ಪಂಚಾಯಿತಿ ಸದಸ್ಯರು, ಅರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರನ್ನು ಒಳಗೊಂಡಂತೆ ಜಾಗೃತಿ ಕಾರ್ಯ ಪಡೆಯನ್ನು ರಚಿಸಿ ...

ನಾಯಕನಹಟ್ಟಿ ಗುರು ತಿಪ್ಪೇರುದ್ರ ಸ್ವಾಮಿ ಜಾತ್ರೆಗೆ ಹರಿದುಬಂತು ಜನಸಾಗರ

  ಚಳ್ಳಕೆರೆ: ಜಾನಪದ ಬುಡಕಟ್ಟು ಸಂಸ್ಕೃತಿಯ ತವರು ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರ ಸ್ವಾಮಿಯವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ಪ್ರತಿ ವರ್ಷದಂತೆ ಮುಕ್ತಿ ಬಾವುಟ ಹಾರಾಜು ಹಾಕಿದ ನಂತರ ದೊಡ್ಡರಥಕ್ಕೆ ಚಾಲನೆ ನೀಡಲಾಯಿತು. ಮುಕ್ತಿ ಬಾವುಟವನ್ನು ಉದ್ಯಮಿ ಮತ್ತು ...

ಸತ್ತ ಎಮ್ಮೆಯಿಂದ ಹಾಲು ಕರೆದ ಮಹಾಮಹಿಮ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ

ಸತ್ತ ಎಮ್ಮೆಯಿಂದ ಹಾಲು ಕರೆದ ಮಹಾಮಹಿಮ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಾನಪದ ಬುಡಕಟ್ಟು ಸಂಸ್ಕೃತಿಯ ತವರು ಚಿತ್ರದುರ್ಗ ಜಿಲ್ಲೆ. ಕರ್ನಾಟಕ ರಾಜ್ಯದಲ್ಲಿಯೇ ಅತಿ ದೊಡ್ಡ ಜಾತ್ರೆ ಎಂದು ಕರೆಯಲ್ಪಡುವ ಶ್ರೀ ಕ್ಷೇತ್ರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ಜಾತ್ರೆ ಇಂದಿನಿಂದ ಪ್ರಾರಂಭವಾಗಿದ್ದು 16 ನೆಯ ತಾರೀಖಿನವರೆಗೂ ...

ಚಳ್ಳಕೆರೆಯಮ್ಮನವರ ಅದ್ದೂರಿ ಜಾತ್ರೆ, ಸಿಡಿ ಉತ್ಸವ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ವಿಶಿಷ್ಟ ಆಚರಣೆ: ನಗರದೇವತೆ ಚಳ್ಳಕೆರೆಯಮ್ಮ ಜಾತ್ರೆ ಪ್ರಯುಕ್ತ ನಗರದಲ್ಲಿ ಸಿಡಿಕಂಬ ಹೇರುವ ಉತ್ಸವದ ವಿಶಿಷ್ಟ ಆಚರಣೆ ವಿಜೃಂಭಣೆಯಿಂದ ಜರುಗಿತು. ಇಲ್ಲಿನ ನಗರ ದೇವತೆ ಚಳ್ಳಕೆರೆಯಮ್ಮನ ಮುಕ್ತಿ ಬಾವುಟ ಹಾರಾಜು ಮಾಡಿದ ನಂತರ ಸಿಡಿ ಬಂಡಿಯ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಚಳ್ಳಕೆರೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ: 11 ಜನರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ವಿವಿದೆಢೆ ಇಸ್ಪೀಟ್ ದಂಧೆ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು 11 ಜನರನ್ನು ಬಂಧಿಸಿದ್ದು, 32,800 ರೂ. ಹಣ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಡಿವೈಎಸ್’ಪಿ ರೊಷನ್ ಜಮೀರ್, ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ...

ರೌಡಿ ಕೃತ್ಯ ಬಿಟ್ಟು, ಸನ್ನಡತೆ ರೂಢಿಸಿಕೊಳ್ಳಿ: ರೌಡಿ ಶೀಟರ್’ಗಳಿಗೆ ಚಿತ್ರದುರ್ಗ ಎಸ್’ಪಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪದೇ ಪದೇ ಪೋಲೀಸ್ ನಿಮ್ಮ ಮನೆ ಬಳಿ ಬಂದರೆ ನಿಮ್ಮ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಮಾಜದಲ್ಲಿ ಕೀಳು ಮನೋಭಾವದಿಂದ ನಿಮ್ಮನ್ನು ಜನರು ನೋಡುತ್ತಾರೆ. ಇದರಿಂದ ನೀವು ದೂರ ಇರಬೇಕಾದರೆ ಕಳ್ಳತನ, ದರೋಡೆ, ...

Page 36 of 42 1 35 36 37 42
  • Trending
  • Latest
error: Content is protected by Kalpa News!!