Tag: ಚಳ್ಳಕೆರೆ

ಚಳ್ಳಕೆರೆ: ಕೃಷ್ಣ ಮೃಗ ಬೇಟೆಯಾಡಿದ್ದ ಇಬ್ಬರ ಬಂಧನ

ಚಳ್ಳಕೆರೆ: ವನ್ಯಪ್ರಾಣಿ ಕೃಷ್ಣ ಮೃಗಗಳನ್ನು ಬೇಟೆಯಾಡಿದ್ದ ಇಬ್ಬರನ್ನು ವಶಕ್ಕೆ ಪಡೆದಿರುವ ಅರಣ್ಯಾಧಿಕಾರಿಗಳು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತಾಲೂಕಿನ ಗೊರ್ಲಕಟ್ಟೆ ಗ್ರಾಮದ ಜಗಲೂರಜ್ಜ ದೇವಸ್ಥಾನದ ಹತ್ತಿರ ವನ್ಯಜೀವಿ ಕೃಷ್ಣ ...

Read more

ಚಳ್ಳಕೆರೆ: ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬೋರನಾಯಕರನ್ನು ಆಯ್ಕೆ ಮಾಡಲು ಮನವಿ

ಚಳ್ಳಕೆರೆ: ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಪಿ. ಬೋರನಾಯಕ ಅವರನ್ನು ಆಯ್ಕೆ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ಎನ್.ಡಿ. ಸೂರಯ್ಯ ಮನವಿ ಮಾಡಿದರು. ...

Read more

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂದು ಎತ್ತು ಹಾಗೂ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ನಗರದ ಬಳ್ಳಾರಿ ಹಾಗೂ ...

Read more

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಗಲಭೆ ಎಬ್ಬಿಸುವುದು, ಸಮಾಜಘಾತಕ ಕೃತ್ಯದಲ್ಲಿ ತೊಡಗುವುದು ಮಾಡದೇ ಸೈಲೆಂಟಾಗಿದ್ರೆ ಸರಿ. ಏನಾದರೂ ಬಾಲ ಬಿಚ್ಚಿದ್ರೆ ದಯಾದಾಕ್ಷಿಣ್ಯ ನೋಡದೇ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ. ಇದು ...

Read more

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷ ಚುನಾವಣೆ ಗುರುವಾರ ನಡೆಯಿತು. ಮಂಜುಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಂದೇ ...

Read more

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಮೂಲಕ ಬಯಲುಸೀಮೆಯ ಜನರು ಕರುಣಾಮಯಿಗಳು ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೆರೆ ಪೀಡಿತ ...

Read more

ಚಳ್ಳಕೆರೆ: ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಳ್ಳಲು ಗೊಲ್ಲ ಸಮುದಾಯಕ್ಕೆ ಕರೆ

ಚಳ್ಳಕೆರೆ: ತಾಲೂಕಿನಾದ್ಯಂತ ಆಗಸ್ಟ್‌ 23ರಂದು ಶ್ರೀಕೃಷ್ಣ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಗೊಲ್ಲ ಸಮುದಾಯದವರ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಯಾದವ ಸಂಘದ ಅಧ್ಯಕ್ಷ ...

Read more

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಚಳ್ಳಕೆರೆ: ಒಂದನೊಂದು ಕಾಲದಲ್ಲಿ ಎರಡನೆಯ ಬಾಂಬೆ ಎಂದೇ ಪ್ರಖ್ಯಾತಿ ಹೊಂದಿ ನೂರಾರು ಎಣ್ಣೆ ಮಿಲ್ಲುಗಳನ್ನು ಹೊಂದಿದ್ದ ಚಳ್ಳಕೆರೆ ಸತತ ಬರಗಾಲದಿಂದ ಬಳಲಿ ಬೆಂಡಾಗಿದೆ. ಕಳೆದ ವರ್ಷದಂತೆ ಈ ...

Read more

ರಸ್ತೆ ಅಪಘಾತದ ಗಾಯಾಳುಗಳ ಜೀವರಕ್ಷಕ ಚಳ್ಳಕೆರೆಯ ರಂಗಸ್ವಾಮಿ

ಚಳ್ಳಕೆರೆ: ಯುವ ಉತ್ಸಾಹಿ ಸಂಜೀವಿನಿ ಗ್ರೂಪ್ಸ್‌ನ ಇಂಗಳದಾಳು ಡಿ. ರಂಗಸ್ವಾಮಿ ಅಪಘಾತ ನಡೆದ ವಿಷಯ ತಿಳಿದು ಅಪಘಾತದ ಸ್ಥಳಕ್ಕೆ ಧಾವಿಸುವ ಮೂಲಕ ನೂರಾರು ಗಾಯಾಳುಗಳ ರಕ್ಷಣೆಗೆ ಮುಂದಾಗುತ್ತಿರುವುದು ...

Read more

ಚಳ್ಳಕೆರೆ: ಸ್ವಚ್ಛತೆ ಕಾಪಾಡಿ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಾಗೃತಿ ಜಾಥಾ

ಚಳ್ಳಕೆರೆ: ಮಳೆಗಾಲದಲ್ಲಿ ಮನೆ ಸುತ್ತಮುತ್ತ ನಿಲ್ಲುವ ನೀರಿನಲ್ಲಿ ಲಾರ್ವಗಳು ಹೆಚ್ಚಾಗಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಶೂನ್ಯ ಮಲೇರಿಯಾ ನನ್ನಿಂದ ಪ್ರಾರಂಭ ಎನ್ನುವ ಘೋಷಣೆಯಂತೆ ಮಲೇರಿಯಾ ...

Read more
Page 39 of 42 1 38 39 40 42

Recent News

error: Content is protected by Kalpa News!!