Tuesday, January 27, 2026
">
ADVERTISEMENT

Tag: ಚಳ್ಳಕೆರೆ

ಪಲಾಯನ ವಾದವೇ ಇಲ್ಲ, ನೆಲದ ಕಾನೂನು ಗೌರವಿಸಿ, ಸಹಕಾರ ನೀಡುತ್ತೇವೆ: ಮುರುಘಾ ಶ್ರೀ

ಪಲಾಯನ ವಾದವೇ ಇಲ್ಲ, ನೆಲದ ಕಾನೂನು ಗೌರವಿಸಿ, ಸಹಕಾರ ನೀಡುತ್ತೇವೆ: ಮುರುಘಾ ಶ್ರೀ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ನಮ್ಮ ವಿರುದ್ಧ ಪಿತೂರಿ ನಡೆದಿದ್ದು, ನಾವು ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿಯವರು Dr. Shivamurthy Swamyji ಹೇಳಿದ್ದಾರೆ. ಹಾವೇರಿಯಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಮಠಕ್ಕೆ ...

ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ

ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದವರು ಡಿ. ದೇವರಾಜ ಅರಸು: ಚಳ್ಳಕೆರೆ ಶಾಸಕ ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಕರ್ನಾಟಕ ಎಂದು ಮರುನಾಮಕರಣಗೊಂಡ ಅವಧಿಯಲ್ಲಿ ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು ಎಂದು ಶಾಸಕ ಟಿ. ರಘುಮೂರ್ತಿ Challakere MLA Raghumurthy ಅವರು ಹೇಳಿದರು. ನಗರದ ಹೊರವಲಯದಲ್ಲಿ ಪಾವಗಡ ರಸ್ತೆ ಶಿಲ್ಪ ನಿರ್ಮಾಣವಾಗಿರುವ ಹಿಂದುಳಿದ ...

ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಬಳಕೆ ಹಿನ್ನೆಲೆ 9 ಬೈಕ್ ವಶ: ಪ್ರಕರಣ ದಾಖಲು

ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಬಳಕೆ ಹಿನ್ನೆಲೆ 9 ಬೈಕ್ ವಶ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಚಿತ್ರದುರ್ಗ ನಗರ ಉಪವಿಭಾಗದ ಡಿವೈಎಸ್‌ಪಿ, ಸಿಪಿಐ ಅವರ ಮಾರ್ಗದರ್ಶನದಲ್ಲಿ ಸಂಚಾರಿ ಠಾಣೆ ಪಿಎಸ್‌ಐ ನೇತೃತ್ವದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಬದಲಾಯಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಯಿತು. ಕರ್ಕಶ ಶಬ್ದ ...

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಹೊಳಲ್ಕೆರೆ ವೃತ್ತ ಮತ್ತು ಚಿಕ್ಕಜಾಜೂರು ಪೊಲೀಸರು ನಡೆಸಿದ ಭರ್ಜರಿ ಬೇಟೆಯಲ್ಲಿ ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಆರೋಪಿತರಿಂದ 9 ಲP್ಷÀದ ...

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |   ರೈತರ ಜಮೀನಿನಲ್ಲಿ ಶೇಂಗಾ ಬೆಳೆಯಲು ಎಡೆಕುಂಟೆ ಹೊಡೆಯುವ ಮೂಲಕ ತಹಶೀಲ್ದಾರ್ ಎನ್. ರಘುಮೂರ್ತಿ ರೈತರಿಗೆ ಭರವಸೆ ಮೂಡಿಸಿದರು. ರೈತ ಮುಖಂಡ ಕೆ.ಪಿ. ಭೂತಯ್ಯ, ಸೋಮುಗುದ್ದು ರಂಗಸ್ವಾಮಿ ಹಾಗೂ ರೆಡ್ಡಿಹಳ್ಳಿ ವೀರಣ್ಣ, ತಾಲ್ಲೂಕು ಕಚೇರಿಗೆ ...

ಚಳ್ಳಕೆರೆ: ಆ.20ರಂದು ಅದ್ಧೂರಿ ಶ್ರೀಕೃಷ್ಣ ಜಯಂತೋತ್ಸವ ಆಚರಣೆ

ಚಳ್ಳಕೆರೆ: ಆ.20ರಂದು ಅದ್ಧೂರಿ ಶ್ರೀಕೃಷ್ಣ ಜಯಂತೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |      ಕೊರೋನಾ Corona ಹಿನ್ನೆಲೆಯಲ್ಲಿ ಎರಡು ವರ್ಷ ಶ್ರೀ ಕೃಷ್ಣ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲು ಆಗಲಿಲ್ಲ. ಆದರೆ ಈ ವರ್ಷ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಬೇಕಾಗುತ್ತದೆ. ಇದಕ್ಕೆ ಸಮುದಾಯದ ಎಲ್ಲರ ಸಹಕಾರ ಬೇಕು ...

ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಪರಿಸರ ಸಂರಕ್ಷಿಸುವ ಹವ್ಯಾಸ ರೂಢಿಸಿಕೊಳ್ಳಿ

ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಪರಿಸರ ಸಂರಕ್ಷಿಸುವ ಹವ್ಯಾಸ ರೂಢಿಸಿಕೊಳ್ಳಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |       ವಿದ್ಯಾರ್ಥಿಗಳು ಮತ್ತು ಪದವೀಧರರು ತಮ್ಮ ಕಲಿಕೆಯ ಜೊತೆಯಲ್ಲಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು. ತಾಲೂಕಿನ ತಿಪ್ಪಯ್ಯನ ಕೋಟೆ ಗ್ರಾಮದಲ್ಲಿ ಗಿಡ ನೆಡುವ ಮೂಲಕ ...

ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ

ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |    ಸಾಮಾನ್ಯವಾಗಿ ಹುಟ್ಟು ಹಬ್ಬವನ್ನು ಬಡವರು ದೇವಸ್ಥಾನಗಳಲ್ಲಿ ಉದ್ಯಾನವನಗಳಲ್ಲಿ ಮಂದಿರಗಳಲ್ಲಿ ಸಣ್ಣ ಸಣ್ಣ ಸಭಾಂಗಣದಲ್ಲಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಾರೆ. ಇನ್ನು ಶ್ರೀಮಂತರು ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಪಬ್, ಬಾರ್, ರೆಸಾರ್ಟ್ ಗಳಲ್ಲಿ ತಮ್ಮ ಹುಟ್ಟುಹಬ್ಬವನ್ನು ವೈಭವದಿಂದ ...

ಮರ-ಗಿಡ ಬೆಳೆಸುವ ಮೂಲಕ ಪರಿಸರ ಅಸಮತೋಲ ಕಾಪಾಡಿ: ತಹಶೀಲ್ದಾರ್ ರಘುಮೂರ್ತಿ ಕರೆ

ಮರ-ಗಿಡ ಬೆಳೆಸುವ ಮೂಲಕ ಪರಿಸರ ಅಸಮತೋಲ ಕಾಪಾಡಿ: ತಹಶೀಲ್ದಾರ್ ರಘುಮೂರ್ತಿ ಕರೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಪರಿಸರ ...

ಮುಖ್ಯ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿದ ಚಳ್ಳಕೆರೆ ತಹಶೀಲ್ದಾರ್ : ಸಾರ್ವಜನಿಕರ ಮೆಚ್ಚುಗೆ

ಮುಖ್ಯ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿದ ಚಳ್ಳಕೆರೆ ತಹಶೀಲ್ದಾರ್ : ಸಾರ್ವಜನಿಕರ ಮೆಚ್ಚುಗೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಸಾಮಾನ್ಯವಾಗಿ ರಸ್ತೆಗಳಲ್ಲಿ ಗುಂಡಿಬಿದ್ದಾಗ ಪಿಡಬ್ಲುಡಿ ಇಲಾಖೆ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡುತ್ತದೆ. ಆದರೆ ಇಲ್ಲಿ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳು ತಾವೇ ಗುಂಡಿ ಮುಚ್ಚುವ ಮೂಲಕ ನಡೆಯಲಿದ್ದ ಅನಾಹುತಗಳಿಗೆ ತೆರೆ ಎಳೆದಿದ್ದಾರೆ. ಈ ...

Page 6 of 42 1 5 6 7 42
  • Trending
  • Latest
error: Content is protected by Kalpa News!!