Tuesday, January 27, 2026
">
ADVERTISEMENT

Tag: ಚಳ್ಳಕೆರೆ

ಸುಸಜ್ಜಿತ ಬೆಂಗಳೂರು ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ, ದೂರದೃಷ್ಟ್ಟಿಯೇ ಕಾರಣ

ಸುಸಜ್ಜಿತ ಬೆಂಗಳೂರು ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ, ದೂರದೃಷ್ಟ್ಟಿಯೇ ಕಾರಣ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರು ಸುರಕ್ಷಿತ ಮತ್ತು ಆಹ್ಲಾದಕರ ವಾತಾವರಣದ ಸ್ಥಳದಲ್ಲಿ ನಿರ್ಮಾಣಗೊಂಡಿದ್ದು, ಇಲ್ಲಿ ಎಲ್ಲ ಜಾತಿ, ಮತ, ಪಂಥ, ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಇಂಥ ಸುಂದರ, ಸುಸಜ್ಜಿತ ನಗರ ...

ಚಳ್ಳಕೆರೆ: ಅಂತರ್ಜಲ ಚೇತನ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ತುರ್ತು ಕ್ರಮ

ಚಳ್ಳಕೆರೆ: ಅಂತರ್ಜಲ ಚೇತನ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ತುರ್ತು ಕ್ರಮ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಜಲಾನಯನ ಪ್ರದೇಶದ ಮಾದರಿಯಲ್ಲಿ ಅಂತರ್ಜಲ ಚೇತನ ಯೋಜನೆಯನ್ನು ತಾಲೂಕಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹನುಮಂತಪ್ಪ ಹೇಳಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ...

ಶಿಥಿಲಾವಸ್ಥೆಯಲ್ಲಿರುವ ಐತಿಹಾಸಿಕ ದೇವಾಲಯಗಳ ಮಾಹಿತಿ ನೀಡಿ: ಸುಜೇಂದ್ರ ಹೆಗ್ಗಡೆ ಮನವಿ

ಶಿಥಿಲಾವಸ್ಥೆಯಲ್ಲಿರುವ ಐತಿಹಾಸಿಕ ದೇವಾಲಯಗಳ ಮಾಹಿತಿ ನೀಡಿ: ಸುಜೇಂದ್ರ ಹೆಗ್ಗಡೆ ಮನವಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಐತಿಹಾಸಿಕ ಹಳೆಯ ದೇವಸ್ಥಾನಗಳು ಶಿಥಿಲಾವಸ್ಥೆ ತಲುಪಿದ್ದರೆ ದಯವಿಟ್ಟು ನಮ್ಮ ಸಂಸ್ಥೆ ಗಮನಕ್ಕೆ ತನ್ನಿ ನಾವು ಆ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುತ್ತೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ Shri ...

ಗಿಡ ಬೆಳೆಸಲು ಯುವಕರಿಗೆ ಪ್ರೇರಣೆ ನೀಡಬೇಕು: ತಹಶೀಲ್ದಾರ್ ಎನ್. ರಘುಮೂರ್ತಿ

ಗಿಡ ಬೆಳೆಸಲು ಯುವಕರಿಗೆ ಪ್ರೇರಣೆ ನೀಡಬೇಕು: ತಹಶೀಲ್ದಾರ್ ಎನ್. ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಮನೆಯ ಮುಂದೆ ಹಲವು ಬಗೆಯ ಹಣ್ಣಿನ ಗಿಡವನ್ನು ನೆಡುವ ಮೂಲಕ ಹಸಿರು ಗಿಡ ಬೆಳೆಸಲು ಯುವಕರಿಗೆ ಪ್ರೇರಣೆ ನೀಡಬೇಕು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಸ್ವಯಂ ಸೇವಕರಿಗೆ ಸಲಹೆ ನೀಡಿದರು. ವಿಶ್ವ ಪರಿಸರ ...

ತಹಶೀಲ್ದಾರ್ ರಘುಮೂರ್ತಿ ಅವರಿಗೆ ಮಾಧ್ಯಮ ಸಂಸ್ಥೆ ರಾಜ್ಯಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ

ತಹಶೀಲ್ದಾರ್ ರಘುಮೂರ್ತಿ ಅವರಿಗೆ ಮಾಧ್ಯಮ ಸಂಸ್ಥೆ ರಾಜ್ಯಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ರಾಜ್ಯದಲ್ಲಿ ಪ್ರಥಮ ಬಾರಿಗೆ ಚಳ್ಳಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತದ ನಡೆ ಹಳ್ಳಿಯ ಕಡೆ ಸಮಸ್ಯೆ ಮುಕ್ತ ಗ್ರಾಮ ಎಂಬ ಪರಿಕಲ್ಪನೆಯಲ್ಲಿ 40 ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಿ ರೈತರ ಬದುಕಿಗೆ ದಾರಿದೀಪವಾದ ...

ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ

ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಕಳೆದ ಹಲವಾರು ದಶಕಗಳಿಂದ ಸಾರ್ವಜನಿಕ ಕ್ಷೇತ್ರವೂ ಸೇರಿದಂತೆ ಸರ್ಕಾರ ಮತ್ತು ಜನರ ನಡುವೆ ಸೌಲಭ್ಯಗಳು ಮತ್ತು ಕೊರತೆಗಳನ್ನು ಬಿಂಬಿಸುವ ದಿನಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಇಂದಿಗೂ ಸಹ ಅನೇಕ ಸಂಕಷ್ಟಗಳ ನಡುವೆ ಸಮಾಜದ ಏಳಿಗೆಗಾಗಿ ...

ಚಳ್ಳಕೆರೆ: ಪತ್ರಕರ್ತರ ಮೇಲೆ ಹಲ್ಲೆ ಹಿನ್ನಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

ಚಳ್ಳಕೆರೆ: ಪತ್ರಕರ್ತರ ಮೇಲೆ ಹಲ್ಲೆ ಹಿನ್ನಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಕೆಲ ಪಕ್ಷದ ಹೆಸರು ಹೇಳಿಕೊಂಡು ಸರಕಾರಿ ಕಚೇರಿಯಲ್ಲಿ ಲೈವ್ ಮಾಡುತ್ತಾ ಸರಕಾರದ ಅಧೀನ ಅಧಿಕಾರಿಗಳಿಗೆ ಧಕ್ಕೆ ಉಂಟುಮಾಡುವ ಇವರುಗಳನ್ನು ಸಾರ್ವಜನಿಕವಾಗಿ ಪ್ರಶ್ನೆಮಾಡಿದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ತಾಲೂಕು ಕಾರ್ಯನಿರತ ...

ಚಳ್ಳಕೆರೆ: ಸಮುದಾಯದ ಅಭಿವೃದ್ಧಿಗೆ ನೆರವು ನೀಡದಿದ್ದಲ್ಲಿ ಚುನಾವಣಾ ಬಹಿಷ್ಕಾರ

ಚಳ್ಳಕೆರೆ: ಸಮುದಾಯದ ಅಭಿವೃದ್ಧಿಗೆ ನೆರವು ನೀಡದಿದ್ದಲ್ಲಿ ಚುನಾವಣಾ ಬಹಿಷ್ಕಾರ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಚುನಾವಣೆ ಪೂರ್ವವೇ ನಮ್ಮ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದರೆ ಮುಂಬರುವ ಚುನಾವಣೆಯನ್ನು ಬಹಿಷ್ಕಾರ ಮಾಡಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಚಿತ್ರದುರ್ಗದಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ...

ಗ್ರಾಮ ಒನ್ ಕೇಂದ್ರದ ಸದ್ಬಳಕೆ ಮಾಡಿಕೊಳ್ಳಿ: ತಹಶೀಲ್ದಾರ್ ರಘುಮೂರ್ತಿ ಕರೆ

ಗ್ರಾಮ ಒನ್ ಕೇಂದ್ರದ ಸದ್ಬಳಕೆ ಮಾಡಿಕೊಳ್ಳಿ: ತಹಶೀಲ್ದಾರ್ ರಘುಮೂರ್ತಿ ಕರೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಗ್ರಾಮ-ಒನ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾ ಸಿಂಧು ಯೋಜನೆಯಡಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಅಂದರೆ ಸುಮಾರು 750 ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ...

ಚಳ್ಳಕೆರೆ: ಸಾಣಿಕೆರೆ ಗ್ರಾಪಂ ಅಧ್ಯಕ್ಷರಾಗಿ ಶೃತಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧ ಆಯ್ಕೆ

ಚಳ್ಳಕೆರೆ: ಸಾಣಿಕೆರೆ ಗ್ರಾಪಂ ಅಧ್ಯಕ್ಷರಾಗಿ ಶೃತಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ತಾಲೂಕಿನ ಸಾಣಿಕೆರೆ ಗ್ರಾಮಪಂಚಾಯಿತಿ ಅಧ್ಯಕ್ಷೆಯಾಗಿ ಶೃತಿ ಚಂದ್ರಕಾಂತ್, ಉಪಾಧ್ಯಕ್ಷರಾಗಿ ನಾಗರಾಜ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಎನ್. ರಘುಮೂರ್ತಿ ಘೋಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಗುವುದು ...

Page 7 of 42 1 6 7 8 42
  • Trending
  • Latest
error: Content is protected by Kalpa News!!