ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | New Delhi | A new report by McAfee has revealed a sharp rise in health and...
Read moreDetailsಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | ಉತ್ತಮ ಸಾಹಿತ್ಯ ರಚನೆಗೆ ಅಮೂಲ್ಯ ಆಧ್ಯಾತ್ಮ ಗ್ರಂಥಗಳ ಅಧ್ಯಯನ ಅಗತ್ಯ. ದೇಶದ ಇತಿಹಾಸ, ಸಂಸ್ಕೃತಿ ,ಪರಂಪರೆಗಳ ಸಮಗ್ರ ಜ್ಞಾನದ ತಿಳುವಳಿಕೆ ಇರಬೇಕು ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ...
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | ಶೃಂಗೇರಿ ಗುರು ಪರಂಪರೆ ಭಾರತೀಯ ಸನಾತನ ಧರ್ಮದ ಶ್ರೇಷ್ಠತೆಯ ಸಂಕೇತ. ವಿಶ್ವಕ್ಕೆ ಆಧ್ಯಾತ್ಮದ ಮಹತ್ವ ಸಾರುವ ಮೂಲಕ ಗುರು ಶಿಷ್ಯ ಪರಂಪರೆಯನ್ನು ಸ್ಥಾಪಿಸಿದೆ. ಭಾರತೀಯ ಧರ್ಮ , ಪರಂಪರೆ, ಧರ್ಮ ಗ್ರಂಥಗಳ ಅಧ್ಯಯನ, ...
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | ಸ್ವಾರ್ಥ ರಹಿತ ತ್ಯಾಗ ಮತ್ತು ದೇಶಪ್ರೇಮದಿಂದ #BhagatSingh ಭಗತ್ ಸಿಂಗ್, ರಾಜಗುರು, ಸುಖದೇವ್ #Sukhdev ರವರು ಅಮರತ್ವವನ್ನು ಪಡೆದಿದ್ದಾರೆ. ದೇಶಕ್ಕಾಗಿ ತ್ಯಾಗ, ಬಲಿದಾನವನ್ನು ಮಾಡಿದ ಮೂವರು ಕೋಟಿ ಕೋಟಿ ಭಾರತೀಯರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ...
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | ಭಾರತೀಯ ಸಂಸ್ಕೃತಿ ಪುರಾಣಗಳಲ್ಲಿ ಅಪಾರವಾದ ಮಹತ್ವವನ್ನು ನೀರಿಗೆ ನೀಡಲಾಗಿದೆ. ನೀರನ್ನು ಜೀವಧಾರೆ ತಾಯಿ ಎಂದು ಕರೆಯಲಾಗಿದೆ. ಶಿವ ಪುರಾಣ, ಮತ್ಸ್ಯ ಪುರಾಣ ರಾಮಾಯಣ ಮಹಾಭಾರತ ಹಾಗೂ ವೇದವ್ಯಾಸರು ನೀರನ್ನು ತ್ಯಾಗದ ಸಂಕೇತ ಎಂದಿದ್ದಾರೆ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ | ತುಮಕೂರು - ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆಯ ಭಾಗವಾದ ತುಮಕೂರು- ಊರುಕೆರೆ ಭಾಗದಲ್ಲಿ ನಾನ್ ಇಂಟರ್ ಲಾಕಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗುತ್ತಿದ್ದು, ಇನ್ನೂ ಕೆಲವು ರೈಲುಗಳ ...
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಹಾಗೂ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆಗಳು ಕುರಿತು ಸಭಾಂಗಣದಲ್ಲಿ ಸಂವಾದ ಜರುಗಿತು. ಕಾರ್ಯಕ್ರಮವನ್ನು ಶಿಕ್ಷಕಿ ಚಂದನದವರು ಉದ್ಘಾಟಿಸಿ ಮಾತನಾಡುತ್ತಾ ಮಹಿಳೆಯರೇ ಹೆಚ್ಚು ಕೊಡುಗೆ ...
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | ಭಾರತೀಯ ಧರ್ಮ ಮತ್ತು ಸಂಸ್ಕೃತಿ, ಸಾಹಿತ್ಯ ಮೌಲ್ಯಗಳನ್ನು ಉಳಿಸಿ ಬೆಳೆಸಿದ ಕೀರ್ತಿ ಜಗದ್ಗುರುಗಳಿಗೆ ಹಾಗೂ ಋಷಿ ಪರಂಪರೆಗೆ ಸಲ್ಲುತ್ತದೆ. ಭಾರತೀಯ ಸನಾತನ ಮೌಲ್ಯಗಳು ಉಳಿಯಲು ಜಗದ್ಗುರುಗಳ ನಿರಂತರ ಮಾರ್ಗದರ್ಶನವೇ ಕಾರಣ ಎಂದು ಕನ್ನಡ ...
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | 51 ವರ್ಷಗಳ ನಂತರ ಬಿಡುಗಡೆಗೊಂಡಿರುವ ಸಂಪತ್ತಿಗೆ ಸವಾಲ್ ಚಿತ್ರದಲ್ಲಿ ನಟಿಸಿರುವ ಚಾಮರಾಜನಗರದ ಕೃಷ್ಣ ಟಾಕೀಸ್ ಚಂದ್ರಣ್ಣ (ಚಂದ್ರಶೇಖರ್) ರವರಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹೃದಯ ಪೂರ್ವಕ ಗೌರವ ಸನ್ಮಾನವನ್ನು ಅಧ್ಯಕ್ಷರಾದ ...
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ. #Master Hirannaiah ತಮ್ಮ ಮಾತುಗಳ ಮೂಲಕವೇ ಇಡೀ ನಾಡಿಗೆ ಹೊಸ ಅಲೆಯನ್ನು ಸೃಷ್ಟಿಸಿದವರು. ರಂಗಭೂಮಿಗೆ ಹೊಸ ಚೈತನ್ಯವನ್ನು ಶಕ್ತಿಯನ್ನು ನೀಡಿ ನೂರಾರು ಕಲಾವಿದರು ...
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ | ತಾಯಿ ಕಂಡ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಲು ಸಾಮ್ರಾಜ್ಯವನ್ನೇ ನಿರ್ಮಿಸಿದ ಮಹಾ ಯುಗಪುರುಷ ಶಿವಾಜಿ ಮಹಾರಾಜ್ ಎಂದು ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು. ಅವರು ಋಗ್ವೇದಿ ಯೂತ್ ಕ್ಲಬ್ ...
Copyright © 2026 Kalpa News. Designed by KIPL