Sunday, February 22, 2026
Advertisement
ADVERTISEMENT

Tag: ಚುನಾವಣೆ

ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಎಲ್ಲವೂ ಬಂದ್: ಸಾರ್ವಜನಿಕರ ಕಿಡಿ

ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಎಲ್ಲವೂ ಬಂದ್: ಸಾರ್ವಜನಿಕರ ಕಿಡಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಗೆ ಇಂದು ಮತದಾನ ನಡೆಯುತ್ತಿದ್ದು, ರಾತ್ರಿಯಿಂದ ಜನತಾ ಕರ್ಫ್ಯೂ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾನೆ 10ಗಂಟೆಯಿಂದಲೇ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲು ಸೂಚಿಸಿದ್ದು, ಇದಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ರಾಜ್ಯಾದ್ಯಂತ ಇಂದು ರಾತ್ರಿ 9ಗಂಟೆಯಿಂದ ಜನತಾ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಎ.27ರ ಚುನಾವಣೆಗಳು ನಿಗದಿಯಂತೆ ನಡೆಯಲಿದೆ, ಮುಂದೂಡಿಕೆಯಿಲ್ಲ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ 14 ದಿನಗಳ ಕಾಲ ಕೋವಿಡ್ ಕರ್ಫ್ಯೂ ಘೋಷಣೆ ಮಾಡಿದ್ದರೂ ಎಪ್ರಿಲ್ 27ರ ನಾಳೆ ನಿಗದಿಯಾಗಿರುವ ನಗರಸಭೆ ಚುನಾವಣೆಗಳು ನಡೆಯಲಿವೆ ಎಂದು ವರದಿಯಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮೂಲಗಳ ಮಾಹಿತಿಯಂತೆ, ನಾಳೆ ರಾತ್ರಿಯಿಂದ ಮೇ ...

ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ

ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕು ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿದ್ದು, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧ, ಹಾಸಿಗೆ, ಆಕ್ಸಿಜನ್ ಸಹ ದೊರಕದ ಸ್ಥಿತಿ ನಿರ್ಮಾಣವಾಗಿದೆ. ಈ ಹಂತದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತಾವು ರಾಜ್ಯಪಾಲರ ಬಳಿ ಯಡಿಯೂರಪ್ಪ ವಿರುದ್ಧ ದೂರು ನೀಡಲು ಹೋಗಿರಲಿಲ್ಲ. ವ್ಯವಹಾರಿಕ ವಹಿವಾಟು ನಿಯಮ ಕುರಿತ ಸ್ಪಷ್ಟೀಕರಣ ಕೇಳಲು ಅವರನ್ನು ಭೇಟಿ ಮಾಡಿದ್ದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

ತಾವೇ ಬರೆದ ಸಂವಿಧಾನಕ್ಕೆ ತಾವೇ ತಲೆಬಾಗಿದ ಮಹಾನ್ ಆದರ್ಶವಾದಿ ಅಂಬೇಡ್ಕರ್

ತಾವೇ ಬರೆದ ಸಂವಿಧಾನಕ್ಕೆ ತಾವೇ ತಲೆಬಾಗಿದ ಮಹಾನ್ ಆದರ್ಶವಾದಿ ಅಂಬೇಡ್ಕರ್

ಕಲ್ಪ ಮೀಡಿಯಾ ಹೌಸ್ ಅದು 1954 ರ ಚುನಾವಣೆ ಸಮಯ. ಒಂದು ಕೋಣೆಯಲ್ಲಿ ಬಹು ಮುಖ್ಯ ವಿಷಯದ ಚರ್ಚೆ ನಡೆಯುತ್ತಿದೆ. ಒಂದು ವರ್ಗದ ಪ್ರಮುಖ ಮುಖಂಡರು ಸೇರಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಸಮುದಾಯದ ಮತಗಳೇ ನಿರ್ಣಾಯಕ. ಮತ್ತು ಕಳೆದ ಬಾರಿಯಂತೆ ನಾವು ...

ಗ್ರಾಮ ಪಂಚಾಯ್ತಿ ಚುನಾವಣೆಗೆ ಮತ ಕೇಳಲು ಬಂದರೆ ಈ ಪ್ರಶ್ನೆ ಮುಂದಿಡಿ: ನಾಗರಿಕರಿಗೆ ಎಎಪಿ ಕರೆ

ಗ್ರಾಮ ಪಂಚಾಯ್ತಿ ಚುನಾವಣೆಗೆ ಮತ ಕೇಳಲು ಬಂದರೆ ಈ ಪ್ರಶ್ನೆ ಮುಂದಿಡಿ: ನಾಗರಿಕರಿಗೆ ಎಎಪಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಇದರ ಪ್ರಕ್ರಿಯೆಗಳು ಆರಂಭವಾಗಿದೆ. ಚುನಾವಣೆಗೆ ಮತಯಾಚನೆ ಪ್ರಕ್ರಿಯೆಗಳು ಆರಂಭವಾಗಲಿದ್ದು, ಮತ ಕೇಳಲು ಬರುವ ಅಭ್ಯರ್ಥಿಗಳಿಗೆ ಕೆಲವೊಂದು ಪ್ರಶ್ನೆ ಕೇಳುವಂತೆ ಅಮ್ ಅದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ...

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಪಾಲಿಕೆ ಆಡಳಿತದ ಚುಕ್ಕಾಣಿ ಮಹಿಳಾಮಣಿಗಳ ತೆಕ್ಕೆಗೆ ಜಾರಿದ್ದು, ನೂತನ ಮೇಯರ್ ಆಗಿ ಸುವರ್ಣ ಶಂಕರ್, ಉಪಮೇಯರ್ ಆಗಿ ಸುರೇಖಾ ಮುರಳೀಧರ್ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಇಂದು ಚುನಾವಣಾ ಪ್ರಕ್ರಿಯೆ ನಡೆದಿದ್ದು, ಇಬ್ಬರೂ ಮಹಿಳಾ ...

ಬಿಜೆಪಿಗೆ ಆಗಾಗ ಚುನಾವಣೆಯಲ್ಲಿ ಹಿನ್ನಡೆ ಯಾಕೆ ಗೊತ್ತಾ? ಇಲ್ಲಿದೆ ನೋಡಿ ಕಾರಣ!

ಬಿಜೆಪಿಗೆ ಆಗಾಗ ಚುನಾವಣೆಯಲ್ಲಿ ಹಿನ್ನಡೆ ಯಾಕೆ ಗೊತ್ತಾ? ಇಲ್ಲಿದೆ ನೋಡಿ ಕಾರಣ!

Yes they know the tricks ಈವರೆಗೆ ಆಡಳಿತ ನಡೆಸಿದ ಕಾಂಗ್ರೆಸಿಗೆ ಹೇಗೆ ಮತ ಪಡೆಯಬೇಕು ಎಂಬ ಉಪಾಯ ತಿಳಿದಿದೆ. ನಾನು ಬಿಜೆಪಿ ಪರ ಬಹಳ ಹಿಂದೆ ಕೆಲಸ ಮಾಡಿದವನಾಗಿ ನನ್ನ ಅನುಭವ ಹಂಚಿಕೊಳ್ಳುತ್ತಿದ್ದೇನೆ. ಸ್ವತಃ ಕಣ್ಣೆದುರಿಗೇ ನಡೆದ ವಿಚಾರ. ಅಮಿಷಗಳಿಗೆ, ...

ಹರಿಹರ ಕ್ಷೇತ್ರ ಅಭಿವೃದ್ಧಿ ಕಡೆಗಣನೆ: ಇಡಿಯ ವ್ಯವಸ್ಥೆಗೆ ಬೆಂಡೆತ್ತಿದ ಪತ್ರಕರ್ತರೊಬ್ಬರ ಲೇಖನ ಓದಿ

ಹರಿಹರ ಕ್ಷೇತ್ರ ಅಭಿವೃದ್ಧಿ ಕಡೆಗಣನೆ: ಇಡಿಯ ವ್ಯವಸ್ಥೆಗೆ ಬೆಂಡೆತ್ತಿದ ಪತ್ರಕರ್ತರೊಬ್ಬರ ಲೇಖನ ಓದಿ

ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಜನಪ್ರತಿನಿಧಿಗಳು ಕ್ಷೇತ್ರದ ಶಾಸಕರು. ಇವರು ತಮ್ಮ ಕ್ಷೇತ್ರದ ಎಲ್ಲ ಇಲಾಖೆಗಳು ಇವರ ಅಧಿಕಾರದಲ್ಲಿ ಬರುತ್ತವೆ. ಶಾಸಕರು ತಮ್ಮ ಕ್ಷೇತ್ರದಲ್ಲಿ ಆಗುವಂತಹ ಕಾರ್ಯಕ್ರಮಗಳ ಶಂಕುಸ್ಥಾಪನೆಗಳು, ಉದ್ಘಾಟನೆ, ಗುದ್ದಲಿ ಪೂಜೆಗಳು ಅವುಗಳನ್ನಷ್ಟೇ ಮಾಡುತ್ತಾ ಕುಳಿತುಕೊಂಡರೇ ಸಾಲದು. ತಮ್ಮ ಕ್ಷೇತ್ರವನ್ನು ಭ್ರಷ್ಟಾಚಾರ ...

ಭದ್ರಾವತಿ: ನೌಕರರ ಸಂಘಕ್ಕೆ ಜೂ: 13 ರಂದು ಚುನಾವಣೆ, ಪ್ರಕ್ರಿಯೆ ಆರಂಭ

ಭದ್ರಾವತಿ: ನೌಕರರ ಸಂಘಕ್ಕೆ ಜೂ: 13 ರಂದು ಚುನಾವಣೆ, ಪ್ರಕ್ರಿಯೆ ಆರಂಭ

ಭದ್ರಾವತಿ: ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ಜೂ: 13 ರಂದು ಗುರುವಾರ ಚುನಾವಣೆ ನಡೆಯಲಿದೆ. ಮೇ: 27 ಸೋಮವಾರದಿಂದ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ನಿವೃತ್ತ ಉಪ ತಹಸೀಲ್ದಾರ್ ಹಾಗು ಚುನಾವಣಾಧಿಕಾರಿ ಬಿ.ಎಸ್.ಮೈಲಾರಯ್ಯ ತಿಳಿಸಿದರು. ಅವರು ಶನಿವಾರ ...

Page 2 of 2 1 2
  • Trending
  • Latest
error: Content is protected by Kalpa News!!