ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ
June 17, 2026
Kalpa Media House | Mysuru | South Western Railway, Mysuru Division, organised a Blood Donation Camp in collaboration with Railway...
Read moreDetailsಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಸುಮಾರು ಎರಡು ವಾರಗಳ ಹಿಂದೆ ಸ್ಥಗಿತಗೊಳಿಸಲಾಗಿದ್ದ ಇಂಟರ್’ನೆಟ್ ಸೇವೆಯನ್ನು ನಿನ್ನೆ ತಡರಾತ್ರಿಯಿಂದ ಮರುಆರಂಭಗೊಳಿಸಲಾಗಿದೆ. ಸಂವಿಧಾನದ 370 ಹಾಗೂ 35ಎ ವಿಧಿಯನ್ನು ರದ್ದುಗೊಳಿಸುವ ಸಲುವಾಗಿ ಆಗಸ್ಟ್ 5ರಂದು ಕಣಿವೆ ರಾಜ್ಯದಲ್ಲಿ ಇಂಟರ್’ನೆಟ್ ಸೇವೆಯಲ್ಲಿ ರದ್ದುಗೊಳಿಸಲಾಗಿತ್ತು. ವಿಧಿ ...
ಪಾಕಿಸ್ಥಾನದ ಮುಂದಿನ ನಡೆ ಏನು?ಈಗಾಗಲೇ ಭಾರತ ದೇಶವು ತನ್ನ ಬಲವನ್ನು ಅನೇಕ ಬಾರಿ ಪಾಕಿನ ವಿರುದ್ಧ ತೋರಿಸಿಯಾಗಿದೆ. ಪಾಕ್ ಪ್ರಚೋದಿತ ಭಯೋತ್ಪಾದನೆಗೆ ಪ್ರತೀಕಾರ ಸ್ವರೂಪ ತೋರಿಸಿಯಾಗಿದೆ. ಭಾರತದಲ್ಲಿ ಬೇರೆ ಯಾವ ನೇತೃತ್ವದ ಸರಕಾರಗಳೂ ಈ ದಿಟ್ಟ ಪ್ರತೀಕಾರ ತೋರಿಸದೆ ಇದ್ದುದರಿಂದ, ಪಾಕಿಸ್ಥಾನದ ...
ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370 ಹಾಗೂ 35ಎ ವಿಧಿಯಂತೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಈ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ...
ಶ್ರೀನಗರ: ಕಳೆದ ಒಂದು ವಾರದಿಂದ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆ ನಿನ್ನೆ ರಾತ್ರಿಯಿಂದ ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಮಾಜಿ ಸಿಎಂಗಳಾದ ಮೆಹಬೂಬಾ ಮುಫ್ತಿ ಹಾಗೂ ಓಮರ್ ಅಬ್ದುಲ್ಲಾ ಅವರುಗಳನ್ನು ಗೃಹಬಂಧನದಲ್ಲಿರಿಸಲಾಗಿದೆ. ಅಲ್ಲದೇ, ಇಡಿಯ ರಾಜ್ಯಕ್ಕೆ ಆಗಮಿಸಿರುವ ಎಲ್ಲ ಪ್ರವಾಸಿಗರೂ ...
ಶ್ರೀನಗರ: ನಿರಂತರ ಉಗ್ರರ ಪೀಡಿತ ರಾಜ್ಯ ಜಮ್ಮು ಕಾಶ್ಮೀರದಲ್ಲಿ 40 ಸಾವಿರ ಯೋಧರ ನಿಯೋಜನೆಯ ಭಾರೀ ಕುತೂಹಲ ಹುಟ್ಟು ಹಾಕಿರುವ ಬೆನ್ನಲ್ಲೇ, ಅಮರನಾಥ ಯಾತ್ರೆಯನ್ನು ಮೊಟಕುಗೊಳಿಸಿರುವುದು ತೀವ್ರ ಸಂಚಲನ ಸೃಷ್ಠಿಸಿ, ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಜಮ್ಮು ಕಾಶ್ಮೀರದಲ್ಲಿ ಹಿಂದೆಂದೂ ಕಂಡು ...
ನವದೆಹಲಿ: ಪಾಕಿಸ್ಥಾನಿ ಆಕ್ರಮಿತ ಕಾಶ್ಮೀರ ಸೇರಿದಂತೆ ಇಡಿಯ ಜಮ್ಮು ಕಾಶ್ಮೀರದ ಹಕ್ಕು ಭಾರತದ್ದು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರತಿಪಾದನೆ ಮಾಡುವ ಮೂಲಕ ಪಾಕಿಸ್ಥಾನಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. 20ನೆಯ ಕಾರ್ಗಿಲ್ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿರುವ ಅವರು, ...
ನವದೆಹಲಿ: 1999ರಲ್ಲಿ ಇಡಿಯ ವಿಶ್ವವೇ ಬೆರಗುಗಣ್ಣಿನಿಂದ ಭಾರತದೆಡೆಗೆ ತಿರುಗಿ ನೋಡುವಂತೆ ಮಾಡಿದ ಕಾರ್ಗಿಲ್ ಯುದ್ಧದ ವಿಜಯೋತ್ಸವವನ್ನು ಇಂದು ದೇಶದೆಲ್ಲೆಡೆ ಆಚರಿಸುತ್ತಾ, ವೀರಸ್ವರ್ಗ ಸೇರಿದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುತ್ತಿದೆ. ಕಾರ್ಗಿಲ್ ಯುದ್ಧದ ವೇಳೆ ಕಾರ್ಗಿಲ್’ಗೆ ಭೇಟಿ ನೀಡಿದ್ದ ಇಂದಿನ ಪ್ರಧಾನಿ ನರೇಂದ್ರ ...
ಶ್ರೀನಗರ: ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಯ ಸಿದ್ದತೆ ಹಾಗೂ ಯಾತ್ರೆಯಿಂದ ಕಾಶ್ಮೀರದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪ ಮಾಡಿದ್ದು, ಹೊಸ ವಿವಾದವನ್ನು ಹುಟ್ಟು ಹಾಕಿದ್ದಾರೆ. 45 ದಿನಗಳ ಕಾಲದ ಅಮರನಾಥ ಯಾತ್ರೆ ಕಳೆದ ವಾರ ...
ಶ್ರೀನಗರ: ಪ್ರಪಾತಕ್ಕೆ ಮಿನಿ ಬಸ್’ವೊಂದು ಉರುಳಿಬಿದ್ದ ಪರಿಣಾಮ 34 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ. ಕಿಶ್ತ್ವಾರ್ ಜಿಲ್ಲೆಯ ಕೇಶ್ವಾನ್’ನಲ್ಲಿ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇಶ್ವಾನ್’ನಿಂದ ಕಿಶ್ವತ್ತಾರ್’ಗೆ ...
ನವದೆಹಲಿ: ಜವಹರ ಲಾಲ್ ನೆಹರೂ ಭಾರತವನ್ನು ಧರ್ಮದ ಆಧಾರದ ವಿಭಜನೆ ಮಾಡಿದ್ದೇ, ಕಾಶ್ಮೀರದ ಇಂದಿನ ಸಮಸ್ಯೆಗೆ ಕಾರಣ ಎಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಮುಂದುವರೆಸುವ ಕುರಿತ ಮಸೂದೆಯನ್ನು ಲೋಕಸಭೆಯಲ್ಲಿಂದು ಮಂಡಿಸಿ ...
Copyright © 2026 Kalpa News. Designed by KIPL