Friday, March 13, 2026
Advertisement
ADVERTISEMENT

Tag: ತೀರ್ಥಹಳ್ಳಿ

ತೀರ್ಥಹಳ್ಳಿಯಿಂದ ಉಡುಪಿಗೆ ಸಂಚರಿಸುತ್ತೀರಾ? ರಸ್ತೆ ಬಂದ್ ಆಗಿದೆ, ಇಲ್ಲಿಯೇ ತಿರುವು ಪಡೆಯಿರಿ!

ತೀರ್ಥಹಳ್ಳಿಯಿಂದ ಉಡುಪಿಗೆ ಸಂಚರಿಸುತ್ತೀರಾ? ರಸ್ತೆ ಬಂದ್ ಆಗಿದೆ, ಇಲ್ಲಿಯೇ ತಿರುವು ಪಡೆಯಿರಿ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಗುಂಬೆ: ಭಾರೀ ಮಳೆಯ ಪರಿಣಾಮ ತೀರ್ಥಹಳ್ಳಿ-ಆಗುಂಬೆ ಮಾರ್ಗದ ರಂಜದಕಟ್ಟೆ ಬಳಿಯಲ್ಲಿನ ಸೇತುವೆ ಕುಸಿಯುವ ಸ್ಥಿತಿಗೆ ತಲುಪಿದ್ದು, ಈ ಮಾರ್ಗವನ್ನು ಬಂದ್ ಮಾಡಲಾಗಿದೆ. ದಶಕಗಳ ಕಾಲದ ಹಳೆಯ ಈ ಸೇತುವೆ ಈಗ ಶಿಥಿಲಾವಸ್ಥೆ ತಲುಪಿದ್ದು, ಯಾವುದೇ ಕ್ಷಣದಲ್ಲಿ ...

ಕೆಪಿಸಿಸಿ ವಕ್ತಾರರಾಗಿ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ್ ನೇಮಕ

ಕೆಪಿಸಿಸಿ ವಕ್ತಾರರಾಗಿ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ವಕ್ತಾರರನ್ನಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇಮಕಾತಿ ಆದೇಶ ಹೊರಡಿಸಿದ್ದಾರೆ. ವಾರ ಭವಿಷ್ಯ: ನಿಖರ ಜ್ಯೋತಿಷಿ ...

ಜಿಲ್ಲೆಯಲ್ಲಿ ಭರ್ಜರಿ ಮಳೆ: ಗುರುವಾರ ಮುಂಜಾನೆ ಗಾಜನೂರು ಡ್ಯಾಂನಿಂದ 56 ಕ್ಯೂಸೆಕ್ಸ್‌ ನೀರು ಹೊರಕ್ಕೆ

ಭೋರ್ಗರೆಯುತ್ತಿದೆ ತುಂಗಾ ನದಿ: ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಯ್ತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತೀರ್ಥಹಳ್ಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಭೋರ್ಗರೆಯುತ್ತಾ ಹರಿಯುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 542.68 ಮಿಮಿ ಮಳೆಯಾಗಿದ್ದು, ಸರಾಸರಿ 77.53 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ...

ನಾನು ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ, ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಆರಗ ಜ್ಞಾನೇಂದ್ರ

ನಾನು ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ, ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ನಾನು ಯಾವುದೇ ರೀತಿಯ ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ. ಆದರೆ, ನನ್ನನ್ನು ಗೌರವಿಸಿ, ಪ್ರೀತಿಯಿಂದ ನೀಡಿರುವ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಕರ್ನಾಟಕ ಗೃಹ ಮಂಡಳಿಗೆ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ತೀರ್ಥಹಳ್ಳಿ ಶಾಸಕ ಆರಗ ...

ಕಾದ ಕಾವಲಿಯಂತಾಗಿದ್ದ ಶಿವಮೊಗ್ಗಕ್ಕೆ ತಂಪೆರೆದ ಅನಿರೀಕ್ಷಿತ ಮಳೆರಾಯ

ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಮಳೆ ಮಾಯ, ಉಳಿದೆಡೆ ಸಾಮಾನ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 17.60 ಮಿಮಿ ಮಳೆಯಾಗಿದ್ದು, ಸರಾಸರಿ 2.51 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ ...

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರ ಮಲೆನಾಡು ಭಾಗಕ್ಕೆ ಮತ್ತೊಂದು ಕೊಡುಗೆ ನೀಡಿದೆ. ಈ ಕುರಿತಂತೆ ಗಮ ಮಂಡಳಿ ಅಧ್ಯಕ್ಷರುಗಳನ್ನು ನೇಮಕ ಮಾಡಿ ...

ಹೆಗಲತ್ತಿಯಲ್ಲಿ ಗಣಿಗಾರಿಕೆ ನಡೆದಿರುವ ಕುರುಹು ಲಭ್ಯ: ಅನಂತ ಹೆಗಡೆ ಆಶೀಸರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಳೆದ ಮುಂಗಾರು ಅವಧಿಯಲ್ಲಿ ರಾಜ್ಯದಾದ್ಯಂತ ಬಿದ್ದ ಕುಂಭದ್ರೋಣ ಮಳೆಯಿಂದಾಗಿ ತೀರ್ಥಹಳ್ಳಿ ತಾಲೂಕಿನ ಹೆಗಲತ್ತಿಯಲ್ಲಿ ಉಂಟಾಗಿದ್ದ ಭೂಕುಸಿತ ಉಂಟಾಗಿದ್ದ ಸ್ಥಳದಲ್ಲಿ ಸ್ವಾತಂತ್ರ್ಯ ಪೂರ್ವದ ಕೆಲವು ದಶಕಗಳ ಹಿಂದೆ ಗಣಿಗಾರಿಕೆ ನಡೆದಿತ್ತು ಎಂಬ ಬಗ್ಗೆ ಕುರುಹುಗಳು ದೊರೆತಿದ್ದು, ...

ಶಿವಮೊಗ್ಗದಲ್ಲಿ ಇಂದು ಬರೋಬ್ಬರಿ 20 ಕೊರೋನಾ ಪಾಸಿಟಿವ್ ಸಾಧ್ಯತೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 20 ಪ್ರಕರಣ ಪತ್ತೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈಗಾಗಲೇ, ಭದ್ರಾವತಿಯಲ್ಲಿ ಈಗಾಗಲೇ 7 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಎರಡು ಬಡಾವಣೆಯ ಐದು ...

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ತಲಕಾವೇರಿ ಮಾದರಿಯಲ್ಲಿ ಶರಾವತಿ ಉಗಮಸ್ಥಾನ ಅಂಬುತೀರ್ಥ ಅಭಿವೃದ್ಧಿ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಲಕಾವೇರಿಯನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲಿ ಶರಾವತಿ ಉಗಮ ಸ್ಥಾನ ಅಂಬುತೀರ್ಥವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ತೀರ್ಥಹಳ್ಳಿ ತಾಲೂಕಿನಲ್ಲಿರುವ ಅಂಬುತೀರ್ಥವನ್ನು ಸಮಗ್ರ ಅಭಿವೃದ್ಧಿಪಡಿಸುವ ...

ಹಣಗೆರೆಕಟ್ಟೆ ಅರಣ್ಯದಲ್ಲಿ ಅನಾಮಧೇಯ ಯುವಕ ನೇಣಿಗೆ ಶರಣು!

ಹಣಗೆರೆಕಟ್ಟೆ ಅರಣ್ಯದಲ್ಲಿ ಅನಾಮಧೇಯ ಯುವಕ ನೇಣಿಗೆ ಶರಣು!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅನಾಮಧೇಯ ಯುವಕನೊಬ್ಬ ಹಣಗೆರೆಕಟ್ಟೆಯ ಬಳಿಯ ಅರಣ್ಯದಲ್ಲಿ ನೇಣಿಗೆ ಶರಣಾಗಿದ್ದಾನೆ. ತೀರ್ಥಹಳ್ಳಿ ತಾಲೂಕು ಹಣಗೆರೆಕಟ್ಟೆ ಧಾರ್ಮಿಕ ಕೇಂದ್ರದ ಬಳಿ ಸುಮಾರು 30 ವರ್ಷದ ಯುವಕನ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈತ ಕಳೆದ ...

Page 17 of 20 1 16 17 18 20
  • Trending
  • Latest
error: Content is protected by Kalpa News!!