ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಹೊಳೆಹೊನ್ನೂರು | ಪಾದಚಾರಿಗೆ ವಾಹನ ಡಿಕ್ಕಿ: ಅರಸೀಕೆರೆ ಮೂಲದ ವ್ಯಕ್ತಿ ಸಾವು
August 13, 2026
Kalpa Media House | MYSURU | A Hindustani classical vocal concert by renowned Gwalior gharana musician Pandit M.P. Hegde of...
Read moreDetailsಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಯೋರ್ವನ ಮೇಲೆ ಬಸ್ ಢಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದಿದೆ. ತನಿಕಲ್ ಗ್ರಾಮದ ಪ್ರಥಮ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಪ್ರಥಮ ವರ್ಷದ ಡಿಪ್ಲೊಮೋ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ವಾಹನವೊಂದರ ಬ್ರೇಕ್ ಫೇಲ್ #BreakFail ಆದ ಕಾರಣ ಉಳಿದ ಎಲ್ಲಾ ವಾಹನಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ #AgumbeGhat ಇಂದು ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ. ಹೀಗೆ ಸಾರ್ವಜನಿಕರ ವಾಹನಗಳನ್ನು ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಬೇದಿಯಾಗಿ ಅಸ್ವಸ್ಥ ರಾದ ಘಟನೆ ನಡೆಸಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದ. ಮತ್ತೊರ್ವ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ನಿರಂತರವಾಗಿ ಭಾರೀ ಮಳೆ #Heavy rain ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 31ರ ನಾಳೆ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ #Holiday for Schools and Colleges ಘೋಷಣೆ ಮಾಡಲಾಗಿದೆ. Also read: ಭಾರೀ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಈ ಘಟನೆ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ಬೃಹತ್ ಆಲದ ಮರವೊಂದು ರಸ್ತೆಯ ಮೇಲೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ತೀರ್ಥಹಳ್ಳಿ - ಕೋಣಂದೂರು ಸಾಗರ ರಸ್ತೆಯ ಹುಂಚದಕಟ್ಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಂಚದಕಟ್ಟೆ - ಹುಂಚ ...
Copyright © 2026 Kalpa News. Designed by KIPL