Monday, March 16, 2026
Advertisement
ADVERTISEMENT

Tag: ದಕ್ಷಿಣ ಕನ್ನಡ

ನಾಪತ್ತೆಯಾಗಿದ್ದ ಬಾಲಕ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಬಾಲಕ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಕೊಂಡಿಂಬಾಳ ಗುಂಡಿಮಜಲ್ ಅದ್ವೈತ್ ಶೆಟ್ಟಿ(15) 10ನೆಯ ತರಗತಿ ವಿದ್ಯಾರ್ಥಿ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಲ್ಲಿನ ನಿವಾಸಿ ಮಂಜುನಾಥ್ ಶೆಟ್ಟಿ ಎನ್ನುವವರ ಮಗ, ನಿನ್ನೆ ಸಂಜೆ ...

ಎಸ್‌ಟಿ ಸಮಾವೇಶಕ್ಕೆ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಚಾಲನೆ

ಎಸ್‌ಟಿ ಸಮಾವೇಶಕ್ಕೆ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಚಾಲನೆ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ   | ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಎಸ್.ಟಿ. ಸಮಾವೇಶವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಹಾಗೂ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಉದ್ಘಾಟಿಸಿದರು. ಸಮಾವೇಶದ ಅಧ್ಯಕ್ಷತೆಯನ್ನು ಎಸ್.ಟಿ. ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ...

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಮನೆಯಿಂದ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ‌ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಇಲ್ಲಿನ‌ ಸಮೀಪದ‌ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ವಿಕಾಸ ಯಾತ್ರೆ ಪ್ರಚಾರ ವಾಹನ ಡಿಕ್ಕಿ: ಬೈಕ್’ ಸವಾರ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ಬೈಕ್ ಹಾಗೂ ಬಿಜೆಪಿ ಪ್ರಚಾರದ ವಾಹನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಗುರುವಾಯನಕೆರೆ ಮೂಲದ ವಿಜಿತ್ (35) ಮೃತಪಟ್ಟವರು ಎಂದು ಎಂದು ...

ಯೋಗಥಾನ್: ಗಿನ್ನಿಸ್ ದಾಖಲೆ ಸೃಷ್ಟಿಸಿದ ಆಳ್ವಾಸ್ ವಿದ್ಯಾರ್ಥಿಗಳು

ಯೋಗಥಾನ್: ಗಿನ್ನಿಸ್ ದಾಖಲೆ ಸೃಷ್ಟಿಸಿದ ಆಳ್ವಾಸ್ ವಿದ್ಯಾರ್ಥಿಗಳು

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಸದಾ ಒಂದಿಲ್ಲೊಂದು ವಿಶೇಷತೆಗಳಿಂದ ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡುವ ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಇದೀಗ ಮತ್ತೊಂದು ವಿಭಿನ್ನ ಕಾರ್ಯಕ್ರಮದ ಮೂಲಕ ಸುದ್ದಿಯಾಗಿದೆ. ಆಳ್ವಾಸ್ ನಲ್ಲಿ ಬರೋಬ್ಬರಿ 27000 ಮಂದಿ ವಿದ್ಯಾರ್ಥಿಗಳು ...

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಮೊದಲ ಬಾರಿಗೆ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ್) ಕಚೇರಿ ಕಾರ್ಯಾರಂಭ ಮಾಡಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ...

ದಕ ಜಿಲ್ಲಾ ಜನತಾದಳ ಹಿರಿಯ ಮುಖಂಡ ಸುಶೀಲ್ ನರೋಹ್ನ ನಿಧನ

ದಕ ಜಿಲ್ಲಾ ಜನತಾದಳ ಹಿರಿಯ ಮುಖಂಡ ಸುಶೀಲ್ ನರೋಹ್ನ ನಿಧನ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ದ ಕ ಜಿಲ್ಲಾ ಜನತಾ ದಳದ ಹಿರಿಯ ನಾಯಕ, ನಿಯೋಜಿತ ಜಿಲ್ಲಾಪ್ರಧಾನ ಕಾರ್ಯದರ್ಶಿ ಸುಶೀಲ್ ನರೋಹ್ನ ಹೃದಯಘಾತದಿಂದ ನಿಧನರಾಗಿದ್ದಾರೆ. ಅನೇಕ ವರ್ಷಗಳಿಂದ ಜನತಾ ಪಕ್ಷ ಮತ್ತು ಜನತಾ ದಳಗಳಲ್ಲಿ ತೊಡಗಿಸಿಕೊಂಡಿದ್ದ ಸುಶೀಲ್ ...

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಮುಂದಿನ 2 ದಿನ ಶಿವಮೊಗ್ಗ ಸೇರಿ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ದಕ್ಷಿಣ ಕನ್ನಡ  | ರಾಜ್ಯ ರಾಜಧಾನಿ ಬೆಂಗಳೂರು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕೇಂದ್ರ ಹವಾಮಾನ ಇಲಾಖೆಯ ವರದಿಯಂತೆ ನ.24ರವರೆಗೂ ಕರಾವಳಿಯ ದಕ್ಷಿಣ ...

ಪಜಾ, ಪಪಂ ಸಮುದಾಯದ ಪರನಿಂತ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಕ್ಕೆ ಜಯರಾಮ ನಾಯ್ಕ ಅಭಿನಂದನೆ

ಪಜಾ, ಪಪಂ ಸಮುದಾಯದ ಪರನಿಂತ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಕ್ಕೆ ಜಯರಾಮ ನಾಯ್ಕ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪರನಿಂತ ನರೇಂದ್ರ ಮೋದಿ ಸರಕಾರಕ್ಕೆ ಹಾಗೂ ಬಸವರಾಜ್ ಬೊಮ್ಮಾಯಿ ಸರಕಾರಕ್ಕೆ ಬಿಜೆಪಿ ಎಸ್.ಟಿ. ಮೋರ್ಚಾ ದ.ಕ. ಜಿಲ್ಲಾ ಮಾಧ್ಯಮ ಸಂಚಾಲಕ ಜಯರಾಮ ನಾಯ್ಕ ...

ದೀಪಾವಳಿ ಹಬ್ಬದ ಪ್ರಯುಕ್ತ ಅ.26ರಂದು ಕುಂಟ್ರಕಲದಲ್ಲಿ ವಿಶೇಷ ಕಾರ್ಯಕ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಅ.26ರಂದು ಕುಂಟ್ರಕಲದಲ್ಲಿ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ಕೊಳ್ನಾಡು ಗ್ರಾಮ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ - ಕುಂಟ್ರಕಲ, ಕೊಳ್ನಾಡು ಗ್ರಾಮ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ  ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ...

Page 5 of 10 1 4 5 6 10
  • Trending
  • Latest
error: Content is protected by Kalpa News!!