Sunday, March 15, 2026
Advertisement
ADVERTISEMENT

Tag: ದಕ್ಷಿಣ ಕನ್ನಡ

ಆನ್’ಲೈನ್ ತರಗತಿಗೆ ಪರ್ಯಾಯ ಮಾರ್ಗ ಚಿಂತಿಸಿ: ಎನ್’ಎಸ್’ಯುಐ ಮುಖಂಡ ಅನ್ವಿತ್ ಕಟೀಲ್ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ನಡೆಸುತ್ತಿರುವ ಆನ್’ಲೈನ್ ತರಗತಿಗಳಿಂದ ಹಲವಾರು ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದು, ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳಿ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ದಕ್ಷಿಣ ಕನ್ನಡ ಉಪಾಧ್ಯಕ್ಷ ಅನ್ವಿತ್ ಕಟೀಲ್ ...

ಮಂಗಳೂರು ಹೃದಯ ಭಾಗದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ-ಕಾಡುಕೋಣ: ಜನರಲ್ಲಿ ಆತಂಕ

ಮಂಗಳೂರು ಹೃದಯ ಭಾಗದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ-ಕಾಡುಕೋಣ: ಜನರಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಮಂಗಳೂರು ನಗರದ ಹೃದಯ ಭಾಗದಲ್ಲಿ ಕಾಡುಕೋಣ ಕಾಣಿಸಿಕೊಂಡಿದೆ. ಕುದ್ರೋಳಿ ಸಮೀಪದ ವಿಶಾಲ್ ನರ್ಸಿಂಗ್ ಹೋಂ ಪರಿಸರದಲ್ಲಿ ಇಂದು ಬೆಳಗ್ಗೆ ಕಾಣಿಸಿಕೊಂಡ ಕಾಡುಕೋಣ ಬಳಿಕ ಅಲ್ಲಿಂದ ಲೇಡಿಹಿಲ್‌ ಕಡೆಗೆ ಹೋಗಿದೆ ಎಂದು ಸ್ಥಳೀಯರು ತಿಳಿಸಿದಾರೆ. ಕಾಡುಕೋಣದ ...

ಮಣಿಪಾಲದಲ್ಲಿ ಹೆಂಡಕ್ಕಾಗಿ ಸಾಲುಗಟ್ಟಿ ನಿಂತ ವಿದ್ಯಾರ್ಥಿನಿಯರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ನಿಯಮ ಸಡಿಲ ಮಾಡಿ, ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ, ರಾಜ್ಯದೆಲ್ಲೆಡೆ ವೈನ್ ಸ್ಟೋರ್’ಗಳ ಮುಂದೆ ಜನರ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬರುತ್ತಿದೆ. ಪ್ರಮುಖವಾಗಿ ದಕ್ಷಿಣ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಗೆ ಕೊರೋನಾ ಸೋಂಕು ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊಬ್ಬ ಮಹಿಳೆಗೆ ಕೊರೋನಾ ವೈರಸ್ ಪಾಸಿಟವ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಖಾಸಗಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ 47 ವರ್ಷದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಎ.21ರಂದು ಮೃತಪಟ್ಟಿದ್ದ ಕೇಸ್ ...

ದಕ್ಷಿಣ ಕನ್ನಡದ ಎಲ್ಲ ದೇಗುಲಗಳಲ್ಲಿ ಇಂದಿನಿಂದ ಎಲ್ಲ ಸೇವೆ ರದ್ದು: ಸಚಿವ ಶ್ರೀರಾಮುಲು ಸೂಚನೆ

ದಕ್ಷಿಣ ಕನ್ನಡದ ಎಲ್ಲ ದೇಗುಲಗಳಲ್ಲಿ ಇಂದಿನಿಂದ ಎಲ್ಲ ಸೇವೆ ರದ್ದು: ಸಚಿವ ಶ್ರೀರಾಮುಲು ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿನ ಎಲ್ಲ ದೇವಾಲಯಗಳಲ್ಲಿ ಇಂದಿನಿಂದ ಎಲ್ಲ ರೀತಿಯ ಸೇವೆಗಳನ್ನು ರದ್ದು ಮಾಡುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, ದೈವಸ್ಥಾನದ ...

ಇವರ ಕಾಲಿಗೆ ಬಲವಿಲ್ಲ, ಆದರೆ, ಸಾಧನೆಗೂ ಎಣೆಯಿಲ್ಲ: ಇವರಿಗೊಂದು ಉದ್ಯೋಗ ನೀಡುವ ಯೋಗ್ಯತೆ ಸರ್ಕಾರಕ್ಕಿಲ್ಲ!

ಇವರ ಕಾಲಿಗೆ ಬಲವಿಲ್ಲ, ಆದರೆ, ಸಾಧನೆಗೂ ಎಣೆಯಿಲ್ಲ: ಇವರಿಗೊಂದು ಉದ್ಯೋಗ ನೀಡುವ ಯೋಗ್ಯತೆ ಸರ್ಕಾರಕ್ಕಿಲ್ಲ!

ನಮಸ್ಕಾರ ಓದುಗರೆ ನಿಮ್ಮೆದುರು ಒಂದು ವಿಚಾರ ಪ್ರಸ್ತಾಪ ಮಾಡಲಿಚ್ಛಿಸುತ್ತೇನೆ. ಅದೇನೆಂದರೆ ಭಾರತ ಕ್ರಿಕೆಟ್ ತಂಡ ಯಾವದಾದರೂ ಪ್ರಶಸ್ತಿ ಗೆದ್ದರೆ ಇಡೀ ಒಂದು ವಾರ ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆ ವಿಷಯ ಬಹುದೊಡ್ಡ ಮಟ್ಟಿಗೆ ಸದ್ದು ಮಾಡುತ್ತದೆ. ಮಾಡಲಿ ನನ್ನದೇನೂ ...

ಮಂಗಳೂರಿನ ರಾಮಕೃಷ್ಣ ಮಿಷನ್’ನಿಂದ ಸ್ವಯಂ ಸೇವಕರ ಸಭೆ

ಮಂಗಳೂರಿನ ರಾಮಕೃಷ್ಣ ಮಿಷನ್’ನಿಂದ ಸ್ವಯಂ ಸೇವಕರ ಸಭೆ

ಮಂಗಳೂರು: ಕೇಂದ್ರ ಸರ್ಕಾರದ ಮನವಿಯ ಮೇರೆಗೆ ರಾಮಕೃಷ್ಣ ಮಿಷನ್ ಕಳೆದ ಐದು ವರ್ಷಗಳಿಂದ ರಾಷ್ಟ್ರದಾದ್ಯಂತ ಅನೇಕ ಶ್ರಮದಾನ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದೆ. ಮಂಗಳೂರಿನ ರಾಮಕೃಷ್ಣ ಮಿಷನ್ ಕೂಡ ಅನೇಕ ವಿಭಿನ್ನ ಕಾರ್ಯಕ್ರಮಗಳ ಮೂಲಕ ಅವಿಭಜಿತ ದಕ್ಷಿಣ ಕನ್ನಡದ ಸೌಂದರ್ಯವನ್ನು ...

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಯ್ಕೆಯಾಗಿರುವ ಕಟೀಲ್ ಅವರನ್ನು ಇಂತಹ ಮಹತ್ವದ ಹುದ್ದೆಗೆ ...

ನೆರೆ ಸಮಸ್ಯೆಗಳ ಬಗ್ಗೆ ಯಶಸ್ ವಿದ್ಯಾರ್ಥಿಗಳ ಪ್ರಾಯೋಗಿಕ ಅಧ್ಯಯನ

ನೆರೆ ಸಮಸ್ಯೆಗಳ ಬಗ್ಗೆ ಯಶಸ್ ವಿದ್ಯಾರ್ಥಿಗಳ ಪ್ರಾಯೋಗಿಕ ಅಧ್ಯಯನ

ಉಪ್ಪಿನಂಗಡಿ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದ ಶ್ರೀ ಸಹಸ್ರಲಿಂಗೇಶ್ವರ ದೇವಾಲಯಕ್ಕೆ ವಿವೇಕಾನಂದ ಅಧ್ಯಯನ ಕೇಂದ್ರ - ಯಶಸ್‍ನ ವಿದ್ಯಾರ್ಥಿಗಳು ಸಂಗಮ ವೀಕ್ಷಣೆ ಮತ್ತು ನೆರೆಪೀಡಿತ ಪ್ರದೇಶಗಳ ಅಧ್ಯಯನದಲ್ಲಿ ಶನಿವಾರ ಭಾಗವಹಿಸಿದರು. ರಾಜ್ಯಾದ್ಯಂತ ಸುರಿದ ಭಾರೀ ಮಳೆಯ ಕಾರಣದಿಂದಾಗಿ ಹಲವು ಜಿಲ್ಲೆಗಳು ...

ಕರಾವಳಿಯಲ್ಲಿ ಭಾರೀ ಮಳೆ: ಮೈದುಂಬಿದ ನೇತ್ರಾವತಿ, ಸ್ನಾನಘಟ್ಟ ಭರ್ತಿ

ಕರಾವಳಿಯಲ್ಲಿ ಭಾರೀ ಮಳೆ: ಮೈದುಂಬಿದ ನೇತ್ರಾವತಿ, ಸ್ನಾನಘಟ್ಟ ಭರ್ತಿ

ಧರ್ಮಸ್ಥಳ: ನೀರಿನ ತೀವ್ರ ಅಭಾವದಿಂದ ಕಂಗೆಟ್ಟಿದ್ದ ಕರಾವಳಿಯಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡದ ಜೀವನಾಡಿ ನೇತ್ರಾವತಿ ಮೈದುಂಬಿ ಹರಿಯುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ನೇತ್ರಾವತಿ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸ್ನಾನಘಟ್ಟ ಭರ್ತಿಯಾಗಿದೆ. ದಕ್ಷಿಣ ಜಿಲ್ಲೆಯಾದ್ಯಂತ ಕರಾವಳಿ ಭಾಗದಲ್ಲಿ ಮಳೆಯಾಗದೇ, ...

Page 9 of 10 1 8 9 10
  • Trending
  • Latest
error: Content is protected by Kalpa News!!