Wednesday, March 4, 2026
Advertisement
ADVERTISEMENT

Tag: ದಾವಣಗೆರೆ

ಆಶಾ ಕಾರ್ಯಕರ್ತೆಯರಿಗೆ ಸಾಲ ಶೀಘ್ರ: ಸಚಿವ ಎಸ್.ಟಿ. ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು. ರಾಜ್ಯ ಸರ್ಕಾರದ ...

ಬೈಕ್’ಗಳ ನಡುವೆ ಭೀಕರ ಅಪಘಾತ: ತಂದೆ ಮಗಳು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕು ಬೆಳವನೂರು ಗ್ರಾಮದ ಬಳಿ ನಡೆದಿದೆ. ಸಿದ್ದೇಶ್(30) ಹಾಗೂ ಪ್ರಿಯಾಂಕಾ (3) ಮೃತ ದುರ್ದೈವಿಗಳು. ತುರ್ಚುಘಟ್ಟ ಗ್ರಾಮದ ನಿವಾಸಿಗಳಾದ ಮೃತರು, ...

ದಾವಣಗೆರೆ ಪಾಲಿಗೆ ಕೊರೋನಾ ‘ಅಮಂಗಳ’ವಾದ ಮಂಗಳವಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯ ಜನತೆ ಕೊರೋನಾ ಸುಳಿಯಲ್ಲಿ, ಅ’ಮಂಗಳ’ವಾಗಿ ಕಾಡಿದ್ದು, ಇಂದು ಒಂದೇ ದಿನ 22 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಇದುವರೆಗೂ 106 ಸಕ್ರಿಯ ಪ್ರಕರಣಗಳಿದ್ದು, ಇಂದು ...

ದಾವಣಗೆರೆ ಸಂಪೂರ್ಣ ಸೀಲ್ ಡೌನ್: ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾದ ಹಿನ್ನೆಲೆ ಜಿಲ್ಲೆಯಲ್ಲಿ 800 ಜನರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನಷ್ಟು ...

ಶಿವಮೊಗ್ಗ-ದಾವಣಗೆರೆ ಗಡಿ ಚೆಕ್’ಪೋಸ್ಟ್‌’ಗೆ ಡಿಸಿ, ಎಸ್’ಪಿ ದಿಢೀರ್ ಭೇಟಿ: ಪರಿಶೀಲನೆ

ಶಿವಮೊಗ್ಗ-ದಾವಣಗೆರೆ ಗಡಿ ಚೆಕ್’ಪೋಸ್ಟ್‌’ಗೆ ಡಿಸಿ, ಎಸ್’ಪಿ ದಿಢೀರ್ ಭೇಟಿ: ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ದಾವಣಗೆರೆಯಲ್ಲಿ 21 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ-ದಾವಣಗೆರೆ ಜಿಲ್ಲಾ ಗಡಿಯನ್ನು ಅತ್ಯಂತ ಬಿಗಿಗೊಳಿಸಲಾಗಿದ್ದು, ಇಂದು ಡಿಸಿ, ಎಸ್’ಪಿ ಚೆಕ್’ಪೋಸ್ಟ್‌'ಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸೊರಬ ತಾಲೂಕಿನ ವ್ಯಾಪ್ತಿಯಲ್ಲಿರುವ ಸುತುಕೋಟಿ ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಗಡಿಯಲ್ಲಿ ಚೆಕ್ ಪೋಸ್ಟ್‌ ಟೈಟ್, ಮಾಸ್ಕ್‌ ಧರಿಸದಿದ್ದರೆ ದಂಡ: ಜಿಲ್ಲಾಧಿಕಾರಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ಬಿಗಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ತಾಲೂಕು ಮಟ್ಟದ ಅಧಿಕಾರಿಗಳಿಗೆ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ದಾವಣಗೆರೆಯಲ್ಲಿ ಕೊರೋನಾ ವೈರಸ್’ಗೆ ಮೊದಲ ಬಲಿ: 69 ವರ್ಷದ ವೃದ್ಧ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಮೊನ್ನೆ ಮೊನ್ನೆಯವರೆಗೂ ಗ್ರೀನ್ ಝೋನ್’ನಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ 69 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ರಾತ್ರಿ ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ...

ಬೆಣ್ಣೆ ನಗರ ‘ನರ್ಸ’ನಿಂದ ‘ಕೊರೋನಾ’ ನಗರ: ಬೆಣ್ಣೆ ಜಾರಿ ಸೋಂಕಿಗೆ ಬಿತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕಳೆದ ಎರಡು ದಿನಗಳ ಹಿಂದೆ ಬೆಣ್ಣೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ನರ್ಸ್ ಸಂಪರ್ಕದಿಂದ ಒಂದು ವರ್ಷದ ಮಗು ಸೇರಿದಂತೆ ಆರು ಮಂದಿಗೆ ...

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ:-ಹಳೆಯ ಗಾದೆಯೊಂದು ಹೇಳುತ್ತದೆ ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ, ಈಗ ಅದೇ ಮಾತನ್ನು ಮಾಸ್ಕ್ ಗೆ ಅನ್ವಯಿಸುತ್ತದೆ ಅಲ್ಲವೇ? ಒಂದು ಕಾಲದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋದರೆ ಜನರು ಆ ವ್ಯಕ್ತಿಯನ್ನು ಆಶ್ಚರ್ಯ ಖಚಿತವಾಗಿ ನೋಡುತ್ತಿದ್ದರು. ...

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ ...

Page 15 of 17 1 14 15 16 17
  • Trending
  • Latest
error: Content is protected by Kalpa News!!