ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ
May 1, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಧಾರವಾಡ | ಧಾರವಾಡ ತಾಲೂಕಿನ ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ 73ರ ಕಿ.ಮೀ. 216.50 ದಿಂದ 219.80 ರವರೆಗಿನ ರಸ್ತೆ ಅಗಲೀಕರಣ ಕಾಮಗಾರಿಗೆ ಇಂದು ಬೆಳಿಗ್ಗೆ ಮುಮ್ಮಿಗಟ್ಟಿ ಕ್ರಾಸ್‍ದಲ್ಲಿ ಶಾಸಕ ಅಮೃತ ದೇಸಾಯಿ ಹಾಗೂ ಬಸನಗೌಡ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ರಾಜ್ಯದ ಪ್ರಸಿದ್ಧ ವಿದ್ವಾಂಸರಾಗಿದ್ದ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ(73) ಅವರು ಹರಿಪಾದ ಸೇರಿದ್ದು, ನಿನ್ನೆ ಸಂಜೆ ಆಚಾರ್ಯರ ಅಂತ್ಯಸAಸ್ಕಾರ ನೆರವೇರಿತು. ಮಾಧ್ವ ಪ್ರಪಂಚದ ಖ್ಯಾತ ಪಂಡಿತ ಶ್ರೇಷ್ಠರು, ವಾಗ್ರಿಗಳು, ಲೇಖಕರು ಶ್ರೀಸತ್ಯಪ್ರಮೋದ ತೀರ್ಥ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | 110 ಕೆವಿ. ತಡಸಿನಕೊಪ್ಪಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 3ನೆಯ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ಜಿಲ್ಲಾ ಕೌಶಲ್ಯಾಭಿವೃದ್ಧಿ ಘಟಕ ಹಾಗೂ ಇತರ ಇಲಾಖೆಗಳಿಂದ ವಿವಿಧ ವಿಷಯಗಳಲ್ಲಿ ಕಳೆದ ಎರಡು ವರ್ಷದಲ್ಲಿ 20,181 ಜನರಿಗೆ ಕೌಲ್ಯಾಭಿವೃದ್ದಿ ತರಬೇತಿಯನ್ನು ನೀಡಲಾಗಿದ್ದು, ಯುವ ಸಮೂಹದಿಂದ ಉತ್ತಮ ಸ್ಪಂದನೆಯಿದ್ದು, ಉದ್ಯೋಗಾಕಾಂಕ್ಷಿಗಳ ನೊಂದಾಯಿತ ಸಂಖ್ಯೆ ಹೆಚ್ಚಿದೆ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ಮುಂಗಡ ಹಣ ಪಡೆದು ಪ್ಲಾಟ್ ನೀಡದ ಬಿಲ್ಡರ್'ಗೆ ಜಿಲ್ಲಾ ಗ್ರಾಹಕ ಆಯೋಗ ದಂಡ ವಿಧಿಸಿರುವ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿ ನಗರದ ಗೋಕುಲ ರೋಡ ನಿವಾಸಿ ಸಪ್ನಾ ಮುಸಾಳೆ ಅವರಿಗೆ ರೇಣುಕಾ ಲಕ್ಷ್ಮೀ ಅಸೋಸಿಯೇಟ್ಸ್'ನ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ಹುಬ್ಬಳ್ಳಿಯ ಸರಸ್ವತಿ ಕೋ-ಆಪರೇಟಿವ್ ಸೊಸೈಟಿಯಿಂದ ಸೇವಾ ನ್ಯೂನ್ಯತೆ ಹಿನ್ನೆಲೆ ಗ್ರಾಹಕನಿಗೆ ಪರಿಹಾರ ಧನ ನೀಡುವಂತೆ ಆದೇಶಿಸಿದ ಗ್ರಾಹಕರ ಆಯೋಗ. ಘಟನೆ ಹಿನ್ನೆಲೆ ಹುಬ್ಬಳ್ಳಿ ವಿಕಾಸ ನಗರದ ವಾಸಿ ಶಾರದಾ ಪೈ ಅವರು ಹುಬ್ಬಳ್ಳಿಯ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ಎಟಿಎಂನಲ್ಲಿ ವಿಥ್'ಡ್ರಾ ಮಾಡುವಾಗ ಗ್ರಾಹಕರೊಬ್ಬರಿಗೆ 500 ರೂ. ಹಣವನ್ನು ಹಿಂತಿರುಗಿಸದ ಇಲ್ಲಿನ ಇಂಡಿಯನ್ ಓವರ್'ಸೀಸ್ ಬ್ಯಾಂಕ್'ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ. ಏನಿದು ಪ್ರಕರಣ? ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ನಗರದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ನ್ಯಾಕ್ (NAAC) 4ನೇ ಆವೃತ್ತಿಯಲ್ಲಿಯೂ ಸಹ ವಿಶ್ವವಿದ್ಯಾಲಯವು ತನ್ನ 'ಎ' ಗ್ರೇಡ್ ಶ್ರೇಣಿಯನ್ನು ಉಳಿಸಿಕೊಂಡು ಸತತವಾಗಿ 4 ನೇ ಸಲವೂ 'ಎ' ಗ್ರೇಡ್ ಉಳಿಸಿಕೊಂಡ ಹಿರಿಮೆಗೆ ಪಾತ್ರವಾಗಿದೆ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ಅತಿ ವೇಗದ ವಿದ್ಯುತ್‍ಚಾಲಿತ ಧಾರವಾಡ-ಬೆಂಗಳೂರು ವಂದೇ ಭಾರತ ರೈಲು ಸಂಚಾರವನ್ನು ಫೆಬ್ರವರಿ ನಂತರ ಅನುಷ್ಠಾನಗೊಳಿಸುವುದೆಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ Union Minister Ashwin Vaishnav ತಿಳಿಸಿದರು. ಅವರು 20 ಕೋಟಿ ...
ಕಲ್ಪ ಮೀಡಿಯಾ ಹೌಸ್ | ಧಾರವಾಡ | ಹೆಲ್ತ್ ಪ್ಲಸ್ ಪಾಲಿಸಿ ಹೊಂದಿದ್ದ ಗ್ರಾಹಕರೊಬ್ಬರಿಗೆ ಕ್ಲೇಂ ನಿರಾಕರಿಸಿದ ಕಾರಣ ದಂಡ ಸೇರಿ 1,31,216 ರೂ. ಪಾವತಿ ಮಾಡುವಂತೆ ಜಿಲ್ಲಾ ಗ್ರಾಹಕ ಆಯೋಗ ಎಲ್'ಐಸಿಗೆ ಸೂಚನೆ ನೀಡಿದೆ. ಏನಿದು ಪ್ರಕರಣ? ಎಂಬಿ ನಗರದ ...
Copyright © 2026 Kalpa News. Designed by KIPL