Thursday, March 5, 2026
Advertisement
ADVERTISEMENT

Tag: ಪ್ರಧಾನಿ ನರೇಂದ್ರ ಮೋದಿ

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಮೂರನೆಯ ಹಂತದ ಲಾಕ್ ಡೌನ್ ಮೇ 17ರಂದು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ವೀಡಿಯೋ ...

ಪ್ರಧಾನಮಂತ್ರಿಯವರ ವಿಡಿಯೋ ಕಾನ್ಫರೆನ್ಸ್’ನಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ

ಪ್ರಧಾನಮಂತ್ರಿಯವರ ವಿಡಿಯೋ ಕಾನ್ಫರೆನ್ಸ್’ನಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮೇ 17ಕ್ಕೆ ಲಾಕ್ ಡೌನ್ ಮೂರನೆಯ ಹಂತ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದ್ದು, ಇದರಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ... ...

ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ: ಪ್ರತಿಪಕ್ಷಗಳ ಒಪ್ಪಿಗೆ

ಇಂದು ಮಧ್ಯಾಹ್ನ 3 ಗಂಟೆಗೆ ಎಲ್ಲ ಸಿಎಂಗಳೊಂದಿಗೆ ಪ್ರಧಾನಿ ಮಹತ್ವದ ಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೋವಿಡ್19 ನಿಯಂತ್ರಣ ಹಾಗೂ ಪರಿಸ್ಥಿತಿ ಕುರಿತಂತೆ ಇಂದು ಮಧ್ಯಾಹ್ನ 3 ಗಂಟೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದ್ದಾರೆ. ವೀಡಿಯೋ ಕಾನ್ಫರೆನ್ಸ್‌ ಮೂಲಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ...

ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ: ಪ್ರತಿಪಕ್ಷಗಳ ಒಪ್ಪಿಗೆ

ಕೋವಿಡ್19 ಕುರಿತಂತೆ ಮೇ 12ರಂದು ಎಲ್ಲ ಸಿಎಂಗಳ ಜೊತೆ ಪ್ರಧಾನಿ ವೀಡಿಯೋ ಕಾನ್ಫರೆನ್ಸ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮೂರನೆಯ ಹಂತದ ಲಾಕ್ ಮೇ 17ರಂದು ಮುಕ್ತಾಯವಾಗುವ ಬೆನ್ನಲ್ಲೇ ಮೇ 12ರಂದು ಎಲ್ಲರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. ವರದಿಗಳ ಪ್ರಕಾರ, ಆರ್ಥಿಕ ಚಟುವಟಿಕೆಗಳನ್ನು ...

ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

ವಿಶಾಖಪಟ್ಟಣಂ ವಿಷಾನಿಲ ದುರಂತ: ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರ ದಿಗ್ಬ್ರಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ವಿಶಾಖಪಟ್ಟಣಂ ವಿಷಾನಿಲ ದುರಂತ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಘಟನೆ ಕುರಿತಂತೆ ಗೃಹ ಇಲಾಖೆ ಹಾಗೂ ಎನ್’ಡಿಎಂಎ ಜೊತೆಯಲ್ಲಿ ...

370ನೆಯ ವಿಧಿ ರದ್ದು ಹಿಂದಿನ ಗಮ್ಮತ್ತು ವಿವರಿಸಿದ ಮೋದಿ, ದೇಶವನ್ನುದ್ದೇಶಿಸಿ ಹೇಳಿದ್ದೇನು ಗೊತ್ತಾ?

ನಿಮ್ಮ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ: ಹುತಾತ್ಮ ಯೋಧರಿಗೆ ಕಂಬನಿ ಮಿಡಿದ ಪ್ರಧಾನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಇಂದು ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ವೀರಸ್ವರ್ಗ ಸೇರಿದ ಭಾರತೀಯ ಸೇನೆಯ ಐವರು ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದಿದ್ದಾರೆ. ...

ವಿಶ್ವಗುರು ಆಗಲಿದೆಯೇ ಭಾರತ? ಕಾಲ ಸನ್ನಿಹಿತವಾಗಿದೆಯೇ? ಜ್ಯೋತಿಷಿ ಅಮ್ಮಣ್ಣಾಯ ಏನೆನ್ನುತ್ತಾರೆ?

ವಿಶ್ವಗುರು ಆಗಲಿದೆಯೇ ಭಾರತ? ಕಾಲ ಸನ್ನಿಹಿತವಾಗಿದೆಯೇ? ಜ್ಯೋತಿಷಿ ಅಮ್ಮಣ್ಣಾಯ ಏನೆನ್ನುತ್ತಾರೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೆಲವೊಂದು ವಿಚಾರ ದುಃಖ ತಂದರೂ ಅದರ ಹಿಂದೆ ಸುಖ ಇರುತ್ತದೆ. ಕೊರೋನಾ ಭಾರತವನ್ನೂ ಸೇರಿದಂತೆ ಇಡೀ ಜಗತ್ತನ್ನೇ ಮಾನಸಿಕ, ದೈಹಿಕ, ಆರ್ಥಿಕವಾಗಿ ಬರ್ಬರಗೊಳಿಸಿ ಬಿಟ್ಟಿದೆ. ಸದ್ಯಕ್ಕೆ ತಲೆ ಎತ್ತದಂತೆ ಮಾಡಿದೆ ಈ Lockdown ವ್ಯವಸ್ಥೆ ಮತ್ತು ...

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಮೇ 3ರವರೆಗೂ ದೇಶದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ದೇಶವನ್ನುದ್ದೇಶಿಸಿ ಇಂದು ಮಾತನಾಡಿದ ಅವರು, ಕೊರೋನಾ ವೈರಸ್ ವಿರುದ್ಧದ ಭಾರತದ ...

ಚುನಾವಣೆಯಲ್ಲಿ ಮೋದಿ ಕೊಡುವ CHECK MATEಗೆ ಯುಪಿಎ ಅಡ್ಡಡ್ಡ ಮಲಗುವುದು ನಿಶ್ಚಿತ

ನಮ್ಮ ಪ್ರಧಾನಿ ಮೋದಿ ಚಾಣಕ್ಯನಲ್ಲದೆ ಮತ್ತೇನು? ಇಲ್ಲಿದೆ ಉದಾಹರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಎಷ್ಟು ದಿನದವರೆಗೆ ಭಾರತವನ್ನು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ ಎಂದು ಪ್ರಪಂಚ ಭಾರತದೆಡೆಗೆ ಬೊಟ್ಟು ಮಾಡಿ ತೋರಿಸುತ್ತದೆ ಹಾಗೂ ನಾವೂ ಎಷ್ಟು ದಿನ ಅದನ್ನ ಕೇಳುತ್ತಾ ಇರುತ್ತೇವೆ. ಮೋದಿ ಅತ್ಯಂತ ಚಾಣಾಕ್ಷ ಅಥವಾ ಅದ್ಬುತ business man ...

ಕೊರೋನಾ ವೈರಸ್’ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 115ಕ್ಕೆ ಏರಿಕೆ, ಆಂಧ್ರದಲ್ಲಿ ಮತ್ತೊಂದು ಸಾವು

ಕೊರೋನಾ ವೈರಸ್’ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 115ಕ್ಕೆ ಏರಿಕೆ, ಆಂಧ್ರದಲ್ಲಿ ಮತ್ತೊಂದು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್’ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 114ಕ್ಕೇರಿದ್ದು, ಸೋಂಕಿತರ ಸಂಖ್ಯೆ ಈಗ 4500 ದಾಟಿದ್ದು, ಆತಂಕಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದಲ್ಲಿ ಇಂದು ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಈ ಕುರಿತಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ...

Page 43 of 59 1 42 43 44 59
  • Trending
  • Latest
error: Content is protected by Kalpa News!!