Saturday, March 14, 2026
Advertisement
ADVERTISEMENT

Tag: ಬಯಲುಸೀಮೆಸುದ್ಧಿ

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಹಿರೇಕೆರೂರು: ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸಹಾಯಹಸ್ತ ನೀಡಿದ ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಕೃಷಿಸಚಿವರೂ ಆಗಿರುವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅಭಯಹಸ್ತ ನೀಡಿದ್ದಾರೆ. ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ...

ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಮೇಲೆ ಹನುಮ ಜಯಂತಿ

ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಮೇಲೆ ಹನುಮ ಜಯಂತಿ

ಕಲ್ಪ ಮೀಡಿಯಾ ಹೌಸ್ ಕೊಪ್ಪಳ : ಹಿಂದೂ ದೇವಾನು ದೇವತೆಗಳಲ್ಲಿ ಹನುಮನನ್ನು ಅತ್ಯಂತ ಶಕ್ತಿಸಾಲಿ ಎಂದು ದೇಶದಾದ್ಯಂತ ಪೂಜಿಸುತ್ತಾರೆ. ಇಂದು ಮಂಗಳವಾರ ಹನುಮ ಜಯಂತಿಯನ್ನು ಕೊವೀಡ್ ಹಿನ್ನೆಲೆಯಲ್ಲಿ ಮತ್ತು ಸರ್ಕಾರದ ಆದೇಶದಂತೆ ಅಂಜನಾದ್ರಿ ಬೆಟ್ಟದ ಮೇಲೆ ಆಚರಿಸಲಾಯಿತು. ಹನುಮನಿಗೆ ವಾಯುಪುತ್ರ, ಕಪಿವೀರ, ...

ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ನಗರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಸಲಹೆ

ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ನಗರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಸಲಹೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ನಗರಸಭೆ ವತಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು. ನಗರದ ಮುಖ್ಯ ರಸ್ತೆ, ತಾಲೂಕು ಕಚೇರಿ, ಖಾಸಗಿ ಬಸ್ ನಿಲ್ದಾಣ, ...

ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಲು ಶಾಸಕ ರಘುಮೂರ್ತಿ ಕಿವಿಮಾತು

ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಲು ಶಾಸಕ ರಘುಮೂರ್ತಿ ಕಿವಿಮಾತು

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಇಲಾಖೆಯಲ್ಲಿ ಒಬ್ಬರಿಗೊಬ್ಬರು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುವ ಮೂಲಕ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳು ಹಾಗೂ ನಗರಸಭೆ ಆಡಳಿತ ಮಂಡಳಿ ಸದಸ್ಯರಿಗೆ ಕಿವಿಮಾತು ಹೇಳಿದರು. ನಗರಸಭೆ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ...

ಕಸಾಪ ಅಧ್ಯಕ್ಷೀಯ ಚುನಾವಣೆ: ಕೊರ್ಲಕುಂಟೆ ತಿಪ್ಪೇಸ್ವಾಮಿ ವಿಭಿನ್ನ ರೀತಿಯಲ್ಲಿ ಮತಯಾಚನೆ!

ಕಸಾಪ ಅಧ್ಯಕ್ಷೀಯ ಚುನಾವಣೆ: ಕೊರ್ಲಕುಂಟೆ ತಿಪ್ಪೇಸ್ವಾಮಿ ವಿಭಿನ್ನ ರೀತಿಯಲ್ಲಿ ಮತಯಾಚನೆ!

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣಾ ಬಿರುಸುಗೊಂಡಿದ್ದು, ಚಿತ್ರದುರ್ಗ ಜಿಲ್ಲೆಯಿಂದ ೯ ಜನ ಕಣದಲಿದ್ದಾರೆ. ಮತ ಯಾಚನೆಯಲ್ಲಿ ತೊಡಗಿರುವ ಗಡಿನಾಡು ಅಭ್ಯರ್ಥಿ ಕೊರ್ಲಕುಂಟೆ ತಿಪ್ಪೇಸ್ವಾಮಿ ವಿಭಿನ್ನವಾಗಿ ಮತ ಯಾಚನೆಗೆ ಮುಂದಾಗಿದ್ದಾರೆ. ಅಂಚೆ ಪತ್ರಗಳ ...

ಕೋವಿಡ್ 2ನೆಯ ಅಲೆಯ ಬಗ್ಗೆ ಜಾಗೃತರಾಗಿರಲು ಪೊಲೀಸ್ ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ ಮನವಿ

ಕೋವಿಡ್ 2ನೆಯ ಅಲೆಯ ಬಗ್ಗೆ ಜಾಗೃತರಾಗಿರಲು ಪೊಲೀಸ್ ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ ಮನವಿ

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಕೋವಿಡ್-19 ಎರಡನೆ ಅಲೆ ವೇಗದ ಮಿತಿಯನ್ನು ಹೆಚ್ಚಿಸಿದ್ದು ಸಾವಿನ ಸಂಖ್ಯೆಯೂ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಅತಿ ಹೆಚ್ಚು ಜಾಗೃತರಾಗಿರಬೇಕು ಎಂದು ಪೋಲೀಸ್ ಇನ್ಸ್‌ಪೆಕ್ಟರ್ ಜೆ.ಎಸ್ ತಿಪ್ಪೇಸ್ವಾಮಿ ಸಲಹೆ ನೀಡಿದರು. ನಗರಸಭೆ ಅಧಿಕಾರಿಗಳೊದಿಗೆ ರೋಡಿಗಿಳಿದ ಅವರು, ನೆಹರೂ ...

ಕೋವಿಡ್-19: ಸಾರ್ವಜನಿಕರು ಹೆಚ್ಚು ಜಾಗೃತಿಯಿಂದ ಇರಲು ಪಿಎಸ್‌ಐ ಮಹೇಶ್ ಸಲಹೆ

ಕೋವಿಡ್-19: ಸಾರ್ವಜನಿಕರು ಹೆಚ್ಚು ಜಾಗೃತಿಯಿಂದ ಇರಲು ಪಿಎಸ್‌ಐ ಮಹೇಶ್ ಸಲಹೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಕೊರೋನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗೃತಿಯಿಂದ ಜೀವನ ಸಾಗಿಸಬೇಕು ಎಂದು ಪಿಎಸ್‌ಐ ಮಹೇಶ ಹೊಸಪೇಟೆ ಹೇಳಿದ್ದಾರೆ. ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಸಾರ್ವಜನಿಕರಿಗಾಗಿ ಏರ್ಪಡಿಸಲಾಗಿದ್ದ ಕೊರೋನಾ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಕೊರೋನಾ ಸಾಂಕ್ರಾಮಿಕ ...

ಕೊರೋನಾ ಹರಡುವಿಕೆ ನಿಯಂತ್ರಿಸಲು ನಗರಸಭೆಯಿಂದ ಜಾಗೃತಿ ಜಾಥಾ

ಕೊರೋನಾ ಹರಡುವಿಕೆ ನಿಯಂತ್ರಿಸಲು ನಗರಸಭೆಯಿಂದ ಜಾಗೃತಿ ಜಾಥಾ

ಕಲ್ಪ ಮೀಡಿಯಾ ಹೌಸ್ ಹಿರಿಯೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ಜನರು ನಿಮ್ಮ ಆರೋಗ್ಯ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಈ ಹೋರಾಟಕ್ಕೆ ಎಲ್ಲರೂ ಕೈಜೋಡಿಸುವ ...

ಚಳ್ಳಕೆರೆ: ಕಣ್ಣು ತಪಾಸಣಾ ಶಿಬಿರಕ್ಕೂ ಆಪತ್ತು ತಂದ ಕೊರೋನಾ: ಸ್ಥಳೀಯರಲ್ಲಿ ಆತಂಕ

ಚಳ್ಳಕೆರೆ: ಕಣ್ಣು ತಪಾಸಣಾ ಶಿಬಿರಕ್ಕೂ ಆಪತ್ತು ತಂದ ಕೊರೋನಾ: ಸ್ಥಳೀಯರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಸಾಲುಗಟ್ಟಿ ನಿಂತ ವೃದ್ದರು, ಮಾಸ್ಕ್ ಹಾಕಿಕೊಳ್ಳಿ ಅಂತರದಿಂದ ನಿಲ್ಲಿ ಎಂದು ಹೇಳುತ್ತಿರುವ ಆಸ್ಪತ್ರೆಯ ಸಿಬ್ಬಂದಿಗಳು,  ಇಷ್ಟೊಂದು ಜನ ಕೊರೋನಾದಲ್ಲೂ ಸಾಲುಗಟ್ಡಿ ನಿಂತಿದ್ದಾರೆ ಎಂದು ಕೊಂಡು ಅಲ್ಲಿಗೆ ಹೊಗಿ ವಿಚಾರಿಸಿದಾಗ ತಿಳಿದುಬಂದಿದ್ದು, ಶಿವಮೊಗ್ಗ ಕಣ್ಣಿನ ಆಸ್ಪತ್ರೆ ವತಿಯಿಂದ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೊರೋನಾ ಕುರಿತು ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಕೋವಿಡ್ ಮಹಾಮಾರಿ ಕುರಿತು ಜನರಿಗೆ ಮುನ್ನೆಚ್ಚರಿಕೆ ನೀಡುವುದು ನಮ್ಮ ಉದ್ದೇಶವಾಗಿರಬೇಕೇ ಹೊರತು ಕೋವಿಡ್ ಹೆಸರಿನಲ್ಲಿ ಹೆದರಿಸುವುದು, ದಂಡ ಹಾಕುತ್ತೇವೆ ಎಂದು ಹೇಳುವುದು ಅಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ...

Page 21 of 32 1 20 21 22 32
  • Trending
  • Latest
error: Content is protected by Kalpa News!!