Saturday, March 14, 2026
Advertisement
ADVERTISEMENT

Tag: ಬಯಲುಸೀಮೆಸುದ್ಧಿ

ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಆರೋಗ್ಯ ಇಲಾಖೆಯಿಂದ 45 ವರ್ಷ ಮೇಲ್ಪಟ್ಟು ಆರೋಗ್ಯ ಸಮಸ್ಯೆ ಇರುವವರಿಗೆ ಹಾಗೂ 60 ವರ್ಷ ಮೀರಿದ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ರೋಟರಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ವ್ಯಾಪಕ ಪ್ರಚಾರ ...

ವಿಜಾಪುರ: ಏ.16ರಿಂದ ಮೇ 15ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಜಾಪುರ: ಏ.16ರಿಂದ ಮೇ 15ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಕಲ್ಪ ಮೀಡಿಯಾ ಹೌಸ್ ವಿಜಾಪುರ: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏಕಾಏಕಿ ಹೆಚ್ಚಾಗುತ್ತಿರುವ ಹಿನ್ನೆಲೆ, ಏ.16 ರಿಂದ ಮೇ 15 ರ ವರೆಗೆ ನಗರದ ಐತಿಹಾಸಿಕ ಪ್ರವಾಸಿ ತಾಣಗಳ ಸ್ಮಾರಕಗಳ ವೀಕ್ಷಣೆ ನಿರ್ಬಂಧಿಸಿ, ಸ್ಮಾರಕಗಳನ್ನು ಲಾಕ್ ಮಾಡಲಾಗಿದೆ ಎಂದು ಪ್ರಾಚ್ಯ ವಸ್ತು ...

ಆಕಸ್ಮಿಕ ಬೆಂಕಿ: ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿ

ಆಕಸ್ಮಿಕ ಬೆಂಕಿ: ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ನಗರದ ಗಾಂಧಿನಗರದ ೨೨ನೆಯ ವಾರ್ಡ್‌ನ ಸೈಯಾದ್ ಕಜೀರ್ ಎನ್ನುವವರ ಮನೆಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡರ್ ಲೀಕಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಮನೆಯಲ್ಲಿದ್ದ ಟಿವಿ, ಪ್ರೀಜ್, ...

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಆಸ್ತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ತಂದೆಯ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಪುತ್ರನಿಗೆ ಒಂದನೆಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗೆ 6 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಬಾಪೂಜಿ ನಗರದ ವಾಸಿ ಓ. ...

ಬೆಳಗಾವಿ: ಮಂಗಲಾ ಅಂಗಡಿ ಪರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮತಯಾಚನೆ

ಬೆಳಗಾವಿ: ಮಂಗಲಾ ಅಂಗಡಿ ಪರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮತಯಾಚನೆ

ಕಲ್ಪ ಮೀಡಿಯಾ ಹೌಸ್ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ರಾಮದುರ್ಗ ವಿಧಾನ ಸಭಾ ಕ್ಷೇತ್ರದ ಮುಳ್ಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಸಾರ್ವಜನಿಕರೊಂದಿಗೆ ಸಭೆ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕ ಸಾವು

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ತಾಲೂಕಿನ ಸಮೀಪದ ಬುಡ್ನಹಟ್ಟಿ ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಅಪಘಾತ ನಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸಿಮೆಂಟ್ ತುಂಬಿಕೊಂಡು ಬಳ್ಳಾರಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಲಾರಿ ...

ಬ್ಯಾಂಗಲ್ ಸ್ಟೋರ್‌ಗೆ ಬೆಂಕಿ: ಆಟದ ಸಾಮಾನುಗಳು ಬೆಂಕಿಗಾಹುತಿ

ಬ್ಯಾಂಗಲ್ ಸ್ಟೋರ್‌ಗೆ ಬೆಂಕಿ: ಆಟದ ಸಾಮಾನುಗಳು ಬೆಂಕಿಗಾಹುತಿ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ನಗರದ ಹಿರಿಯೂರು ಮುಖ್ಯರಸ್ತೆಯ ಶ್ರೀನಿವಾಸ್ ಬೇಕರಿ ಸಮೀಪದ ಬ್ಯಾಂಗಲ್ ಸ್ಟೋರ್‌ಗೆ ಆಕಸ್ಮಿಕ ಬೇಕಿ ಬಿದ್ದ ಪರಿಣಾಮವಾಗಿ ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ಸಾಮಾನುಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಸುಮಾರು ಒಂದು ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ...

ರೈತರಿಗೆ ನೀಡುತ್ತಿರುವ ವಿದ್ಯುತ್ ಸಮಯವನ್ನು ಹೆಚ್ಚಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ ನಗರಸಭೆ ಚುನಾವಣೆ ಮುಂದೂಡಿ: ಸಿಎಂಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ

ಕಲ್ಪ ಮೀಡಿಯಾ ಹೌಸ್ ಬೀದರ್: ನಗರದಲ್ಲಿ ಕೋವಿಡ್ – 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬೀದರ್ ನಗರ ಸಭೆ ಚುನಾವಣೆಯನ್ನು ಮುಂದೂಡಿ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈಗಾಗಲೇ ...

ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ, ಪರಿಣಾಮ ಎದುರಿಸುತ್ತೀರಿ: ಕೈ ನಾಯಕರಿಗೆ ಸಿಎಂ ಬಿಎಸ್’ವೈ ಎಚ್ಚರಿಕೆ

ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ಮೀಡಿಯಾ ಹೌಸ್ ಬೆಳಗಾವಿ: ಸಾರಿಗೆ ಇಲಾಖೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ನಮಗೆ ಎಲ್ಲರೂ ಬೇಕು: ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಳಗಾವಿ: ಭಾರತೀಯ ಜನತಾ ಪಾರ್ಟಿ ಮತಕ್ಕಾಗಿ ಕೇವಲ ಲಿಂಗಾಯತ ಮತ್ತು ಮರಾಠಾ ಸಮಾಜವನ್ನು ಓಲೈಸುತ್ತಿದೆ. ನಮಗೆ ಎಲ್ಲರೂ ಬೇಕು. ಲಿಂಗಾಯತ, ಮರಾo ಎಲ್ಲರೂ ನಮ್ಮ ಸಹೋದರರೇ, ಪರಿಶಿಷ್ಠ ಜಾತಿ ಜನಾಂಗದವರೂ ನಮ್ಮವರೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ...

Page 22 of 32 1 21 22 23 32
  • Trending
  • Latest
error: Content is protected by Kalpa News!!