Saturday, March 14, 2026
Advertisement
ADVERTISEMENT

Tag: ಬಯಲುಸೀಮೆಸುದ್ಧಿ

ಹಿಟ್ನಾಳ್ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಕಮಲಾ ಗುಮಾಸ್ತೆ ಅವರಿಗೆ ಸನ್ಮಾನ

ಹಿಟ್ನಾಳ್ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಕಮಲಾ ಗುಮಾಸ್ತೆ ಅವರಿಗೆ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯ ಹಿಟ್ನಾಳ್ ಗ್ರಾಮ ಪಂಚಾಯತಿ ಆವರಣದಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಸಂಸ್ಥೆ (ಎನ್‌ಜಿಓ) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಸರ್ವೋದಯ ಸಂಸ್ಥೆ ಆರು ವರ್ಷಗಳಿಂದ ಕೊಪ್ಪಳದ ಅನೇಕ ಹೆಸರಾಂತ ಕಾರ್ಖಾನೆಗಳ ಜೊತೆಗೆ ಕೈಜೋಡಿಸಿ ಗ್ರಾಮೀಣಾಭಿವೃದ್ಧಿ ...

ನೂತನ ಕಸ ವಿಲೇವಾರಿ ವಾಹನಗಳಿಗೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

ನೂತನ ಕಸ ವಿಲೇವಾರಿ ವಾಹನಗಳಿಗೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸ್ವಚ್ಚ ಭಾರತ್ ಮಿಶನ್‌ಯೋಜನೆಡಿಯಲ್ಲಿ 40ಲಕ್ಷ ರೂ. ವೆಚ್ಚದಲ್ಲಿ ನಗರಸಭೆ ವತಿಯಿಂದ ಕಸ ವಿಲೇವಾರಿಗಾಗಿ ಖರೀದಿಸಿದ ವಾಹನಗಳಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು. ಜಿಲ್ಲೆಯಲ್ಲೆ ವೇಗವಾಗಿ ಬೆಳೆಯುತ್ತಿರುವ ತಾಲ್ಲೂಕು ಚಳ್ಳಕೆರೆ. ಆದ್ದರಿಂದ ಕಸದ ವಿಲೇವಾರಿ ಸಮಸ್ಯೆ ...

ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 50ನೇಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 50ನೇಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ನಗರದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಮಾರ್ಚ್ 4ರಂದು ಆಡಳಿತ ಕಛೇರಿಯ ಮುಂಭಾಗ 50ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆ ಅವರು ಸುರಕ್ಷತಾ ...

ಚಳ್ಳಕೆರೆ ನರಹರಿ ನಗರ ಹಾಲು ಉತ್ಪಾದಕರ ಸಂಘಕ್ಕೆ ಅವಿರೋಧ ಆಯ್ಕೆ

ಚಳ್ಳಕೆರೆ ನರಹರಿ ನಗರ ಹಾಲು ಉತ್ಪಾದಕರ ಸಂಘಕ್ಕೆ ಅವಿರೋಧ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನರಹರಿ ನಗರದ ಹಾಲು ಉತ್ಪಾದಕರ ಸಂಘದ ವತಿಯಿಂದ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಬಿ.ವಿ. ಸಂಜೀವಮೂರ್ತಿ ಹಾಗು ಉಪಾಧ್ಯಕ್ಷರಾಗಿ ಓ.ತಿಪ್ಪೇಸ್ವಾಮಿ ಇವರನ್ನು ಸದಸ್ಯರು ಸೇರಿ ಅವಿರೊಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್. ಸಂಜಯ್ ...

ಚಳ್ಳಕೆರೆ: ವಕೀಲರಿಗೆ ಸೂಕ್ತ ಭದ್ರತೆ ಒದಗಿಸಲು ಆಗ್ರಹ

ಚಳ್ಳಕೆರೆ: ವಕೀಲರಿಗೆ ಸೂಕ್ತ ಭದ್ರತೆ ಒದಗಿಸಲು ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ವಕೀಲರಿಗೆ ಸೂಕ್ತ ಭದ್ರತೆ ಮತ್ತು ಕೊಲೆಗಾರನಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಿ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಚಳ್ಳಕೆರೆ ವಕೀಲರ ಸಂಘದ ಅಧ್ಯಕ್ಷ ಜಿ.ಎಂ. ...

ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ: ಚಳ್ಳಕೆರೆ ಶಾಸಕ ರಘುಮೂರ್ತಿ ಸಲಹೆ

ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ: ಚಳ್ಳಕೆರೆ ಶಾಸಕ ರಘುಮೂರ್ತಿ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ : ವಿದ್ಯಾರ್ಥಿಗಳು ಶ್ರದ್ದೆಯಿಂದ ಓದಬೇಕು ಎಂದು ಶಾಸಕ ಟಿ.ರಘುಮೂರ್ತಿ ಪದವಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿವಿಧ ಸಮಿತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಚಿಕ್ಕಬಳ್ಳಾಪುರ ಜನಧ್ವನಿ ಜಾಥಾದಲ್ಲಿ ಡಿ.ಕೆ. ಶಿವಕುಮಾರ್ ಹೇಳಿದ್ದೇನು? ಮುಂದೆ ಓದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ಜನರ ನೋವು, ಆಚಾರ, ವಿಚಾರ ರಾಜ್ಯಕ್ಕೆ ತಿಳಿಸಲು ನಾವಿಂದು ಇಲ್ಲಿ ಸೇರಿದ್ದೇವೆ. ನೀವು ಇಂದು ನಮಗೆ ಮಾತ್ರ ಶಕ್ತಿ ಕೊಟ್ಟಿಲ್ಲ, ಇಡೀ ರಾಜ್ಯಕ್ಕೆ ಶಕ್ತಿ ತುಂಬಿದ್ದೀರಿ. ಆಪರೇಷನ್ ಕಮಲ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ...

ವೇದಾವತಿ ನದಿ ದಡದಲ್ಲಿ ಅಕ್ರಮ ಮರಳು ಸಾಗಣೆ: ಕ್ರಮಕ್ಕೆ ಆಗ್ರಹ

ವೇದಾವತಿ ನದಿ ದಡದಲ್ಲಿ ಅಕ್ರಮ ಮರಳು ಸಾಗಣೆ: ಕ್ರಮಕ್ಕೆ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ವಿವಿಧ ಮರಳು ಬ್ಲಾಕ್‌ಗಳಲ್ಲಿ ಗುತ್ತಿಗೆದಾರರು ನಿಯಮ ಮೀರಿ ದೊಡ್ಡ-ದೊಡ್ಡ ಗುಂಡಿಗಳನ್ನು ತೋಡುತ್ತಿದ್ದಾರೆ, ಹಾಗೂ ಮಧ್ಯರಾತ್ರಿಯಲ್ಲಿ ಪರವಾನಿಗೆ ಪಡೆಯದೆ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿದ್ದರೆ ಎಂದು ಕಲಮರಹಳ್ಳಿ, ಗೊರ್ಲತ್ತು, ಬೆಳಗೆರೆ ಸುತ್ತಲ್ಲಿನ ಗ್ರಾಮಸ್ಥರು ಮರಳು ...

ಆರೋಗ್ಯ ತಪಾಸಣಾ ಶಿಬಿರಗಳಿಂದ ಬಡವರಿಗೆ ಅನುಕೂಲ: ಮುತ್ತುರಾಜು

ಆರೋಗ್ಯ ತಪಾಸಣಾ ಶಿಬಿರಗಳಿಂದ ಬಡವರಿಗೆ ಅನುಕೂಲ: ಮುತ್ತುರಾಜು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ಪರಶುರಾಂಮಪುರ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು-ನಾಲ್ಕು ಬಾರಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದ್ದರಿಂದ ಈ ಭಾಗದ ನೂರಾರು ರೋಗಿಗಳಿಗೆ ಅನುಕೂಲವಾಯಿತು ಎಂದು ಪಿಆರ್‌ಪುರ ಜಿಪಂ ಸದಸ್ಯ ಟಿ. ಮುತ್ತುರಾಜು ತಿಳಿಸಿದರು. ತಾಲೂಕಿನ ...

ಬಡವರ ನಿವೇಶನ ನುಂಗಿದ ಹೆದ್ದಾರಿ: ಕೆರೆಯಂಗಳದಲ್ಲಿ ಗುಡಿಸಲು ಕಟ್ಟಿಕೊಂಡು ವಾಸ

ಬಡವರ ನಿವೇಶನ ನುಂಗಿದ ಹೆದ್ದಾರಿ: ಕೆರೆಯಂಗಳದಲ್ಲಿ ಗುಡಿಸಲು ಕಟ್ಟಿಕೊಂಡು ವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದ ಸಮೀಪವಿರುವ ಬುಡ್ನಹಟ್ಟಿ ಗ್ರಾಮದ ಮೂಲಕ ಹಾದು ಹೋಗಿರುವ ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಿಂದ 40ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಂದಿದ್ದು, ಇದರಲ್ಲಿ ಹತ್ತುಕ್ಕೂ ಹೆಚ್ಚು ಕುಟುಂಬಗಳು ಕೆರೆಯಂಗಳದಲ್ಲಿ ಗುಡಿಸಲು ಹಾಕಿಕೊಂಡಿರುವ ಬದುಕ ಬೇಕಾದ ...

Page 28 of 32 1 27 28 29 32
  • Trending
  • Latest
error: Content is protected by Kalpa News!!