Monday, January 26, 2026
">
ADVERTISEMENT

Tag: ಬಯಲು ಸೀಮೆ ಸುದ್ಧಿ

ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷ: ಸ್ವಾತಂತ್ರ ಯೋಧರಿಗೆ ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷ: ಸ್ವಾತಂತ್ರ ಯೋಧರಿಗೆ ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಭಾರತ ಬಿಟ್ಟು ತೊಲಗಿ(ಕ್ವಿಟ್ ಇಂಡಿಯಾ) ಚಳವಳಿಯಲ್ಲಿ ಭಾಗವಹಿಸಿದ್ದ ಇಬ್ಬರು ಸ್ವಾತಂತ್ರ್ಯ ಯೋಧರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸನ್ಮಾನಿಸಿ, ಗೌರವಿಸಿದರು. ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ವಾತಂತ್ರ್ಯ ...

ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ

ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ

ಕಲ್ಪ ಮೀಡಿಯಾ ಹೌಸ್  |  ಚಳ್ಳಕೆರೆ  | ಪಾವಗಡ ರಸ್ತೆ ಬಳಿ ಕೆಎಚ್‌ಬಿ ಬಡಾವಣೆಯಲ್ಲಿ ವಸತಿ ಹಂಚಿಕೆಯಲ್ಲಿ ಆಟೋ ಚಾಲಕರು ಹಾಗೂ ಹಮಾಲಿ ಕೂಲಿ ಕಾರ್ಮಿಕರನ್ನು ವಂಚಿಸಲಾಗಿದೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ...

ಪಾವಗಡ ಬಳಿ ಭೀಕರ ಅಪಘಾತ, 10ಕ್ಕೂ ಅಧಿಕ ಸಾವು: ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ ಹೆಣಗಳು

ಪಾವಗಡ ಬಳಿ ಭೀಕರ ಅಪಘಾತ, 10ಕ್ಕೂ ಅಧಿಕ ಸಾವು: ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ ಹೆಣಗಳು

ಕಲ್ಪ ಮೀಡಿಯಾ ಹೌಸ್  |  ಪಾವಗಡ  | ಇಲ್ಲಿನ ಪಳವಳ್ಳಿಕಟ್ಟೆ ಬಳಿಯಲ್ಲಿ ಖಾಸಗಿ ಬಸ್’ವೊಂದು ಪಲ್ಟಿಯಾಗಿ ಭೀಕರ ಅಪಘಾತ #Accident ಸಂಭವಿಸಿದ್ದು, 10ಕ್ಕೂ ಅಧಿಕ ಪ್ರಯಾಣಿಕರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. Also Read: ದೇಹದಾರ್ಢ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ...

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ಕಲಬುರಗಿ  | ಗಾಣಗಾಪುರದಲ್ಲಿ ದೇವರ ದರ್ಶನ ಮಾಡಿ ಹಿಂತಿರುತ್ತಿದ್ದ ವೇಳೆ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಗಾಣಗಾಪುರ ದತ್ತಾತ್ರೇಯ ದೇವರ ದರ್ಶನ ಮಾಡಿ ಮಹಾರಾಷ್ಟ್ರದ ಕಡೆಗೆ ಹಿಂತಿರುತ್ತಿದ್ದ ವೇಳೆ, ...

ತಮಗೇ ಕೋವಿಡ್ ಪಾಸಿಟಿವ್ ಬಂದರೂ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯ: ಆಸ್ಪತ್ರೆ ಸೀಲ್ ಡೌನ್

ತಮಗೇ ಕೋವಿಡ್ ಪಾಸಿಟಿವ್ ಬಂದರೂ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯ: ಆಸ್ಪತ್ರೆ ಸೀಲ್ ಡೌನ್

ಕಲ್ಪ ಮೀಡಿಯಾ ಹೌಸ್  |  ಚಳ್ಳಕೆರೆ  | ಖಾಸಗಿ ವೈದ್ಯರೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದರೂ ಸಹ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಘಟನೆ ನಗರದಲ್ಲಿ ನಡೆದಿದೆ. ಶಾಂತಿನಗರದ ಖಾಸಗಿ ಕ್ಲಿನಿಕ್ ವೈದ್ಯರೊಬ್ಬರು ಮಂಗಳವಾರ ಕೋವಿಡ್ ತಪಾಸಣೆ ಮಾಡಿಸಿದ್ದು ಬುಧವಾರ ಬೆಳಗ್ಗೆ 7 ಗಂಟೆಗೆ ...

ಚಳ್ಳಕೆರೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ ರಾಶಿರಾಶಿ ಆಧಾರ್ ಕಾರ್ಡ್

ಚಳ್ಳಕೆರೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ ರಾಶಿರಾಶಿ ಆಧಾರ್ ಕಾರ್ಡ್

ಕಲ್ಪ ಮೀಡಿಯಾ ಹೌಸ್  |  ಚಳ್ಳಕೆರೆ  | ನಗರದ ಸೋಮಗುದ್ದು ರಸ್ತೆಯ ಕಂದಾಯ ಬಡಾವಣೆಯ ಖಾಲಿ ನಿವೇಶನವೊಂದರಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ಬೆಳಕಿಗೆ ಬಂದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತಂತೆ ಭಗತ್ ಸಿಂಗ್ ಹಿತರಕ್ಷಣಾ ...

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ. ಖಂಡನಾ ನಿರ್ಣಯ: ಸಿಎಂ ಬೊಮ್ಮಾಯಿ

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ. ಖಂಡನಾ ನಿರ್ಣಯ: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಸ್ವತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಪುತ್ಥಳಿಯನ್ನು ಭಗ್ನಗೊಳಿಸಿ ಅವಮಾನ ಮಾಡಿ, ಸರ್ಕಾರಿ ವಾಹನಗಳನ್ನು ಜಖಂಗೊಳಿಸಿದ ಎಂಇಎಸ್ ಸಂಘಟನೆಯ ವಿರುದ್ಧ ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕರಿಸಿದ್ದು, ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ...

ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕರ ಕಟ್ಟಿಸಿದ ಬತ್ತಿದ ಕೆರೆಯಲ್ಲಿ ಚಿಮ್ಮಿ ಹರಿದ ತುಂಗಭದ್ರೆ

ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕರ ಕಟ್ಟಿಸಿದ ಬತ್ತಿದ ಕೆರೆಯಲ್ಲಿ ಚಿಮ್ಮಿ ಹರಿದ ತುಂಗಭದ್ರೆ

ಕಲ್ಪ ಮೀಡಿಯಾ ಹೌಸ್  |  ವಿಶೇಷ ವರದಿ | ಅಂತೂ ಇಂತೂ ಭರಮಸಾರಗದ ಬತ್ತಿದ ಕೆರೆಗೆ ತುಂಗಭದ್ರೆಯು ಪೈಪ್ ಲೈನ್ ಮೂಲಕ ಹರಿದು ಬಂದು ಸಾಗರವಾಯಿತು. ರೈತರ ಮುಖದಲ್ಲಿ ಮಂದಹಾಸ. ಸುಮೂರು 20 ವರ್ಷಗಳ ಹೋರಾಟಕ್ಕೆ ಜಯ ಲಭಿಸಿತು. ರೈತರು, ಸಂಘ ...

ವಿಜಯನಗರ ನೂತನ ಜಿಲ್ಲೆ ಉದ್ಘಾಟನೆ: ಇಂದು, ನಾಳೆ ನಡೆಯುವ ಅದ್ದೂರಿ ಕಾರ್ಯಕ್ರಮ ಹೇಗಿರಲಿದೆ ಗೊತ್ತಾ?

ವಿಜಯನಗರ ನೂತನ ಜಿಲ್ಲೆ ಉದ್ಘಾಟನೆ: ಇಂದು, ನಾಳೆ ನಡೆಯುವ ಅದ್ದೂರಿ ಕಾರ್ಯಕ್ರಮ ಹೇಗಿರಲಿದೆ ಗೊತ್ತಾ?

ಕಲ್ಪ ಮೀಡಿಯಾ ಹೌಸ್  |  ವಿಜಯನಗರ(ಹೊಸಪೇಟೆ)  | ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ವಿಜಯನಗರ ಜಿಲ್ಲೆಯ ಅಧಿಕೃತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯನಗರ ಉತ್ಸವ ಮತ್ತು ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭ ಇದೇ ಅ.2 ಮತ್ತು 3ರಂದು ಹೊಸಪೇಟೆ ನಗರದ ...

ಡಾ. ಪ್ರಸನ್ನಕುಮಾರ್’ಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ವಿಜ್ಹನ್ ಪ್ರಶಸ್ತಿ

ಡಾ. ಪ್ರಸನ್ನಕುಮಾರ್’ಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ವಿಜ್ಹನ್ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತ ಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಬಿ.ಸಿ. ಪ್ರಸನ್ನಕುಮಾರವರು ಕರ್ನಾಟಕ ಸರ್ಕಾರದ ವಿಜನ್ ಗ್ರೂಪ್ ಆಫ್ ಸೈನ್ಸ್& ಟೆಕ್ನಾಲಜಿ ಕೊಡಮಾಡುವ ಅವಾರ್ಡ್ ಫಾರ್ ಬೆಸ್ಟ್ ರಿಸರ್ಚ್ ಪಬ್ಲಿಕೇಷನ್ ಗೆ ಭಾಜನರಾಗಿದ್ದಾರೆ. ...

Page 1 of 4 1 2 4
  • Trending
  • Latest
error: Content is protected by Kalpa News!!