Monday, January 26, 2026
">
ADVERTISEMENT

Tag: ಬಯಲು ಸೀಮೆ ಸುದ್ಧಿ

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: 6 ವರ್ಷದ ಮಗು ಸಾವು

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: 6 ವರ್ಷದ ಮಗು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಾಯಕನಹಟ್ಟಿ ಕಾಟ್ವನಹಳ್ಳಿ ಬಳಿ ಎರಡು ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 6 ವರ್ಷದ ಮಗು ಸಾವನ್ನಪ್ಪಿದೆ. ಇಂದು ಸಂಜೆ ಘಟನೆ ನಡೆದಿದ್ದು, ಮೃತ ಮಗುವನ್ನು ಶ್ರಾವಣಿ (6) ಎಂದು ಗುರುತಿಸಲಾಗಿದೆ. ಡಿ.ಎಸ್. ...

ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ ಕಾಂಪೌಂಡ್ ಒಳಗೆ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಲ್ಲಿ ಆತಂಕ

ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ ಕಾಂಪೌಂಡ್ ಒಳಗೆ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಇಲ್ಲಿಗೆ ಸಮೀಪದ ಕುದಾಪುರದಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಕಾಂಪೌಂಡ್ ಒಳಗೆ ಚಿರತೆ ಕಾಣಿಸಿಕೊಂಡಿರುವುದು ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ.ಚಿರತೆಯೊಂದು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಯಗೊಂಡ ಅಲ್ಲಿನ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಚಳ್ಳಕೆರೆ ಅರಣ್ಯ ಇಲಾಖೆಗೆ ...

ಚಳ್ಳಕೆರೆ ಪೊಲೀಸ್ ಠಾಣೆ ಮೇಲ್ದರ್ಜೆಗೆ: ನಗರಕ್ಕೆ ಒಬ್ಬರು ಇನ್ಸ್‌’ಪೆಕ್ಟರ್, ನಾಲ್ವರು ಸಬ್ ಇನ್ಸ್‌’ಪೆಕ್ಟರ್

ಚಳ್ಳಕೆರೆ ಪೊಲೀಸ್ ಠಾಣೆ ಮೇಲ್ದರ್ಜೆಗೆ: ನಗರಕ್ಕೆ ಒಬ್ಬರು ಇನ್ಸ್‌’ಪೆಕ್ಟರ್, ನಾಲ್ವರು ಸಬ್ ಇನ್ಸ್‌’ಪೆಕ್ಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಿಲ್ಲೆಯಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ತಾಲೂಕು ಚಳ್ಳಕೆರೆ ಎಂಬ ಕೀರ್ತಿಗೆ ಪಾತ್ರವಾಗಿದ್ದು, ನಗರ ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಚಿತ್ರದುರ್ಗ ಜಿಲ್ಲೆಯ ಅತಿ ದೊಡ್ಡ ತಾಲೂಕು ಚಳ್ಳಕೆರೆ. ಇಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಸಂಖ್ಯೆ ...

ಗೆದ್ದವರಿಗೆ ಹೂಹಾರ, ಸೋತವರು ಮನೆ ಕಡೆ: ಚಳ್ಳಕೆರೆಯಲ್ಲಿ ಮುಂದುವರೆದ ಮತ ಎಣಿಕೆ

ಗೆದ್ದವರಿಗೆ ಹೂಹಾರ, ಸೋತವರು ಮನೆ ಕಡೆ: ಚಳ್ಳಕೆರೆಯಲ್ಲಿ ಮುಂದುವರೆದ ಮತ ಎಣಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಗ್ರಾಪಂ ಚುನಾವಣಾ ಎಣಿಕೆಯ ಸ್ಥಳದಲ್ಲಿ ಜನಸಾಗರ, ಗೆದ್ದವರಿಗೆ ಹೂಹಾರ, ಸೋತವರು ಸುಮ್ಮನೇ ಮನೆ ಕಡೆ ಮುಖ ಮಾಡಿದ್ದು ಸಾಮಾನ್ಯವಾಗಿತ್ತು. ಚಳ್ಳಕೆರೆ-ಚಿತ್ರದುರ್ಗ ಮಾರ್ಗದ ಮುಖ್ಯರಸ್ತೆಯಲ್ಲಿನ ಎಚ್’ಪಿಪಿಸಿ ಕಾಲೇಜು ಎದುರು ಬಿಸಿಲನ್ನೂ ಲೆಕ್ಕಿಸದೇ ಕುಳಿತು ತಮ್ಮ ವ್ಯಾಪ್ತಿಯ ...

ಮತ ಚಲಾಯಿಸಿದ ನಂತರ ಕೊನೆಯಸಿರೆಳೆದ ವೃದ್ದೆ

ಮತ ಚಲಾಯಿಸಿದ ನಂತರ ಕೊನೆಯಸಿರೆಳೆದ ವೃದ್ದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮತದಾನದ ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ವೃದ್ದೆಯೊಬ್ಬರು ಹೃದಯಾಘಾತದಿಂದ ಅಸುನೀಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಬಿರೇನಹಳ್ಳಿಯಲ್ಲಿ ನಡೆದಿದೆ. ಹೃದಯಾಘಾತದಿಂದ ಬಿರೇನಹಳ್ಳಿಯ ವೃದ್ಧೆ ಸರೋಜಮ್ಮ(92) ಸಾವನ್ನಪ್ಪಿದ್ದಾರೆ. ನಿನ್ನೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸರೋಜಮ್ಮ ತಮ್ಮ ...

ವಾಜಪೇಯಿ ಬರೀ ಅಜಾತ ಶತ್ರುವಲ್ಲ, ಅವರೊಬ್ಬ ವಿಶ್ವಮಾನವ: ಎಂ.ಎಸ್. ರಾಘವೇಂದ್ರ ಅಭಿಮತ

ವಾಜಪೇಯಿ ಬರೀ ಅಜಾತ ಶತ್ರುವಲ್ಲ, ಅವರೊಬ್ಬ ವಿಶ್ವಮಾನವ: ಎಂ.ಎಸ್. ರಾಘವೇಂದ್ರ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಿರಿಯೂರು: ಭಾರತ ಕಂಡ ಅಪರೂಪದ ಜನ ನಾಯಕ, ಬಿಜೆಪಿ ಹಿರಿಯ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿರವರು ಭಾರತದ ರಾಜಕಾರಣದಲ್ಲಿ ಬರೀ ಅಜಾತ ಶತ್ರುವಲ್ಲ ಅವರೊಬ್ಬ ವಿಶ್ವ ಮಾನವರಾಗಿ ಇಂದಿಗೂ ರಾರಾಜಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ...

ಎರಡು ಲಾರಿಗಳ ನಡುವೆ ಭೀಕರ ಅಪಘಾತ: ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

ಎರಡು ಲಾರಿಗಳ ನಡುವೆ ಭೀಕರ ಅಪಘಾತ: ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ಹಾಲುಮಾದೇನಹಳ್ಳಿ ಗೇಟ್ ಬಳಿಯಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ...

ನಗರದ ಸ್ವಚ್ಛತೆ ವ್ಯವಸ್ಥೆ ಬಗ್ಗೆ ಹೆಚ್ಚಿನ ಗಮನ ಹರಿಸಿ: ಪ್ರಭುದೇವ್ ಸಲಹೆ

ನಗರದ ಸ್ವಚ್ಛತೆ ವ್ಯವಸ್ಥೆ ಬಗ್ಗೆ ಹೆಚ್ಚಿನ ಗಮನ ಹರಿಸಿ: ಪ್ರಭುದೇವ್ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದ ಒಳ ಚರಂಡಿ ವ್ಯವಸ್ಥೆಯೂ ಸಹ ಸರಿಯಿಲ್ಲ. ಸ್ವಚ್ಚತೆ ಬಗ್ಗೆ ನಗರಸಭೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಇನ್ನೂ ಹೆಚ್ಚಿನ ಗಮನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಟಿ. ...

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ಪಕ್ಷದ ಕಚೇರಿಯ ಕಟ್ಟಡದ ಕಲ್ಲುಗಳು ಕಾರ್ಯಕರ್ತರ ಸೇವೆಯನ್ನು ಹೇಳುತ್ತವೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ದೇವಸ್ಥಾನದಲ್ಲಿ ಭಕ್ತಿ ಎಷ್ಟು ಮುಖ್ಯವೋ ಅದೇ ರೀತಿ ಪಕ್ಷದ ಕಚೇರಿ ಬಗ್ಗೆ ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಭಕ್ತಿಯೂ ಅಷ್ಟೇ ಮುಖ್ಯ. ದೇವಸ್ಥಾನದ ಪ್ರತಿಯೊಂದು ಕಲ್ಲು ಭಕ್ತಿಯ ಕಥೆ ಹೇಳಿದರೆ ಪಕ್ಷದ ಕಚೇರಿಯ ಕಟ್ಟಡದ ಕಲ್ಲುಗಳು ...

ಇಟ್ಟಿಗೆ ಟ್ರಾಕ್ಟರ್ ಮುಗುಚಿ ಇಬ್ಬರು ಸಾವು

ಇಟ್ಟಿಗೆ ಟ್ರಾಕ್ಟರ್ ಮುಗುಚಿ ಇಬ್ಬರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮನೆ ನಿರ್ಮಾಣಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಟ್ರಾಕ್ಟರ್ ಮಗುಚಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ರೇಕಲಗೆರೆ ಲಂಬಾಣಿಹಟ್ಟಿ ಬಳಿ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕು ಯರೇನಹಳ್ಳಿಯಿಂದ ಚಿತ್ರದುರ್ಗ ನಗರಕ್ಕೆ ಕಟ್ಟಡ ನಿರ್ಮಾಣಕ್ಕೆಂದು ಇಟ್ಟಿಗೆ ಸಾಗಿಸುತ್ತಿದ್ದಾಗ ...

Page 3 of 4 1 2 3 4
  • Trending
  • Latest
error: Content is protected by Kalpa News!!