Tag: ಬಳ್ಳಾರಿ

ಗ್ರಾಪಂಗಳಲ್ಲಿ ಸ್ವಚ್ಛತಾ ಅಭಿಯಾನ ರಾಜ್ಯದಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಗೆ 2ನೇ ಸ್ಥಾನ:ಸಚಿವ ಕೆ.ಎಸ್.ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಸ್ವಚ್ಛ ಭಾರತ ಮಿಷನ್(ಗ್ರಾಮೀಣ)ಯೋಜನೆ ಅಡಿಯಲ್ಲಿ ಗ್ರಾಪಂಗಳಿಗೆ ಖರೀದಿಸಲಾದ ಕಸ ವಿಲೇವಾರಿ ವಾಹನಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ...

Read more

ಬಳ್ಳಾರಿ ಕುಡುತಿನಿ ಬಿಟಿಪಿಎಸ್ ಸ್ಥಾವರದ ಸಿಬ್ಬಂದಿಗಳಿಗೆ ಕೊರೋನಾ ಆತಂಕ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಥರ್ಮಲ್ ವಿದ್ಯುತ್ ಕೇಂದ್ರದಲ್ಲಿ(ಬಿಟಿಪಿಎಸ್) 60 ಕ್ಕೂ ಹೆಚ್ಚು ಸಿಬ್ಬಂದಿಗಳು ಕೊರೋನಾ ವೈರಸ್ ಗೆ ಸಿಲುಕಿರುವುದು ದೃಡಪಟ್ಟಿದೆ. ಇದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಲ್ಲಿ ...

Read more

ಬಳ್ಳಾರಿ: 1000 ಹಾಸಿಗೆಯ ಬೃಹತ್ ಕೋವಿಡ್ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ/ ವಿಜಯನಗರ: ಅವಳಿ ಜಿಲ್ಲೆಗಳಲ್ಲಿ ಕೊರೋನ ಪ್ರಕರಣಗಳು ದಾಖಲೆ ಮಟ್ಟದಲ್ಲಿ ಹೆಚ್ಚುತ್ತಿದ್ದು, ಸಾವಿಗೀಡಾಗುತ್ತಿರುವವರ ಸಂಖ್ಯೆಯು ದಿನೇದಿನೇ ಹೆಚ್ಚುತ್ತಿದೆ. ಜನರ ಜೀವ ಉಳಿಸಲು ಜೀವಸಂಜೀವಿನಿಯಂತೆ ...

Read more

ಬಳ್ಳಾರಿಯಲ್ಲಿ ನಾಳೆಯಿಂದ ಸಂಪೂರ್ಣ ಲಾಕ್‌ಡೌನ್: ಸಚಿವ ಆನಂದ್ ಸಿಂಗ್

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಜಿಲ್ಲೆಯಲ್ಲಿ ಕೊರೋನಾ ಹೆಚ್ಚಳ ಹಿನ್ನಲೆ ನಾಳೆಯಿಂದ ಸಂಪೂರ್ಣ ಜಾರಿ ಮಾಡಲಾಗಿದೆ ಎಂದು ಸಚಿವ ಆನಂದ ಸಿಂಗ್ ತುರ್ತು ತಿಳಿಸಿದರು ತುರ್ತು ಸುದ್ದಿಗೋಷ್ಠಿ ...

Read more

ಗಣಿನಾಡು ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ: ಬಿಜೆಪಿಗೆ ಮುಖಭಂಗ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ:  ನಗರದ 39 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಪೈಕಿ, ಕಾಂಗ್ರೆಸ್ 21 ಸ್ಥಾನಗಳಲ್ಲಿ ಜಯ ಗಳಿದ್ರೆ, ಬಿಜೆಪಿ 13 ಹಾಗೂ 5 ...

Read more

ಬಳ್ಳಾರಿ: ಕೊರೋನಾ ತಡೆಯಲು ಮುಂಜಾಗ್ರತಾ ಕ್ರಮ: ಸಚಿವ ಅನಂದ್ ಸಿಂಗ್ ತುರ್ತು ಸಭೆ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅಧಿಕಾರಿಗಳ ...

Read more

ಪತ್ರಕರ್ತರಿಗೆ ನಿವೇಶನ ಜೊತೆಗೆ ಮನೆ ಮಂಜೂರು ಮಾಡಿಸುವೆ: ಶಾಸಕ ಸೋಮಶೇಖರ್ ರೆಡ್ಡಿ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಪತ್ರಕರ್ತರಿಗೆ ನಿವೇಶನ ಅಷ್ಟೇ ಅಲ್ಲ, ಇದರ ಜೊತೆಗೆ ಸ್ಲಂ ಬೊರ್ಡ್, ಹೌಸಿಂಗ್ ಬೋರ್ಡ್ ಅಡಿ ಎಲ್ಲರಿಗೂ ಮನೆ ಮಂಜೂರು ಮಾಡಿಸುವೆ, ಇದು ...

Read more

ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 50ನೇಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ನಗರದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಮಾರ್ಚ್ 4ರಂದು ಆಡಳಿತ ಕಛೇರಿಯ ಮುಂಭಾಗ 50ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ...

Read more

ಅಗ್ನಿ ಅನಾಹುತ ತಡೆಯುವಿಕೆ ಕಾರ್ಯಾಗಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವರ್ಲ್ಡ್ ವಿಷನ್ ಮತ್ತು ಅಗ್ನಿಶಾಮಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಗ್ನಿ ದುರಂತಗಳ ಬಗ್ಗೆ ಅರಿವು ಮತ್ತು ...

Read more

ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಅಧಿಕೃತ ಅಸ್ಥಿತ್ವಕ್ಕೆ: ಯಾವೆಲ್ಲಾ ತಾಲೂಕುಗಳು ಸೇರುತ್ತವೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಇಂದು ಅಧಿಕೃತವಾಗಿ ಅಸ್ಥಿತ್ವಕ್ಕೆ ಬಂದಿದೆ. ಈ ಕುರಿತಂತೆ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ...

Read more
Page 13 of 16 1 12 13 14 16

Recent News

error: Content is protected by Kalpa News!!