Thursday, April 16, 2026
Advertisement
ADVERTISEMENT

Tag: ಬಾಗಲಕೋಟೆ

ಬಾಗಲಕೋಟೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರಿಗೆ ಮಮತೆಯ ಕರೆಯೋಲೆ

ಬಾಗಲಕೋಟೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರಿಗೆ ಮಮತೆಯ ಕರೆಯೋಲೆ

ಕಲ್ಪ ಮೀಡಿಯಾ ಹೌಸ್   | ಬಾಗಲಕೋಟೆ | ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಆಕರ್ಷಿಸಲು ಮತದಾರರಿಗೆ ಮತದಾನದ ಮಮತೆಯ ಕರೆಯೋಲೆ ಶೀರ್ಷಿಕೆಯ ಆಮಂತ್ರಣ ಪತ್ರಿಕೆ ನೀಡಲು ಜಿಲ್ಲಾ ಸ್ವೀಪ್ SVEEP ಸಮಿತಿ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಪ್ರಸಕ್ತ ಚುನಾವಣೆಯಲ್ಲಿ ...

ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

ನಿರಪರಾಧಿ ಎಂದು ಕ್ಲೀನ್ ಚಿಟ್ ಸಿಕ್ಕರೂ ಸಿಗದ ಸಚಿವ ಸ್ಥಾನ: ಈಶ್ವರಪ್ಪ ಅಸಮಾಧಾನ

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  | ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನಿರಪರಾಧಿ ಎಂದು ಕ್ಲೀನ್ ಚಿಟ್ ದೊರೆತರೂ ನಂತರವೂ ಸಹ ಸಚಿವ ಸ್ಥಾನ ನೀಡದ ಕುರಿತಾಗಿ ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ...

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ತಂದೆಯನ್ನು ಕೊಂದು 20 ತುಂಡುಗಳಾಗಿ ಕತ್ತರಿಸಿ, ಕೊಳವೆ ಬಾವಿಗೆ ಬಿಸಾಡಿದ ಪಾಪಿ ಮಗ

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  | ಬಾಗಲಕೋಟೆಯ ಮುಧೋಳ ನಗರದಲ್ಲಿ ಮಗನೇ ತನ್ನ ತಂದೆಯನ್ನು ಕೊಂದು 20 ತುಂಡುಗಳಾಗಿ ಕತ್ತರಿಸಿ, ಕೊಳವೆ ಬಾವಿಗೆ ಬಿಸಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪರಶುರಾಮ ಕುಳಲಿ (54) ಮೃತ ವ್ಯಕ್ತಿಯಾಗಿದ್ದು, ಇವರ ...

ನಿಮ್ಮ ಹಣ ಬೇಡ: ಸಿದ್ದರಾಮಯ್ಯ ಕೊಟ್ಟ ಹಣವನ್ನು ಅವರ ಕಾರಿನತ್ತ ಎಸೆದ ಮುಸ್ಲಿಂ ಮಹಿಳೆ

ನಿಮ್ಮ ಹಣ ಬೇಡ: ಸಿದ್ದರಾಮಯ್ಯ ಕೊಟ್ಟ ಹಣವನ್ನು ಅವರ ಕಾರಿನತ್ತ ಎಸೆದ ಮುಸ್ಲಿಂ ಮಹಿಳೆ

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  |   ನಿಮ್ಮ ಹಣ ಯಾರಿಗೆ ಬೇಕು.. ನಮಗೆ ಬೇಡ.. ತೆಗೆದುಕೊಳ್ಳಿ... ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ Siddaramaiah ಕೊಟ್ಟ ಹಣವನ್ನು ಮುಸ್ಲಿಂ ಮಹಿಳೆಯೊಬ್ಬರು ಅವರ ಕಾರಿನ ಮೇಲೆಯೇ ಎಸೆದಿರುವ ಘಟನೆ ಜಿಲ್ಲೆಯ ಬದಾಮಿಯಲ್ಲಿ ನಡೆದಿದೆ. ...

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಬೆಂಗಳೂರು  | ಜೂನ್ 9ರವರೆಗೂ ಶಿವಮೊಗ್ಗ ಸೇರಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಯೆಲ್ಲೋ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ನಿಂತಿದ್ದ ಕ್ಯಾಂಟರ್‌ಗೆ ವಾಹನ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  | ಹುಬ್ಬಳ್ಳಿ-ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕ್ಯಾಂಟರ್‌ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾಡಗಂಡಿ ಗ್ರಾಮದ ಬಳಿ ನಡೆದಿದೆ. ಬೀಳಗಿ ಪಟ್ಟಣದವರಾದ ರಾಮಸ್ವಾಮಿ, ರಜಾಕಸಾಬ್, ಮಲ್ಲಪ್ಪ ...

ತಲೆಗೆ ಹೇರ್ ಕಲರ್ ಹಾಕುವ ವಿಚಾರದಲ್ಲಿ ವಾಗ್ವಾದ ಜಗಳದಲ್ಲಿ ಅಂತ್ಯ

ತಲೆಗೆ ಹೇರ್ ಕಲರ್ ಹಾಕುವ ವಿಚಾರದಲ್ಲಿ ವಾಗ್ವಾದ ಜಗಳದಲ್ಲಿ ಅಂತ್ಯ

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  | ತಲೆಗೆ ಹೇರ್ ಕಲರ್ ಹಾಕುವ ವಿಚಾರದಲ್ಲಿ  ಸಲೂನ್ ಒಂದರಲ್ಲಿ ಆರಂಭಗೊಂಡು ವಾಗ್ವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಬನಹಟ್ಟಿಯಲ್ಲಿ ನಡೆದಿದೆ. ತಾಲೂಕಿನ ಆಸಂಗಿಯಲ್ಲಿ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ಸಾಗರ್ ಆವಟಿ ಹಾಗೂ ಕ್ಷೌರಿಕ ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಶಿಶುಪಾಲನಂತೆ ಸಿದ್ದರಾಮಯ್ಯ 100 ತಪ್ಪು ಮಾಡಿದ್ದಾರೆ: ಸಚಿವ ಈಶ್ವರಪ್ಪ ಕಿಡಿ

ಕಲ್ಪ ಮೀಡಿಯಾ ಹೌಸ್  |  ಬಾಗಲಕೋಟೆ  | ಮಹಾಭಾರತದ ಶಿಶುಪಾಲ ನೂರು ತಪ್ಪು ಮಾಡಿ ಬಲಿಯಾದಂತೆ ಸಿದ್ದರಾಮಯ್ಯ #Siddharamaiah ಸಹ ನೂರು ತಪ್ಪು ಮಾಡಿದ್ದು, ಅವರಿಗೆ ರಾಜಕೀಯ ಅಸ್ಥಿತ್ವವಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ #KSEshwarappa ಕಿಡಿ ಕಾರಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ...

ಲವಣ ಮಿಶ್ರಿತ ಮರಳು ಪೂರೈಕೆ ಮಾಡಿದರೆ ಕಠಿಣ ಕ್ರಮ: ಮುರುಗೇಶ್ ನಿರಾಣಿ

ನಾನು ಮುಖ್ಯ ಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ ನಿರಾಣಿ

ಕಲ್ಪ ಮೀಡಿಯಾ ಹೌಸ್   |  ಬೀಳಗಿ  | ನಾನು ಮುಖ್ಯಮಂತ್ರಿ ಯಾಗುತ್ತೇನೆ ಎಂದು ಎಲ್ಲಿಯೂ ‌ಹೇಳಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಅವರು ವದಂತಿಗಳಿಗೆ ತೆರೆ ಎಳೆದರು. ಶುಕ್ರವಾರ ಬಾಗಲಕೋಟೆ ಜಿಲ್ಲೆಯ ‌ಬೀಳಗಿ ಪಟ್ಟಣ ಪಂಚಾಯತಿ ...

ಮುಧೋಳ ತಾಲ್ಲೂಕಿನಲ್ಲಿ 6 ಹೊಸ ವಿದ್ಯುತ್ ವಿತರಣಾ ಕೇಂದ್ರ ಮಂಜೂರು

ಮುಧೋಳ ತಾಲ್ಲೂಕಿನಲ್ಲಿ 6 ಹೊಸ ವಿದ್ಯುತ್ ವಿತರಣಾ ಕೇಂದ್ರ ಮಂಜೂರು

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್‌ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳನ್ನು ಕರ್ನಾಟಕ ಸರ್ಕಾರದ ...

Page 3 of 4 1 2 3 4
  • Trending
  • Latest
error: Content is protected by Kalpa News!!