Tuesday, January 27, 2026
">
ADVERTISEMENT

Tag: ಬಿಜೆಪಿ

ಗ್ರಾಪಂ ಚುನಾವಣೆ ಅರ್ಜಿಯಲ್ಲಿ ಪಕ್ಷದ ಹೆಸರು ಕೇಳಿರುವುದು ಯಾಕೆ? ಆಯೋಗಕ್ಕೆ ಭಾನುಪ್ರಕಾಶ್ ಪ್ರಶ್ನೆ

ಗ್ರಾಪಂ ಚುನಾವಣೆ ಅರ್ಜಿಯಲ್ಲಿ ಪಕ್ಷದ ಹೆಸರು ಕೇಳಿರುವುದು ಯಾಕೆ? ಆಯೋಗಕ್ಕೆ ಭಾನುಪ್ರಕಾಶ್ ಪ್ರಶ್ನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಈಗ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಅರ್ಜಿಯಲ್ಲಿ ಬೆಂಬಲಿತ ಪಕ್ಷದ ಹೆಸರನ್ನು ಚುನಾವಣಾ ಆಯೋಗ ಕೇಳಿರುವುದು ಯಾವ ಕಾರಣಕ್ಕಾಗಿ ಎಂಬುದರ ಕುರಿತಾಗಿ ಸ್ಪಷ್ಟನೆ ನೀಡಬೇಕು ಎಂದು ರಾಜ್ಯ ಬಿಜೆಪಿ ಮಾಧ್ಯಮ ಪ್ರಕೋಷ್ಠ ಸಂಯೋಜಕ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಗ್ರಾಮ ಪಂಚಾಯ್ತಿ ಚುನಾವಣೆ ಕಾರ್ಯಕರ್ತರ ಚುನಾವಣೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಗ್ರಾಮಪಂಚಾಯಿತಿಗಳು ಪ್ರಸಕ್ತ ಬಹಳ ಶಕ್ತಿಯುತವಾಗಿವೆ. ಗ್ರಾಮ ಪಂಚಾಯಿತಿ ಚುನಾವಣೆ ಎನ್ನುವುದು ಕಾರ್ಯಕರ್ತರ ಚುನಾವಣೆಯಾಗಿದೆ. ಕಾರ್ಯಕರ್ತರಿಗೆಂದೇ ಗ್ರಾಮಪಂಚಾಯಿತಿ ಚುನಾವಣೆಯಿದ್ದು, ಕಾರ್ಯಕರ್ತರಿಗೆ ಶಕ್ತಿ ನೀಡುವ ಮೂಲಕ ಗ್ರಾಮ ಪಂಚಾಯಿತಿಗಳಲ್ಲಿ ಕಮಲ ಪಕ್ಷವನ್ನು ಅರಳಿಸಲು ಗ್ರಾಮ ಸ್ವರಾಜ್ಯ ಸಮಾವೇಶವನ್ನು ...

ಹೊನ್ನಾಳಿ, ನ್ಯಾಮತಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ಸಚಿನ್ ನೇಮಕ

ಹೊನ್ನಾಳಿ, ನ್ಯಾಮತಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ಸಚಿನ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊನ್ನಾಳಿ: ಹೊನ್ನಾಳಿ ಹಾಗೂ ನ್ಯಾಮತಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ಎಚ್.ಎಂ. ಸಚಿನ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಹೊನ್ನಾಳಿ ಬಿಜೆಪಿ ಅಧ್ಯಕ್ಷ ಸುರೇಶ್ ಅವರು ಆದೇಶ ಹೊರಡಿಸಿದ್ದು, ಈ ಎರಡೂ ಕ್ಷೇತ್ರಗಳಲ್ಲಿ ಪಕ್ಷವನ್ನು ಸಂಘಟಿಸುವ ...

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಬಿಜೆಪಿಯಲ್ಲಿ ಒಂದೇ ಟೀಂ, ಬೇಗ್ ಕಾಂಗ್ರೆಸ್ ಒಳರಾಜಕೀಯದಿಂದ ಹೊರಬಂದವರು: ಸಚಿವ ಎಸ್’ಟಿಎಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಬಿಜೆಪಿಯಲ್ಲಿ ಯಾವುದೇ ಟೀಂ ಇಲ್ಲ. ಬಾಂಬೆ ಟೀಂ, ಹಳೇ ಟೀಂ, ಹೊಸ ಟೀಂ ಎಂದೆಲ್ಲ ಇಲ್ಲ. ನಾವೆಲ್ಲರೂ ಒಂದೇ ಬಿಜೆಪಿ ಟೀಂ. ಒಂದಿಬ್ಬರು ಮಾತನಾಡಿದರೆ ಇಡೀ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಇದೆ ಎಂದಲ್ಲ ಎಂದು ಸಹಕಾರ ...

ಬಿಜೆಪಿಗೆ ಅಧಿಕಾರಕ್ಕಿಂತಲೂ ಸಂಘಟನೆ ಬಲಗೊಳಿಸುವುದು ಮುಖ್ಯ: ಶಾಸಕ ಅಶೋಕ್ ನಾಯ್ಕ

ಬಿಜೆಪಿಗೆ ಅಧಿಕಾರಕ್ಕಿಂತಲೂ ಸಂಘಟನೆ ಬಲಗೊಳಿಸುವುದು ಮುಖ್ಯ: ಶಾಸಕ ಅಶೋಕ್ ನಾಯ್ಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿಯ ಮೂಲ ಉದ್ದೇಶ ಅಧಿಕಾರ ಹಿಡಿಯುವುದಲ್ಲ. ಬದಲಾಗಿ ಸಂಘಟನೆಯನ್ನು ಬಲವಾಗಿ ಕಟ್ಟುವುದು ಹಾಗೂ ಆ ಮೂಲಕ ದೇಶವನ್ನು ಸದೃಢಗೊಳಿಸುವುದು ಎಂದು ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಅಭಿಪ್ರಾಯಪಟ್ಟರು. ಬೀರನಕೆರೆ ಮಠದಲ್ಲಿ ಬಿಜೆಪಿ ಶಿವಮೊಗ್ಗ ಗ್ರಾಮಂತರ ...

ಸಂಘಟನಾತ್ಮಕ ಕೆಲಸದಿಂದ ಎಲ್ಲ ಹಂತದಲ್ಲೂ ಯಶಸ್ಸು ಸಾಧ್ಯ: ಎಂಎಸ್’ಐಎಲ್ ಅಧ್ಯಕ್ಷ ಹಾಲಪ್ಪ

ಸಂಘಟನಾತ್ಮಕ ಕೆಲಸದಿಂದ ಎಲ್ಲ ಹಂತದಲ್ಲೂ ಯಶಸ್ಸು ಸಾಧ್ಯ: ಎಂಎಸ್’ಐಎಲ್ ಅಧ್ಯಕ್ಷ ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸಂಘಟನಾತ್ಮಕ ಯೋಜನೆ ಹಾಗೂ ಕೆಲಸದಿಂದ ಎಲ್ಲ ಹಂತದಲ್ಲೂ ಸಹ ಯಶಸ್ಸು ಸಾಧ್ಯ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಹರತಾಳು ಹಾಲಪ್ಪ ಅಭಿಪ್ರಾಯಪಟ್ಟರು. ವರದಮೂಲದಲ್ಲಿ ಆಯೋಜಿಸಿದ್ದ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಶಿಕ್ಷಣ ವರ್ಗದ ಸಮರೋಪ ಸಮಾರಂಭ ...

ಕೇಂದ್ರ-ರಾಜ್ಯ ಸರ್ಕಾರಗಳ ಯೋಜನೆಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿ: ಸಚಿವ ಸೋಮಶೇಖರ್

ಕೇಂದ್ರ-ರಾಜ್ಯ ಸರ್ಕಾರಗಳ ಯೋಜನೆಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿ: ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಜನರ ಮನೆ ಮನೆಗೆ ಮುಟ್ಟಿಸುವಲ್ಲಿ ಶ್ರಮವಹಿಸಬೇಕು. ಈ ಮೂಲಕ ...

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ: ಬಿಜೆಪಿ ಭರ್ಜರಿ ಗೆಲುವು

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ: ಬಿಜೆಪಿ ಭರ್ಜರಿ ಗೆಲುವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಸಂಪೂರ್ಣ ಪ್ರಕಟಗೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಧೂಳಿಪಟವಾಗಿದ್ದು, ಬಿಜೆಪಿ ಗೆಲುವಿನ ನಗೆ ಬೀರಿದೆ. ರಾಜರಾಜೇಶ್ವರಿ ನಗರದಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ...

ಕರ್ನಾಟಕ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಮಂಗೋಟೆ ರುದ್ರೇಶ್ ನೇಮಕ

ಕರ್ನಾಟಕ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಮಂಗೋಟೆ ರುದ್ರೇಶ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಾಮ ನಿರ್ದೇಶಿತ ನಿರ್ದೇಶಕನ್ನಾಗಿ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆ ಅಧೀಕ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ...

ಬಿಜೆಪಿ ಅವಧಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿ: ಚನ್ನಬಸಪ್ಪ

ಬಿಜೆಪಿ ಅವಧಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿ: ಚನ್ನಬಸಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಯಾಗುತ್ತಿದೆ ಎಂದು ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ(ಚೆನ್ನಿ) ಹೇಳಿದ್ದಾರೆ. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

Page 15 of 26 1 14 15 16 26
  • Trending
  • Latest
error: Content is protected by Kalpa News!!