Tag: ಬಿ.ಎಸ್. ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಕೊರೋನಾ ವರದಿ ನೆಗೆಟಿವ್: ನಾಳೆ ಡಿಸ್ಚಾರ್ಜ್?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕೋವಿಡ್19 ವರದಿ ನೆಗೆಟಿವ್ ಬಂದಿದ್ದು, ನಾಳೆ ಆಸ್ಪತ್ರೆಯಿಂದ ...

Read more

“ಮಂದಿರವಲ್ಲೇ ಕಟ್ಟುವೆವು”: ಕರಸೇವೆಗೈದ ಕನಸು ನನಸಾದ ದಿನ-ಒಂದು ನೆನಪು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನು ನೆನಪಿಸುವಂತೆ, ಮತ್ತೊಂದು ಕ್ರಾಂತಿಯ ಕಿಚ್ಚು ಹಚ್ಚಿ ಹುಚ್ಚೆದ್ದು ಕುಣಿದು ಗುರಿ ಸಾಧಿಸಲು ಪ್ರೇರೇಪಿಸಿದ್ದ ಆ ಎರಡು ಘೋಷಣೆಗಳು ...

Read more

ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಾ ದೇಶಕ್ಕೇ ಮಾದರಿಯಾದ ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಲ್ಲಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳ ...

Read more

ತಮ್ಮ ತಂದೆ ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ ಎಂದು ಸಂಸದ ರಾಘವೇಂದ್ರ ವಿಶೇಷ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಕೋವಿಡ್19 ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಸಂಸದ ...

Read more

ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ...

Read more

ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಅವರು, ನನ್ನ ...

Read more

ಕರ್ನಾಟಕವನ್ನು ಜಾಗತಿಕ ಬಿಟಿ ಹಬ್ ಮಾಡಲು ಸರ್ವ ಕ್ರಮ: ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದ ಆರ್ಥಿಕತೆಯ ಶಕ್ತಿಯಾಗಿರುವ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಎಲ್ಲ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಹಾಗೂ ಕರ್ನಾಟಕವು ಜಾಗತಿಕ ’ಬಿಟಿ ...

Read more

ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದಾರೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಬಿ.ಎಸ್. ಯಡಿಯೂರಪ್ಪ ಅವರೇ ಮುಂದಿನ ದಿನಗಳಲ್ಲಿಯೂ ಕೂಡ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸುಭದ್ರವಾಗಿದೆ ...

Read more

ರಾಜ್ಯದ ಪ್ರತಿ ವ್ಯಕ್ತಿಗೆ ಸರ್ಕಾರದ ಸೌಲಭ್ಯ ಒದಗಿಸಲು ಕ್ರಮ: ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾರ್ವಜನಿಕ ಹಿತ ಸುಖ ಕಾಯುವ ನಿಟ್ಟಿನಲ್ಲಿ ಆಡಳಿತಾರೂಢ ಸರ್ಕಾರವು ಕಾಲಕಾಲಕ್ಕೆ ರೂಪಿಸಿ ಅನುಷ್ಠಾನಗೊಳಿಸುವ ಜನಪರ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ...

Read more

ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್: ಮುಖ್ಯಮಂತ್ರಿಗಳ ಶಿಕಾರಿಪುರ ನಿವಾಸದ ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸವಿರುವ ಮಳೇರಕೇರಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ...

Read more
Page 21 of 26 1 20 21 22 26

Recent News

error: Content is protected by Kalpa News!!